No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, April 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಬೆಳ್ಳಂಬೆಳಗ್ಗೆ ಇಬ್ಬರು ಉಗ್ರರನ್ನು ಹೊಸಕಿದ ಸೇನಾ ಯೋಧರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 23, 2019
in ರಾಷ್ಟ್ರೀಯ
0
ಬೆಳ್ಳಂಬೆಳಗ್ಗೆ ಇಬ್ಬರು ಉಗ್ರರನ್ನು ಹೊಸಕಿದ ಸೇನಾ ಯೋಧರು

Image credits: ANI

Share on FacebookShare on TwitterShare on WhatsApp

ಜಮ್ಮು: ಕಣಿವೆ ರಾಜ್ಯದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾ ಯೋಧರು ಇಂದು ಮುಂಜಾನೆ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಯೋಧರನ್ನು ಎನ್’ಕೌಂಟರ್ ಮಾಡಿದ್ದಾರೆ.

ಶೋಪಿಯಾನ್ ಜಿಲ್ಲೆಯ ಡರಮ್‌ಡೋರಾ ಕೀಗಂ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿಯ ಆಧಾರದಲ್ಲಿ ನಿನ್ನೆ ತಡರಾತ್ರಿಯಿಂದಲೇ ಯೋಧರು ಕಾರ್ಯಾಚರಣೆ ಆರಂಭಿಸಿದ್ದರು. ಕಾರ್ಯಾಚರಣೆಯ ವೇಳೆ ಉಗ್ರರು ಯೋಧರ ಮೇಲೆ ಗುಂಡಿನ ಮಳೆಗರೆಯಲು ಆರಂಭಿಸಿದರು. ಇದಕ್ಕೆ ಪ್ರತಿಯಾಗಿ ಯೋಧರೂ ಸಹ ಭಾರೀ ಪ್ರಮಾಣದಲ್ಲಿ ಪ್ರತಿದಾಳಿ ನಡೆಸಿದ್ದಾರೆ.

Shopian Encounter: Two terrorists have been killed in ongoing encounter between terrorists and security forces in Daramdora area of Keegam in South Kashmir. Operation is going on. (Visuals deferred by unspecified time) #JammuAndKashmir pic.twitter.com/YJsqz9qxvY

— ANI (@ANI) June 23, 2019

ಈ ವೇಳೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಉಗ್ರರ ಎನ್’ಕೌಂಟರ್’ಗೆ ಸತ್ತಿದ್ದಾರೆ. ಈ ಪ್ರದೇಶದಲ್ಲಿ ಇನ್ನೂ ಹಲವು ಭಯೋತ್ಪಾದಕರು ಅಡಗಿದ್ದಾರೆ ಎಂಬ ಸಂಶಯದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ.

ಈ ಕಾರ್ಯಾಚರಣೆ 33 ರಾಷ್ಟ್ರೀಯ ರೈಫಲ್ಸ್‌ ಮತ್ತು ಜಮ್ಮು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು (ಎಸ್‌ಒಜಿ) ಜಂಟಿಯಾಗಿ ನಡೆಸುತ್ತಿದ್ದು, ಇಡಿಯ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರೆದಿವೆ.

Tags: encounterJammu KashmirRashtriya RiflesShopian encounterSOGಎನ್’ಕೌಂಟರ್ಭಯೋತ್ಪಾದಕರುಭಾರತೀಯ ಸೇನೆ
Share196Tweet123Send
Previous Post

ತಾಯಿಮನೆ ಮಕ್ಕಳೊಂದಿಗೆ ಜೆಸಿಐ ಶಿವಮೊಗ್ಗ ಶರಾವತಿ ಹಾಗೂ ವಿವೇಕ್’ನಿಂದ ಯೋಗ ದಿನಾಚರಣೆ

Next Post

ಯುವಕರು ಗುಂಡು ಹಾರಿಸಿದರೆ, ಯೋಧರು ಹೂಗುಚ್ಚ ನೀಡಲ್ಲ, ಅಟ್ಟಾಡಿಸಿ ಹೊಡೆಯುತ್ತಾರೆ: ಕಾಶ್ಮೀರ ಗವರ್ನರ್ ಎಚ್ಚರಿಕೆ

ಕಲ್ಪ ನ್ಯೂಸ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

April 17, 2026
ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

April 17, 2026
ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

April 17, 2026
ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

April 17, 2026
ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

April 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!