No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Sunday, September 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ತುಮಕೂರು

ತುಮಕೂರು: ದೇವಸ್ಥಾನದ ಹುಂಡಿ ಒಡೆದು ಸರಣಿ ಕಳ್ಳತನ

kalpa News by kalpa News
December 2, 2019
in ತುಮಕೂರು
0
ತುಮಕೂರು: ದೇವಸ್ಥಾನದ ಹುಂಡಿ ಒಡೆದು ಸರಣಿ ಕಳ್ಳತನ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ತುಮಕೂರು:
ಒಂದೇ ರಾತ್ರಿಯಲ್ಲಿ ಎರಡು ದೇವಸ್ಥಾನಗಳಲ್ಲಿ ಕಾಣಿಕೆ ಹುಂಡಿ ಒಡೆದು ಸರಣಿ ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಚಿಕ್ಕಯ್ಯನಪಾಳ್ಯ ಮತ್ತು ಲಕ್ಕೇನಹಳ್ಳಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ಜಿಲ್ಲೆಯ ಚಿಕ್ಕಯ್ಯನಪಾಳ್ಯ ಗ್ರಾಮದಲ್ಲಿರುವ ಶ್ರೀ ಲಕ್ಷೀ ವೆಂಕಟೇಶ್ವರ ಸ್ವಾಮಿ ದೇವಾಲಯ ಮತ್ತು ಲಕ್ಕೇನಹಳ್ಳಿ ಗ್ರಾಮದಲ್ಲಿರುವ ಶ್ರೀಮಾರಮ್ಮ ದೇವಿ ದೇವಸ್ಥಾನದಲ್ಲಿ ನಿನ್ನೆ ರಾತ್ರಿ ಕಳ್ಳರ ಗುಂಪು ಸರಣಿ ಕಳ್ಳತನ ಮಾಡಿದ್ದು, ದೇವಸ್ಥಾನದ ಹುಂಡಿಗಳನ್ನ ಒಡೆದು ಹಣ ತೆಗೆದು ಪರಾರಿಯಾಗಿದ್ದಾರೆ.


ಶ್ರೀ ಲಕ್ಷೀ ವೆಂಕಟೇಶ್ವರ ಸ್ವಾಮಿ ದೇವಾಲಯ ಹುಂಡಿ ಒಡೆದು ಅದರಲ್ಲಿನ ಅಂದಾಜು 2 ಲಕ್ಷ ರೂ.ಗೂ ಹೆಚ್ಚು ಹಣ ಕಳ್ಳತನ ನಡೆಸಲಾಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಶ್ರೀಮಾರಮ್ಮ ದೇವಿ ದೇವಸ್ಥಾನದಲ್ಲಿ ಹುಂಡಿ ಒಡೆದು ಅದರಲ್ಲಿನ ಹಣವನ್ನು ದೋಚಿದ್ದಾರೆ.


ಎರಡು ಗ್ರಾಮದಲ್ಲಿ ಒಂದೇ ದಿನ ಕಳ್ಳತನ ನಡೆದಿದ್ದು ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಭಯದ ವಾತವರಣ ನಿರ್ಮಾಣವಾಗಿದೆ. ಮೊದಲೇ ಚಿರತೆ ಕಾಟದಿಂದ ನಿದ್ದೆಗೆಟ್ಟಿರುವ ಈ ಗ್ರಾಮಗಳಲ್ಲಿ ಸದ್ಯ ಕಳ್ಳರು ತಮ್ಮ ಕೈಚಳಕವನವನ್ನು ತೋರಿಸಿರುವುದು ಈ ಭಾಗದ ಗ್ರಾಮಸ್ಥರಲ್ಲಿ ವ್ಯಾಪಕ ಚರ್ಚೆಗೆ ಗುರಿಯಾಗಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಹೆಬ್ಬೂರು ಪೊಲೀಸರು ಪರಿಶೀಲನೆ ನಡೆಸಿ. ಪ್ರಕರಣ ದಾಖಲಿಸಿಕೊಂಡಿದ್ದೂ, ಕಳ್ಳರಿಗಾಗಿ ಬಲೆ ಬೀಸಿದ್ದಾರೆ.

Get in Touch With Us info@kalpa.news Whatsapp: 9481252093

Tags: Crime NewsKannada NewsleopardPolice NewsTheftTumkurಅಪಘಾತ ಸುದ್ಧಿಚಿರತೆತುಮಕೂರುದೇವಸ್ಥಾನದ ಹುಂಡಿ ಕಳ್ಳತನಸರಣಿ ಕಳ್ಳತನ
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ: ಆರ್ಟಿಸ್ಟ್‌ ಮಂಜಣ್ಣನವರ ನೆನಪಿನಲ್ಲಿ ಡಿ.5-6ರಂದು ರಂಗಭಾರತಿ ನಾಟಕೋತ್ಸವ

Next Post

ಸೌತ್ ಏಷ್ಯನ್ ಒಲಿಂಪಿಕ್ ಗೇಮ್ಸ್‌’ನಲ್ಲಿ ಭಾರತವನ್ನು ಗೆಲ್ಲಿಸಿದ ಭದ್ರಾವತಿಯ ಮುನಿರ್ ಬಾಷಾ ನಮ್ಮ ಹೆಮ್ಮೆ

kalpa News

kalpa News

Next Post
ಸೌತ್ ಏಷ್ಯನ್ ಒಲಿಂಪಿಕ್ ಗೇಮ್ಸ್‌’ನಲ್ಲಿ ಭಾರತವನ್ನು ಗೆಲ್ಲಿಸಿದ ಭದ್ರಾವತಿಯ ಮುನಿರ್ ಬಾಷಾ ನಮ್ಮ ಹೆಮ್ಮೆ

ಸೌತ್ ಏಷ್ಯನ್ ಒಲಿಂಪಿಕ್ ಗೇಮ್ಸ್‌'ನಲ್ಲಿ ಭಾರತವನ್ನು ಗೆಲ್ಲಿಸಿದ ಭದ್ರಾವತಿಯ ಮುನಿರ್ ಬಾಷಾ ನಮ್ಮ ಹೆಮ್ಮೆ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL