ಕಲ್ಪ ಮೀಡಿಯಾ ಹೌಸ್ | ತುಮಕೂರು |
ಸಿದ್ದಗಂಗಾ ಮಠದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, #Leopard in Siddhaganga Mutt ತುಮಕೂರಿನ ಕ್ಯಾತಸಂದ್ರದಲ್ಲಿ ಇರುವ ಸಿದ್ದಗಂಗಾ ಹಳೆಮಠದ ಆವರಣದಲ್ಲಿ ಚಿರತೆ ಓಡಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸರೆಯಾಗಿದೆ.
Also read: ಗಮನಿಸಿ! ಡಿ.10ರಂದು ಶಿವಮೊಗ್ಗದ ಈ ಕೆಳಗಿನ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ
ಶನಿವಾರ ಮಧ್ಯರಾತ್ರಿ 11:30ರ ಸುಮಾರಿಗೆ ಚಿರತೆ ಓಡಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನಾಯಿ ಬೇಟೆಯಾಡಲು ಚಿರತೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಈ ಭಾಗದಲ್ಲಿ ಆಗಾಗ ಚಿರತೆ, ಕರಡಿಗಳು ಗ್ರಾಮಗಳಿಗೆ ಬರುತ್ತಿರುತ್ತವೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post