No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, October 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

“Udhayanidhi Stalin Trisha Row: ಸಾರ್ವಜನಿಕ ಕ್ಷಮೆಯಾಚಿಸಿ : ಖುಷ್ಬು ಸುಂದರ್ ಆಕ್ರೋಶ

kalpa News by kalpa News
August 4, 2026
in ರಾಷ್ಟ್ರೀಯ
0
Udhaynidhi Stalin Trisha Row Khushbu Demands Apology
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚೆನ್ನೈ  |

ತಮಿಳುನಾಡಿನ ರಾಜಕೀಯ ವಲಯದಲ್ಲಿ ಉದಯನಿಧಿ ಸ್ಟಾಲಿನ್ (Udhaynidhi Stalin) & ನಟಿ ತ್ರಿಷಾ (Trisha) ಅವರ ಕುರಿತಾಗಿ ಕೇಳಿಬಂದಿರುವ ವಿವಾದಾತ್ಮಕ ಹೇಳಿಕೆ ಇದೀಗ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ.

ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ನಟ ಉದಯನಿಧಿ ಸ್ಟಾಲಿನ್ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನೀಡಿದ ಹೇಳಿಕೆ ಕುರಿತು ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಇದೀಗ ನಟಿ ಹಾಗೂ ಬಿಜೆಪಿ ನಾಯಕಿ ಖುಷ್ಬು ಸುಂದರ್ ಕೂಡ ಈ ವಿಚಾರದಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಉದಯನಿಧಿ ಸ್ಟಾಲಿನ್ ಅವರ ಭಾಷಣವನ್ನು ಉಲ್ಲೇಖಿಸಿರುವ ಅವರು, “ಅವರ ಭಾಷಣವನ್ನು ಕೇಳಿದ್ದೇನೆ. ಅದು ಅಸಭ್ಯ, ಅವಹೇಳನಕಾರಿ ಹಾಗೂ ಮಹಿಳೆಯರಿಗೆ ಗೌರವ ನೀಡದ ರೀತಿಯಲ್ಲಿತ್ತು. ಮಹಿಳೆಯರನ್ನು ನಿಂದಿಸುವುದು ಅಥವಾ ಅವಮಾನಿಸುವುದನ್ನು ರಾಜಕೀಯ ತಂತ್ರ ಎಂದು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಕಿಡಿಕಾರಿದ್ದಾರೆ.

ಉದಯನಿಧಿ ಸ್ಟಾಲಿನ್ ಅವರ ಹೇಳಿಕೆ ಮಹಿಳೆಯರ ಗೌರವಕ್ಕೆ ಧಕ್ಕೆ ತರುವಂತಿದೆ ಎಂದು ಆರೋಪಿಸಿರುವ ಖುಷ್ಬು ಸುಂದರ್(Khushbu Sundar) ಯಾವುದೇ ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ಮಹಿಳೆಯರನ್ನು ಅವಮಾನಿಸುವ ರೀತಿಯ ಮಾತುಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ನಟಿ ತ್ರಿಷಾ ಅವರ ಬಳಿ ಉದಯನಿಧಿ ಸ್ಟಾಲಿನ್ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
PES Shivamogga

ಸಾಮಾಜಿಕ ಜಾಲತಾಣದಲ್ಲಿ ಖುಷ್ಬು ಪೋಸ್ಟ್

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಖುಷ್ಬು ಸುಂದರ್, ದೇವತೆಯ ಚಿತ್ರದೊಂದಿಗೆ ಒಂದು ಸಂದೇಶವನ್ನು ಹಂಚಿಕೊಂಡಿದ್ದಾರೆ.

