No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ತುಮಕೂರು

ಅಧಿಕಾರಕ್ಕಾಗಿ ಕಾಂಗ್ರೆಸ್ ರಾಜ್ಯದ ಹಿತಾಸಕ್ತಿ ಬಲಿಕೊಟ್ಟಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

kalpa News by kalpa News
September 30, 2023
in ತುಮಕೂರು
0
ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ತುಮಕೂರು |

ಕಾಂಗ್ರೆಸ್ ಸರ್ಕಾರ ಈಗಾಗಲೇ ರಾಜ್ಯದ ಜನರ ವಿಶ್ವಾಸ ಕಳೆದುಕೊಂಡಿದೆ. ಕುಮಾರಸ್ವಾಮಿಯವರು Kumaraswamy ಎರಡು ಬಾರಿ ಸಿಎಂ ಆದವರು, ಎರಡು ಬಾರಿ ಅಧಿಕಾರ ಕಳೆದುಕೊಂಡಿದ್ದಾರೆ. ಅವರು ಅನುಭವದ ಮಾತು ಹೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Basavaraja Bommai ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸರ್ಕಾರ ಆಡಳಿತ ನಡೆಸುವ ವಿಶ್ವಾಸ ಕಳೆದುಕೊಂಡಿದೆ. ಜನರೇ ಈ ಸರ್ಕಾರದ ಆಡಳಿತದ ಬಗ್ಗೆ ಬೇಸರಗೊಂಡಿದ್ದಾರೆ ಎಂದರು.
ವಾಸ್ತವ ಸ್ಥಿತಿ ಹೇಳಿ
ಇನ್ನು ಕಾವೇರಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು, ತಮಿಳುನಾಡಿಗೆ ನೀರು ಬಿಡದಿದ್ದರೆ ನಮ್ಮ ಅಧಿಕಾರ ಹೋಗುತ್ತದೆ ಅಂತ ಹೇಳುತ್ತಾರೆ‌. ಇವರು ಅಧಿಕಾರಕ್ಕಾಗಿ ರಾಜ್ಯದ ಹಿತ ಬಲಿ ಕೊಡುತ್ತಿದ್ದಾರೆ. ಇವರು ಬಹಿರಂಗ ಹೇಳಿಕೆ ನಿಡುವಾಗ ಜವಾಬ್ದಾರಿಯುತವಾಗಿ ಮಾತನಾಡಬೇಕು. ಕೊರ್ಟ್‌ ನಲ್ಲಿ ವಾದ ಮಾಡಬೇಕು. ಸುಪ್ರೀಂ ಕೊರ್ಟ್ ನಲ್ಲಿ Suprem Court ಈಗಿನ ವಾಸ್ತವ ಸ್ಥಿತಿ ಹೇಳಿದರೆ ನ್ಯಾಯಾಂಗ‌ ನಿಂದನೆ ಆಗುವುದಿಲ್ಲ. ಅಧಿಕಾರವು ಹೋಗುವುದಿಲ್ಲ ಎಂದು ಹೇಳಿದರು.

Also read: ಸತತ ಆರನೇ ಬಾರಿಗೆ ಕೆಎಮ್ಎಫ್ ನಿರ್ದೇಶಕರಾಗಿ ಮಾರುತಿ ಖಾಶೆಂಪುರ್ ಆಯ್ಕೆ

ಇದೇ ವೇಳೆ ಸಾಹಿತಿಗಳಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನುವ ಕಾರಣಕ್ಕೆ ಹಿಂದೂ ಕಾರ್ಯಕರ್ತನ ಬಂಧನ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರದ ಅವಧಿಯಲ್ಲಿ ಫೇಕ್ ನ್ಯೂಸ್ ಹೆಸರಿನಲ್ಲಿ ಬೆದರಿಕೆ ಹಾಕುವ ಕೆಲಸ ನಡೆಸಲಾಗುತ್ತಿದೆ. ಫೆಕ್ ನ್ಯೂಸ್ ಅಂತ ಹೇಳಿ ಎಲ್ಲರನ್ನು ಬೆದರಿಸಿ ಬೇರೆ ಜಿಲ್ಲೆಗಳಿಗೆ ಕರೆದುಕೊಂಡು ಹೋಗಿ ವಿಚಾರಣೆ ಮಾಡುತ್ತಿದ್ದಾರೆ ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದರು.
ಪರಿಣಾಮ ಬೀರಲಿದೆ
ಶಾಮನೂರು ಶಿವ ಶಂಕರ ಅವರು ಹಿರಿಯರು, ಅವರು ಅಖಿಲ ಭಾರತ ವೀರಶೈವ‌ ಮಹಾಸಭೆಯ ಅಧ್ಯಕ್ಷರಾಗಿದ್ದಾರೆ. ಅವರು ಲಿಂಗಾಯತ ಅಧಿಕಾರಿಗಳಿಗೆ ಬೆಲೆ ಅಂತ ಹೇಳಿದ್ದರೆ ಅದು ಮುಂದಿನ ದಿನಗಳಲ್ಲಿ ಪರಿಣಾಮ ಬೀರಲಿದೆ ಎಂದು ಹೇಳಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

Tags: Kannada News WebsiteKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatest News KannadaLatestNewsKannadaLocalNewsMalnadNewsNewsinKannadaNewsKannadaShimogaShivamoggaNewsTumkurತುಮಕೂರುಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share221Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸತತ ಆರನೇ ಬಾರಿಗೆ ಕೆಎಮ್ಎಫ್ ನಿರ್ದೇಶಕರಾಗಿ ಮಾರುತಿ ಖಾಶೆಂಪುರ್ ಆಯ್ಕೆ

Next Post

ಸಿಎಂ ಸ್ಥಾನದಲ್ಲಿದ್ದರೂ ‘ಸಿದ್ಧಸುಳ್ಳು’ಗಳಿಗೆ ಕೊರತೆ ಇಲ್ಲ: ಮಾಜಿ ಸಿಎಂ ಕುಮಾರಸ್ವಾಮಿ ತೀಕ್ಷ್ಣ ಪ್ರತಿಕ್ರಿಯೆ

kalpa News

kalpa News

Next Post
ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎಂದುಕೊಂಡಿದೆ ಕಾಂಗ್ರೆಸ್: ಮಾಜಿ ಸಿಎಂ ಎಚ್’ಡಿಕೆ ಕಿಡಿ

ಸಿಎಂ ಸ್ಥಾನದಲ್ಲಿದ್ದರೂ 'ಸಿದ್ಧಸುಳ್ಳು'ಗಳಿಗೆ ಕೊರತೆ ಇಲ್ಲ: ಮಾಜಿ ಸಿಎಂ ಕುಮಾರಸ್ವಾಮಿ ತೀಕ್ಷ್ಣ ಪ್ರತಿಕ್ರಿಯೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL