No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಇಬ್ಬರು ಪ್ರಾಧ್ಯಾಪಕರು

ಅತ್ಯುತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ ಏಳನೇ ಬಾರಿ ಕುವೆಂಪು ವಿವಿಗೆ ಸ್ಥಾನ

kalpa News by kalpa News
September 19, 2024
in ಶಿವಮೊಗ್ಗ
0
ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಇಬ್ಬರು ಪ್ರಾಧ್ಯಾಪಕರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಅಮೇರಿಕದ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯ #StanfordUniversity ಹೊರತಂದಿರುವ ವಿಶ್ವದ ಟಾಪ್ ಶೇ. 02ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ #KuvempuUniversity ಡಾ.ಬಿ.ಜೆ. ಗಿರೀಶ್ ಮತ್ತು ಡಾ.ಬಿ.ಇ. ಕುಮಾರಸ್ವಾಮಿ ಮತ್ತೊಮ್ಮೆ ಸ್ಥಾನ ಪಡೆದಿದ್ದಾರೆ.

ಪ್ರತಿಷ್ಠಿತ ಎಲ್ಸೇವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಸ್ಟಾನ್‌ಫೋರ್ಡ್ ವಿವಿಯ ಜಾನ್ ಐಒನ್ನಿಡಿಸ್ ಸೆಪ್ಟೆಂಬರ್ 16ರಂದು ಬಿಡುಗಡೆ ಮಾಡಿರುವ ವಿಶ್ವದ ಅಗ್ರ ಶೇ. 02ರ ಶ್ರೇಷ್ಠ ವಿಜ್ಞಾನಿಗಳ ಡೇಟಾಬೇಸ್‌ನಲ್ಲಿ ವಿವಿಯ ಇಬ್ಬರು ಪ್ರಾಧ್ಯಾಪಕರು ಸ್ಥಾನ ಪಡೆದಿದ್ದು, ವಿವರಗಳು ಅಂತರ್ಜಾಲದಲ್ಲಿ ಮುಕ್ತವಾಗಿ ಲಭ್ಯವಿದೆ.

2018ರಲ್ಲಿ ಪ್ರಾರಂಭವಾದ ಈ ರ‍್ಯಾಂಕಿಂಗ್ ಪಟ್ಟಿ, ಈಗ ಏಳನೇ ವರ್ಷಕ್ಕೆ ಕಾಲಿರಿಸಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೈಗೊಂಡ ಸಂಶೋಧನಾ ಪ್ರಕಟಣೆಗಳು, ಸಂಶೋಧನಾ ಉಲ್ಲೇಖಗಳು, ಸಹಲೇಖನಗಳು, ಹೆಚ್-ಇಂಡೆಕ್ಸ್ ಸೇರಿದಂತೆ ಹಲವು ಸಂಯೋಜಿತ ಮಾನದಂಡಗಳನ್ನು ಬಳಸಿ ಜಗತ್ತಿನ ಅತ್ಯುತ್ತಮ ಒಂದು ಲಕ್ಷ ವಿಜ್ಞಾನಿಗಳನ್ನು ಗುರುತಿಸಿ ದತ್ತಾಂಶವನ್ನು ಪ್ರಕಟಿಸಲಾಗಿದೆ.
ಪಟ್ಟಿಯು 22 ವಿಜ್ಞಾನ ವಿಷಯಗಳು ಮತ್ತು 174 ಉಪ ವಿಜ್ಞಾನ ವಿಷಯಗಳನ್ನು ವಿಂಗಡಿಸಿ ರಚಿಸಿರುವುದಾಗಿದ್ದು, ವೃತ್ತಿ ಜೀವಮಾನದ ಸಾಧಕರು ಮತ್ತು 2023ನೇ ಸಾಲಿನ ಸಾಧಕರು ಎಂಬ ಎರಡು ವಿಭಾಗಗಳಲ್ಲಿ ಪ್ರಕಟಿಸಲಾಗಿದೆ.

2024ನೇ ಸಾಲಿನ ಉತ್ತಮ ವಿಜ್ಞಾನಿಗಳ ಪಟ್ಟಿಯಲ್ಲಿ 46,890ನೇ ಸ್ಥಾನವನ್ನು ಪಡೆದಿರುವ ವಿವಿಯ ಗಣಿತ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ. ಬಿ.ಜೆ. ಗಿರೀಶ್ ಇಂಜಿನಿಯರಿಂಗ್, ಅನ್ವಯಿಕ ಭೌತಶಾಶ್ತ್ರ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಷಯಗಳನ್ನು ಕುರಿತು ಅತ್ಯುತ್ತಮ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ತಮ್ಮ ಸಂಶೋಧನಾ ಒಟ್ಟು ಕಾಲಾವಧಿಯಲ್ಲಿ 1,46,024 ಅಂಕಗಳೊಂದಿಗೆ ಸತತ ಆರನೇ ವರ್ಷ ಈ ಪಟ್ಟಿಯಲ್ಲಿ ಸ್ಥಾನ ಪಡೆಯುವ ಸಾಧನೆಯನ್ನು ಮಾಡಿದ್ದಾರೆ.
ಔದ್ಯೋಗಿಕ ರಸಾಯನಶಾಶ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಬಿ.ಇ. ಕುಮಾರಸ್ವಾಮಿ ಈ ವರ್ಷ 1,69,851ನೇ ಸ್ಥಾನದಲ್ಲಿದ್ದು, ಸತತ ನಾಲ್ಕನೇ ವರ್ಷ ಪಟ್ಟಿಯಲ್ಲಿ ಸ್ಥಾನ ಗಳಿಸಿದ್ದಾರೆ. ಒಟ್ಟು ಸಂಶೋಧನಾ ಕಾರ್ಯಾವಧಿಯಲ್ಲಿ 2,03,810 ಅಂಕಗಳನ್ನು ಹೊಂದಿದ್ದಾರೆ. ಈ ವರ್ಷದ ಪಟ್ಟಿಯಲ್ಲಿ ಭಾರತದ ವಿವಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಸುಮಾರು 2000 ಕ್ಕೂ ಅಧಿಕ ವಿಜ್ಞಾನಿಗಳು ಸ್ಥಾನ ಪಡೆದಿದ್ದಾರೆ. ಇಬ್ಬರೂ ಪ್ರಾಧ್ಯಾಪಕರು ಜೀವಮಾನದ ಪಟ್ಟಿಯಲ್ಲಿ ಕೂಡ ಸ್ಥಾನ ಪಡೆದಿರುವುದು ಗಮನಾರ್ಹ.

ಸ್ಟಾನ್‌ಫೋರ್ಡ್ ವಿವಿಯ ಜಾಗತಿಕ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಈ ಇಬ್ಬರು ಪ್ರಾಧ್ಯಾಪಕರು ಸ್ಥಾನ ಪಡೆದಿರುವುದು ಹೆಮ್ಮೆಯ ವಿಚಾರ. ಇದು ವಿಶ್ವವಿದ್ಯಾಲಯದ ಅಧ್ಯಾಪಕರ ಶೈಕ್ಷಣಿಕ ಗುಣಮಟ್ಟ ಮತ್ತು ಸಂಶೋಧನಾ ಚಟುವಟಿಕೆಗಳ ಸ್ಥಿರತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಪ್ರಭಾರ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಪ್ರತಿಕ್ರಿಯಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: AmericaH-IndexKannada News WebsiteKuvempu UniversityLatest News KannadaLocal NewsMalnad NewsShankaraghattaStanford Universityಅಮೇರಿಕಕುವೆಂಪು ವಿವಿರ‍್ಯಾಂಕಿಂಗ್ಶಂಕರಘಟ್ಟಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯಹೆಚ್-ಇಂಡೆಕ್ಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಾಕಿಂಗ್! ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿ ಕೊಬ್ಬು ಬಳಕೆ | ಆರೋಪ ಯಾರ ಮೇಲೆ ನೋಡಿ

Next Post

ರಾಷ್ಟ್ರಕ್ಕೆ ದೊಡ್ಡ ಆಘಾತ! ತಿರುಪತಿ ಲಾಡು ತಯಾರಿಸಲು ದನ, ಹಂದಿ ಕೊಬ್ಬು, ಮೀನಿನ ಎಣ್ಣೆ ಬಳಕೆ ದೃಢ

kalpa News

kalpa News

Next Post
ರಾಷ್ಟ್ರಕ್ಕೆ ದೊಡ್ಡ ಆಘಾತ! ತಿರುಪತಿ ಲಾಡು ತಯಾರಿಸಲು ದನ, ಹಂದಿ ಕೊಬ್ಬು, ಮೀನಿನ ಎಣ್ಣೆ ಬಳಕೆ ದೃಢ

ರಾಷ್ಟ್ರಕ್ಕೆ ದೊಡ್ಡ ಆಘಾತ! ತಿರುಪತಿ ಲಾಡು ತಯಾರಿಸಲು ದನ, ಹಂದಿ ಕೊಬ್ಬು, ಮೀನಿನ ಎಣ್ಣೆ ಬಳಕೆ ದೃಢ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL