No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Tuesday, May 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂತಾರಾಷ್ಟ್ರೀಯ

ಐದು ತಿಂಗಳಲ್ಲಿ ಎರಡು ದುರಂತ: ಹಲವು ರಾಷ್ಟ್ರಗಳಲ್ಲಿ ಬೋಯಿಂಗ್ ಮ್ಯಾಕ್ಸ್‌ ವಿಮಾನ ನಿಷೇಧ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 13, 2019
in ಅಂತಾರಾಷ್ಟ್ರೀಯ
0
ಐದು ತಿಂಗಳಲ್ಲಿ ಎರಡು ದುರಂತ: ಹಲವು ರಾಷ್ಟ್ರಗಳಲ್ಲಿ ಬೋಯಿಂಗ್ ಮ್ಯಾಕ್ಸ್‌ ವಿಮಾನ ನಿಷೇಧ
Share on FacebookShare on TwitterShare on WhatsApp

ಲಂಡನ್: ಕೇವಲ ಐದು ತಿಂಗಳ ಅವಧಿಯಲ್ಲೇ ಎರಡು ಬಾರಿ ಭೀಕರ ಅಪಘಾತಕ್ಕೀಡಾಗಿ ಸುಮಾರು 300ಕ್ಕೂ ಅಧಿಕ ಪ್ರಯಾಣಿಕರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಹಲವು ರಾಷ್ಟ್ರಗಳು ಬೋಯಿಂಗ್ 737 ಮ್ಯಾಕ್ಸ್‌ ವಿಮಾನಗಳನ್ನು ನಿಷೇಧಿಸಿವೆ.

ವಿಶ್ವದಾದ್ಯಂತ ಈ ವಿಮಾನಗಳ ನಿಷೇಧದ ಬೆನ್ನಲ್ಲೇ ಭಾರತದಲ್ಲೂ ಸ್ಪೈಸ್ ಜೆಟ್ ವಿಮಾನ ಸಂಸ್ಥೆ ತನ್ನ ಪ್ರಯಾಣಿಕರ ಭದ್ರತೆ ದೃಷ್ಠಿಯಿಂದ ಬೋಯಿಂಗ್ 737 ಮ್ಯಾಕ್ಸ್‌ ವಿಮಾನಗಳ ಹಾರಾಟವನ್ನು ಅಮಾನತುಗೊಳಿಸಿದ್ದು, ನಮಗೆ ಪ್ರಯಾಣಿಕರ ಸುರಕ್ಷತೆಯೇ ಮುಖ್ಯ ಎಂದು ಹೇಳಿಕೆ ನೀಡಿದೆ.

SpiceJet: flyspicejet has suspended Boeing 737 Max operations following DGCA's decision to ground the aircraft. Safety and security of our passengers, crew and operations are of utmost importance to us. pic.twitter.com/XSFO5b8fDp

— ANI (@ANI) March 13, 2019

ಇನ್ನು, ಎರಡು ಭೀಕರ ಘಟನೆಯಿಂದ ಹೆದರಿರುವ ಬ್ರಿಟನ್, ಜರ್ಮನಿ, ಫ್ರಾನ್ಸ್‌, ಸಿಂಗಾಪುರ, ಆಸ್ಟ್ರೇಲಿಯಾ, ಮಲೇಷ್ಯಾ, ಚೀನಾ ಮತ್ತು ಒಮನ್ ರಾಷ್ಟ್ರಗಳಿಗೆ ಎಲ್ಲ 737 ಮ್ಯಾಕ್ಸ್‌ ವಿಮಾನಗಳನ್ನು ನಿಷೇಧಿಸಿವೆ.

ಅಮೆರಿಕಾದ ನಿಯಂತ್ರಕರು ಬೋಯಿಂಗ್ ಮಾದರಿಗೆ ತುರ್ತು ಸುಧಾರಣೆ ಮಾಡಲು ಆದೇಶ ನೀಡಿದ್ದು, ಸುರಕ್ಷತೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆಯಿದ್ದರೂ ಸರಿಪಡಿಸುತ್ತೇವೆ. ಧೈರ್ಯ ಕಳೆದುಕೊಳ್ಳುವುದು ಬೇಡ ಎಂದು ಹೇಳಿದ್ದರೂ, ಯಾವುದೇ ರಾಷ್ಟ್ರಗಳು ಇದನ್ನು ಪರಿಗಣಿಸಿಲ್ಲ.

ಕಳೆದ ಭಾನುವಾರ ಹೊಸ ಇಥಿಯೋಪಿಯನ್ ಏರ್ ಲೈನ್ಸ್‌ 737 ಮ್ಯಾಕ್ಸ್‌ ವಿಮಾನ ಅಪಘಾತಗೊಂಡು ಎಲ್ಲಾ 157 ಪ್ರಯಾಣಿಕರು ಮೃತಪಟ್ಟಿದ್ದರು. ಕಳೆದ ಅಕ್ಟೋಬರ್ ತಿಂಗಳಲ್ಲಿ ಇಂಡೋನೇಷ್ಯಾದಲ್ಲಿ ಇದೇ ಮಾದರಿಯ ವಿಮಾನ ಅಪಘಾತಗೊಂಡು 189 ಜನರು ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಹಲವು ರಾಷ್ಟ್ರಗಳು ಈ ವಿಮಾನ ಹಾರಾಟವನ್ನು ನಿಷೇಧಿಸಿವೆ.

Tags: AirbusBan of Boeing 737 MaxBoeing 737 MaxInternational News in KannadaKannada NewsSpice Jetಬೋಯಿಂಗ್ 737 ಮ್ಯಾಕ್ಸ್‌ವಿಮಾನ ಅಪಘಾತಸ್ಪೈಸ್ ಜೆಟ್
Share196Tweet123Send
Previous Post

ಪಶ್ಚಿಮ ಬಂಗಾಳ ಪೊಲೀಸರನ್ನು ನಾವು ನಂಬಲ್ಲ, ಸಿಆರ್’ಪಿಎಫ್ ನಿಯೋಜಿಸಿ: ಬಿಜೆಪಿ

Next Post

ನೀತಿ ಸಂಹಿತೆ: ಕೋಲಾರದಾದ್ಯಂತ ಫಲಕ ಜಾಹೀರಾತು ತೆರವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನೀತಿ ಸಂಹಿತೆ: ಕೋಲಾರದಾದ್ಯಂತ ಫಲಕ ಜಾಹೀರಾತು ತೆರವು

ನೀತಿ ಸಂಹಿತೆ: ಕೋಲಾರದಾದ್ಯಂತ ಫಲಕ ಜಾಹೀರಾತು ತೆರವು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಶಿವಮೊಗ್ಗ-ಚೆನ್ನೈ, ಬೆಂಗಳೂರು-ಕನ್ಯಾಕುಮಾರಿ ಸೇರಿ 12 ಎಕ್ಸ್’ಪ್ರೆಸ್ ರೈಲು ಮಹತ್ವದ ಮಾಹಿತಿ

May 11, 2026
ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

May 11, 2026
`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

May 11, 2026
ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

May 11, 2026
ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

May 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL