No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಇಬ್ಬರು ನಕಲಿ ಪೊಲೀಸ್, ಹೆಲ್ತ್‌ ಆಫೀಸರ್ ಬಂಧನ

ಶಿವಮೊಗ್ಗ ಟಿಪ್ಪು ನಗರದ ಇಬ್ಬರು ಮುಸ್ಲಿಂ ಯುವಕರು ಹಾರನಹಳ್ಳಿಯಲ್ಲಿ ಬಂಧನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 21, 2020
in ಶಿವಮೊಗ್ಗ
0
ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಇಬ್ಬರು ನಕಲಿ ಪೊಲೀಸ್, ಹೆಲ್ತ್‌ ಆಫೀಸರ್ ಬಂಧನ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹಾರನಹಳ್ಳಿ: ಕೊರೋನಾ ವೈರಸ್ ಲಾಕ್ ಡೌನ್ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಪೊಲೀಸ್ ಹಾಗೂ ಹೆಲ್ತ್‌ ಆಫೀಸರ್ ಹೆಸರಿನಲ್ಲಿ ವ್ಯಾಪಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಇಬ್ಬರನ್ನು ಹಾರನಹಳ್ಳಿಯಲ್ಲಿ ಬಂಧಿಸಲಾಗಿದೆ.

ಶಿವಮೊಗ್ಗದ ಟಿಪ್ಪು ನಗರದ ನಿವಾಸಿಗಳಾದ ವಸೀಂ ಹಾಗೂ ಅಲಿ ಎಂಬ ಇಬ್ಬರು ಮುಸ್ಲಿಂ ಯುವಕರಲ್ಲಿ ಒಬ್ಬನು ಪೊಲೀಸ್ ಸಿಬ್ಬಂದಿ ಎಂದು ಹೇಳಿಕೊಂಡು ಅನಾವಶ್ಯಕವಾಗಿ ಓಡಾಡುತ್ತಿದ್ದ ವಾಹನಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದನು. ಇನ್ನೊಬ್ಬ ಆರೋಗ್ಯ ಇಲಾಖೆಯ ಹೆಲ್ತ್‌ ಆಫೀಸರ್ ಎಂದು ಹೇಳಿಕೊಂಡು ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ ಎಂಬ ಕಾರಣ ನೀಡಿ ಹಣ ವಸೂಲಿ ಮಾಡುತ್ತಿದ್ದನು.

ಹಾರನಹಳ್ಳಿಯ ಬಸ್ ನಿಲ್ದಾಣದ ಆವರಣದಲ್ಲಿ ಸುಳ್ಳು ಹೇಳಿಕೊಂಡು ಸಾರ್ವಜನಿಕರನ್ನು ವಂಚಿಸುತ್ತಿದ್ದರು. ಇಲ್ಲಿ ಕರ್ತವ್ಯದಲ್ಲಿದ್ದ ಗೃಹ ರಕ್ಷಕದಳದ ಶ್ರೀನಿವಾಸ್ ಅವರು ಅನುಮಾನಗೊಂಡು ವಿಚಾರಿಸಿದ್ದಾರೆ. ವಿಚಾರ ತಿಳಿದ ಭಜರಂಗದಳದ ಪ್ರಮುಖರ ಸ್ಥಳಕ್ಕೆ ಆಗಮಿಸಿ ವಿಚಾರಿಸಿದಾಗ ಸತ್ಯ ಹೊರಬಿದ್ದಿದ್ದು, ಇಬ್ಬರನ್ನೂ ಬಂಧಿಸಿ ಕುಂಸಿ ಠಾಣೆಗೆ ಒಪ್ಪಿಸಲಾಗಿದೆ.

ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿರುವ ಭಜರಂಗದಳದ ಸ್ಥಳೀಯ ಪ್ರಮುಖರು, ಸಾರ್ವಜನಿಕರನ್ನು ಇಂತಹ ತುರ್ತು ಪರಿಸ್ಥಿತಿಯಲ್ಲೂ ಸಹ ಸಾರ್ವಜನಿಕರನ್ನು ವಂಚಿಸುತ್ತಿರುವ ಇಂತಹವರಿಗೆ ಕಾನೂನು ರೀತ್ಯಾ ಶಿಕ್ಷಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಈ ಸಮಯದಲ್ಲಿ ಕರ್ತವ್ಯ ಪ್ರಜ್ಞೆ ಮೆರೆದ ಶ್ರೀನಿವಾಸ್ ಅವರಿಗೂ ಮತ್ತು ಭಜರಂಗದಳ ಹಾರನಹಳ್ಳಿ ಘಟಕ ಇವರಿಗೆ ನಮ್ಮ ಸ್ನೇಹ ಬಳಗ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

(ಮಾಹಿತಿ: ಭಜರಂಗದಳ, ಹಾರನಹಳ್ಳಿ)

Get in Touch With Us info@kalpa.news Whatsapp: 9481252093

Tags: Bajrang DalCrimeNewsHaranahalliKannadaNewsWebsiteLatestNewsKannadaMalnadNewsPoliceNewsShivamoggaಕೊರೋನಾ ವೈರಸ್ನಕಲಿ ಪೊಲೀಸ್ನಕಲಿ ಹೆಲ್ತ್‌ ಆಫೀಸರ್ಭಜರಂಗದಳಶಿವಮೊಗ್ಗಹಾರನಹಳ್ಳಿ
Share243Tweet123Send
Previous Post

ನಿಮ್ಮ ಮನೆಯಲ್ಲೇ ವಾಸವಿ ಜಯಂತಿ ಆಚರಿಸಿ, ಅಲಂಕಾರದ ಫೋಟೋ ಕಳುಹಿಸಿ, ಆಕರ್ಷಕ ಬಹುಮಾನ ಗೆಲ್ಲಿ

Next Post

ಅಧರ್ಮಿಗಳಾದರೆ ಅಲ್ಲಾಹು ಕ್ಷಮಿಸಿಯಾನೆ? ಅಂದು ಶಂಭೂಕ, ಇಂದು ಪಾದರಾಯನಪುರ ಉದಾಹರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಧರ್ಮಿಗಳಾದರೆ ಅಲ್ಲಾಹು ಕ್ಷಮಿಸಿಯಾನೆ? ಅಂದು ಶಂಭೂಕ, ಇಂದು ಪಾದರಾಯನಪುರ ಉದಾಹರಣೆ

ಅಧರ್ಮಿಗಳಾದರೆ ಅಲ್ಲಾಹು ಕ್ಷಮಿಸಿಯಾನೆ? ಅಂದು ಶಂಭೂಕ, ಇಂದು ಪಾದರಾಯನಪುರ ಉದಾಹರಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಹುಬ್ಬಳ್ಳಿ ರೈಲು ಮ್ಯೂಸಿಯಂನಲ್ಲಿ ಡಿಜಿಟಲ್ QR ಪಾವತಿ ಸೌಲಭ್ಯ ಆರಂಭ

ಹುಬ್ಬಳ್ಳಿ ರೈಲು ಮ್ಯೂಸಿಯಂನಲ್ಲಿ ಡಿಜಿಟಲ್ QR ಪಾವತಿ ಸೌಲಭ್ಯ ಆರಂಭ

June 11, 2026
ಕೆಸಿಇಟಿ ಫಲಿತಾಂಶ | ಕಾರ್ಕಳ ಕ್ರೆಸ್ಟ್‌ಕಿಂಗ್ ಕಾಲೇಜು ವಿದ್ಯಾರ್ಥಿಗಳ ಮಿಂಚಿನ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳ ಕ್ರೆಸ್ಟ್‌ಕಿಂಗ್ ಕಾಲೇಜು ವಿದ್ಯಾರ್ಥಿಗಳ ಮಿಂಚಿನ ಸಾಧನೆ

June 11, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ | ಪ್ರಧಾನಿ ಮೋದಿ ಭಾವುಕ ಮಾತು

June 11, 2026
ILCAD-2026: Week-long Level Crossing Safety Campaign Concludes in Hubballi Division

ILCAD-2026: Week-long Level Crossing Safety Campaign Concludes in Hubballi Division

June 11, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಟ: ಮೂವರು ಯುವಕರು ಪೊಲೀಸರ ವಶಕ್ಕೆ

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL