Read - < 1 minute
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಎರಡು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 53ಕ್ಕೆ ಏರಿಕೆಯಾಗಿದೆ.
ಮೇ 26ರಿಂದ ಜಿಲ್ಲೆಗೆ ಆಗಮಿಸಿ ಕ್ವಾರಂಟೈನ್’ನಲ್ಲಿದ್ದ ಇಬ್ಬರಲ್ಲಿ ಪಾಸಿಟಿವ್ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಈ ಇಬ್ಬರನ್ನೂ ಕ್ವಾರಂಟೈನ್ ಕೇಂದ್ರದಿಂದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಿ, ಚಿಕಿತ್ಸೆ ಆರಂಭಿಸಲಾಗಿದೆ.
Get In Touch With Us info@kalpa.news Whatsapp: 9481252093
Discussion about this post