“ದೇವತೆ ದುರ್ಬಲರನ್ನು ಪರೀಕ್ಷಿಸುವುದಿಲ್ಲ; ಅವಳು ಆಯ್ಕೆ ಮಾಡಿದವರನ್ನು ಪರಿಷ್ಕರಿಸುತ್ತಾಳೆ” ಎಂಬ ಸಂದೇಶದ ಮೂಲಕ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ರಾಜಕೀಯದಲ್ಲೂ ಮಿತಿ ಇರಬೇಕು ಎಂದ ಖುಷ್ಬು

ರಾಜಕೀಯ ಟೀಕೆಗಳಿಗೆ ಒಂದು ಮಿತಿ ಇರಬೇಕು ಎಂದು ಹೇಳಿರುವ ಖುಷ್ಬು, ವೈಯಕ್ತಿಕ ಮಟ್ಟಕ್ಕೆ ಇಳಿದು ಯಾರೊಬ್ಬರ ಗೌರವಕ್ಕೂ ಧಕ್ಕೆ ತರುವ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

“ರಾಜಕೀಯ ಭಿನ್ನಾಭಿಪ್ರಾಯಗಳು ಸಹಜ. ಆದರೆ ಸಾರ್ವಜನಿಕ ಜೀವನದಲ್ಲಿರುವವರು ತಮ್ಮ ಮಾತುಗಳ ಬಗ್ಗೆ ಜವಾಬ್ದಾರಿ ಹೊಂದಿರಬೇಕು. ಮಹಿಳೆಯರನ್ನು ಗೌರವದಿಂದ ಕಾಣಬೇಕು. ಅವರನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವ ಸಾಧನಗಳಂತೆ ನೋಡುವ ಮನೋಭಾವ ಸರಿಯಲ್ಲ” ಎಂದು ಅವರು ಹೇಳಿದ್ದಾರೆ.

ತ್ರಿಷಾ ಬಳಿ ಕ್ಷಮೆ ಕೇಳುವಂತೆ ಆಗ್ರಹ

ಉದಯನಿಧಿ ಸ್ಟಾಲಿನ್ ವಿರುದ್ಧ ಮತ್ತಷ್ಟು ಕಿಡಿಕಾರಿದ ಖುಷ್ಬು ಸುಂದರ್, “ರಾಜಕೀಯ ಎದುರಾಳಿಗಳನ್ನು ಟೀಕಿಸಲು ಸಾಧ್ಯವಾಗದಿದ್ದರೆ ವೈಯಕ್ತಿಕ ಅವಮಾನ ಮಾಡುವ ಮಟ್ಟಕ್ಕೆ ಇಳಿಯಬಾರದು. ತ್ರಿಷಾ ಅವರನ್ನು ಸಾರ್ವಜನಿಕವಾಗಿ ಅವಮಾನಿಸಿದ್ದಕ್ಕಾಗಿ ಕ್ಷಮೆಯಾಚಿಸಬೇಕು. ಆ ಜವಾಬ್ದಾರಿ ಮತ್ತು ಸಭ್ಯತೆಯನ್ನು ಅವರು ತೋರಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕು” ಎಂದು ಹೇಳಿದ್ದಾರೆ.

Also read>> ಶಿವಮೊಗ್ಗ | ಅನಧಿಕೃತ ವಾಹನಗಳ ವಿರುದ್ಧ ಪೊಲೀಸ್ ಸಮರ | 84 ವಾಹನ ಪತ್ತೆ

ಏನಿದು Udhaynidhi Stalin ವಿವಾದ?

ತಂಜಾವೂರಿನಲ್ಲಿ ನಡೆದ ಡಿಎಂಕೆ ಸಮಾವೇಶದಲ್ಲಿ ಉದಯನಿಧಿ ಸ್ಟಾಲಿನ್ ಅವರು ಕಾವೇರಿ ನೀರಿನ ವಿಚಾರವಾಗಿ ಮಾತನಾಡುತ್ತಿದ್ದರು. ಈ ವೇಳೆ ಅವರು ತಮಿಳುನಾಡು ರಾಜಕೀಯ ಹಾಗೂ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರನ್ನು ಟೀಕಿಸುವ ಸಂದರ್ಭದಲ್ಲಿ ಸಭೆಯಲ್ಲಿದ್ದ ಕೆಲವರು ನಟಿ ತ್ರಿಷಾ ಅವರ ಹೆಸರನ್ನು ಕೂಗಿದ್ದಾರೆ ಎನ್ನಲಾಗಿದೆ.

ಆ ಸಂದರ್ಭದಲ್ಲಿ ಉದಯನಿಧಿ ನೀಡಿದ ಪ್ರತಿಕ್ರಿಯೆಯಲ್ಲಿ ದ್ವಂದ್ವಾರ್ಥದ ಅರ್ಥ ಬರುವ ರೀತಿಯ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹೇಳಿಕೆ ಮಹಿಳೆಯರ ವಿರುದ್ಧ ಅವಹೇಳನಕಾರಿ ಎಂದು ಆರೋಪಿಸಿ ಹಲವು ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.Kumadvathi College Shikariura

ವಿಶೇಷವಾಗಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಸೇರಿದಂತೆ ಹಲವು ರಾಜಕೀಯ ಮುಖಂಡರು ಉದಯನಿಧಿ ಅವರ ಹೇಳಿಕೆಯನ್ನು ಖಂಡಿಸಿ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಉದಯನಿಧಿ ಬಂಧನ

ವಿವಾದ ತೀವ್ರಗೊಂಡ ಬೆನ್ನಲ್ಲೇ ಪೊಲೀಸರು ಉದಯನಿಧಿ ಸ್ಟಾಲಿನ್ ಅವರ ಚೆನ್ನೈನ ನಿವಾಸಕ್ಕೆ ತೆರಳಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಬಂಧನದ ಬಳಿಕ ರಾಜಕೀಯ ವಲಯದಲ್ಲಿ ಪರ-ವಿರೋಧದ ಚರ್ಚೆಗಳು ಜೋರಾಗಿದ್ದು, ಹಲವು ನಾಯಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಈ ನಡುವೆ ಖುಷ್ಬು ಸುಂದರ್ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಸಾರ್ವಜನಿಕ ಜೀವನದಲ್ಲಿರುವ ರಾಜಕೀಯ ನಾಯಕರು, ನಟರು ಮತ್ತು ಜನಪ್ರತಿನಿಧಿಗಳು ಮಹಿಳೆಯರ ಗೌರವವನ್ನು ಕಾಪಾಡುವ ರೀತಿಯಲ್ಲಿ ತಮ್ಮ ಮಾತು ಹಾಗೂ ವರ್ತನೆಯನ್ನು ಹೊಂದಿರಬೇಕು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಈ ಪ್ರಕರಣ ಮುಂದಿನ ದಿನಗಳಲ್ಲಿ ತಮಿಳುನಾಡಿನ ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: ChennaiKannada NewsKannada News LiveKannada News OnlineKannada News WebsiteKannada WebsiteKushboo SunderLatest News KannadaNews in KannadaNews KannadaTrishaUdayanidi Stalinಚೆನ್ನೈ
Share209Tweet131Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಅನಧಿಕೃತ ವಾಹನಗಳ ವಿರುದ್ಧ ಪೊಲೀಸ್ ಸಮರ | 84 ವಾಹನ ಪತ್ತೆ

Next Post

ಚನ್ನಸಂದ್ರ ನಿಲ್ದಾಣದಲ್ಲಿ ಮೆಮು ರೈಲುಗಳ ನಿಲುಗಡೆ ರದ್ದು : ಆಗಸ್ಟ್ 31ರವರೆಗೆ ವಿಸ್ತರಣೆ

kalpa News

kalpa News

Next Post
Channasandra Railway Station memu-train-halts-extended-aug-31

ಚನ್ನಸಂದ್ರ ನಿಲ್ದಾಣದಲ್ಲಿ ಮೆಮು ರೈಲುಗಳ ನಿಲುಗಡೆ ರದ್ದು : ಆಗಸ್ಟ್ 31ರವರೆಗೆ ವಿಸ್ತರಣೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL