No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಬಾರಕೂರಿನಲ್ಲಿ 10 ಸಾಮವೇದ ವಿದ್ವಾಂಸರಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

kalpa News by kalpa News
August 18, 2026
in ಉಡುಪಿ
0
Udupi 10 Samaveda Scholars Honoured By Bandarakeri Mutt
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬಾರಕೂರು(ಉಡುಪಿ)  |

ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರ ಸತ್ಯತೀರ್ಥ ಪೀಠಾರೋಹಣ ಶತಮಾನೋತ್ಸವದ ಸಂಭ್ರಮಾಚರಣೆ ಹಾಗೂ ಅವರ ಶಿಷ್ಯರಾದ ಶ್ರೀ ವಿದ್ಯೇಶತೀರ್ಥ ಶ್ರೀಪಾದರ 47ನೇ ಚಾತುರ್ಮಾಸ್ಯ ವ್ರತದ ಶುಭಸಂದರ್ಭದಲ್ಲಿ (Udupi) ಉಡುಪಿಯ ಬಾರಕೂರಿನ ಭಂಡಾರಕೇರಿ ಮಠದಲ್ಲಿ (Bandarakeri Matha) ಹತ್ತು ಮಂದಿ ಸಾಮವೇದ ವಿದ್ವಾಂಸರಿಗೆ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನೂರು ಜನ ವೇದವಿದ್ವಾಂಸರ ಸಮ್ಮಾನದ ಅಂಗವಾಗಿ ಆಯೋಜಿಸಲಾಗಿರುವ ವಿಶೇಷ ಕಾರ್ಯಕ್ರಮದ ಭಾಗವಾಗಿ ಹತ್ತು ಸಾಮವೇದ ವಿದ್ವಾಂಸರಿಗೆ ‘ಸಾಮಗಾನಸುರಾಚಾರ್ಯ’, ‘ಸಾಮೋದ್ಗಾನದೇಶಿಕ’ ಹಾಗೂ ‘ಸಾಮಗಾನಶುಚಿವ್ರತ’ ಸೇರಿದಂತೆ ವಿವಿಧ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಶ್ರೀ ವಿದ್ಯೇಶತೀರ್ಥ ಶ್ರೀಪಾದರು ವಿವಿಧ ರಾಜ್ಯಗಳ ವಿಶಿಷ್ಟ ಸಾಧಕರನ್ನು ಶಾಲು ಹೊದಿಸಿ, ಪ್ರಶಸ್ತಿ ಹಾಗೂ ಯೋಗ್ಯ ಸಂಭಾವನೆ ನೀಡಿ ಸನ್ಮಾನಿಸಿದರು.

ಕಾರ್ಯಕ್ರಮದ ಬಳಿಕ ಸಮ್ಮಾನಿತ ಸೇರಿದಂತೆ ಎಲ್ಲ ವೇದವಿದ್ವಾಂಸರು ಒಂಬತ್ತು ದಿನಗಳ ಕಾಲ ನಡೆಸಿದ ಸಾಮವೇದ ಪಾರಾಯಣ ಯಜ್ಞವನ್ನು ಶ್ರೀ ವಿದ್ಯೇಶತೀರ್ಥ ಶ್ರೀಪಾದರ ಮೂಲಕ ಶ್ರೀಕೃಷ್ಣನಿಗೆ ಸಮರ್ಪಿಸುವುದರೊಂದಿಗೆ ಸಮಾಪ್ತಿಗೊಳಿಸಿದರು.

https://kalpa.news/wp-content/uploads/2026/08/Independence-Day-Film-Kannada.mp4

Udupi : ಸಾಮವೇದ ವಿದ್ಯೆ ಉಳಿಸುವ ವಿದ್ವಾಂಸರ ಸೇವೆ ಶ್ಲಾಘನೀಯ

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ವಿದ್ಯೇಶತೀರ್ಥ ಶ್ರೀಪಾದರು, ತಮ್ಮ ಗುರುಗಳಾದ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರು ಜ್ಞಾನಸೇವೆಯ ಮೂಲಕ ಶ್ರೀಕೃಷ್ಣನನ್ನು ಒಲಿಸಿಕೊಂಡ ಮಹಾನ್ ಸಂತರು ಎಂದು ಸ್ಮರಿಸಿದರು. ಅವರ ಅತ್ಯುಚ್ಚ ಜ್ಞಾನ ದಾನ ನಡೆದ ಪವಿತ್ರ ಸ್ಥಳವೇ ಭಂಡಾರಕೇರಿ ಮಠವಾಗಿದ್ದು, 1925ರಲ್ಲಿ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರು ಸತ್ಯತೀರ್ಥ ಪೀಠವನ್ನು ಅಲಂಕರಿಸಿದ್ದರು. ಅವರ ಸ್ಮರಣಾರ್ಥವಾಗಿ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.Bandarakeri Swamiji“ವೇದಾನಾಂ ಸಾಮವೇದೋಸ್ಮಿ” ಎಂಬ ಶ್ರೀಕೃಷ್ಣನ ವಾಕ್ಯವನ್ನು ಉಲ್ಲೇಖಿಸಿದ ಅವರು, ವೇದಗಳಲ್ಲಿ ಸಾಮವೇದಕ್ಕೆ ಇರುವ ವಿಶೇಷ ಮಹತ್ವವನ್ನು ವಿವರಿಸಿದರು. ಇಂದಿನ ಕಾಲದಲ್ಲಿ ಸಾಮವೇದವನ್ನು ಅಧ್ಯಯನ ಮಾಡುವ ವಿದ್ವಾಂಸರು ಅತ್ಯಂತ ವಿರಳರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಅಪಾರ ಶ್ರಮ ಹಾಗೂ ಶ್ರದ್ಧೆಯಿಂದ ಸಾಮವೇದದ ಪರಂಪರೆಯನ್ನು ಉಳಿಸಿಕೊಂಡು ಬರುತ್ತಿರುವ ವಿದ್ವಾಂಸರ ಸೇವೆ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

ಒಂಬತ್ತು ದಿನಗಳ ಅವಧಿಯಲ್ಲಿ ವಿದ್ವಾಂಸರು ಅತ್ಯಂತ ಶ್ರದ್ಧೆ ಹಾಗೂ ಭಕ್ತಿಯಿಂದ ಸಾಮವೇದ ಗಾನವನ್ನು ನಡೆಸಿದ್ದಾರೆ. ಅವರ ಈ ಅಪೂರ್ವ ಸೇವೆಗೆ ಶ್ರೀ ಮಧ್ವವ್ಯಾಸರ ಅನುಗ್ರಹ ದೊರೆಯಲಿ ಹಾಗೂ ಮುಂದಿನ ದಿನಗಳಲ್ಲಿಯೂ ಅವರು ಹೆಚ್ಚಿನ ವ್ಯಾಙ್ಮಯ ಸೇವೆ ನಡೆಸುವಂತಾಗಲಿ ಎಂದು ಶ್ರೀಪಾದರು ಹಾರೈಸಿದರು.Soild Waste Management Rule 2026

ಸಾಮವೇದ ಅಧ್ಯಯನಕ್ಕೆ ಯುವಕರು ಮುಂದಾಗಬೇಕು

ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಪರ್ಯಾಯ ಶ್ರೀ ಶೀರೂರು ಮಠದ ದಿವಾನರಾದ ವಿದ್ವಾನ್ ಶ್ರೀ ಉದಯಕುಮಾರ ಸರಳತ್ತಾಯ ಅವರು ಶ್ರೀ ಕೃಷ್ಣ ಮುಖ್ಯಪ್ರಾಣರ ಗಂಧಪ್ರಸಾದವನ್ನು ಶ್ರೀ ವಿದ್ಯೇಶತೀರ್ಥ ಶ್ರೀಪಾದರಿಗೆ ಅರ್ಪಿಸಿದರು. ಶ್ರೀಪಾದರು ನಡೆಸುತ್ತಿರುವ ಇಂತಹ ವಿಶಿಷ್ಟ ಕಾರ್ಯಕ್ರಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರೇರಣೆ ಪಡೆದು ಸಾಮವೇದ ಅಧ್ಯಯನದತ್ತ ಮುಖಮಾಡುವಂತಾಗಲಿ ಎಂದು ಅವರು ಆಶಿಸಿದರು.

ಸಮ್ಮಾನಿತರಾದ ಶ್ರೀ ಪ್ರಭಾಕರ ಅಡಿಗ, ಶ್ರೀ ದತ್ತಾತ್ರೇಯ ಶರ್ಮಾ ಹಾಗೂ ಶ್ರೀ ಸುದರ್ಶನ ಸಾಮಗ ಅವರು ಮಾತನಾಡಿ, ಗ್ರಾಮೀಣ ಪರಿಸರದ ಮಧ್ಯದಲ್ಲಿರುವ ಶ್ರೀಮಠದಲ್ಲಿ ಶ್ರೀಪಾದರು ನಡೆಸುತ್ತಿರುವ ಅಭೂತಪೂರ್ವ ಕಾರ್ಯಕ್ರಮವನ್ನು ಶ್ಲಾಘಿಸಿದರು.

ಪಾರಂಪರಿಕವಾಗಿ ನಡೆದುಕೊಂಡು ಬಂದಿರುವ ಸಾಮವೇದ ವಿದ್ಯೆಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಎಲ್ಲರ ಮೇಲೂ ಇದೆ. ಈ ಅಪರೂಪದ ವೇದ ವಿದ್ಯೆಯನ್ನು ಉಳಿಸಿ ಬೆಳೆಸಲು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಮುಂದೆ ಬರಬೇಕು ಎಂದು ಅವರು ಆಶಯ ವ್ಯಕ್ತಪಡಿಸಿದರು.

ಸಾಮವೇದದ ಪಾರಂಪರಿಕ ಜ್ಞಾನ, ಗಾನ ಪರಂಪರೆ ಮತ್ತು ವೇದಾಧ್ಯಯನವನ್ನು ಉಳಿಸುವ ನಿಟ್ಟಿನಲ್ಲಿ ಬಾರಕೂರಿನಲ್ಲಿ ನಡೆದ ಈ ಕಾರ್ಯಕ್ರಮ ಗಮನ ಸೆಳೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

PES ShivamoggaKumadvathi College Shikariura

Kalpa News Advertising DisclaimerKalahamsa Infotech private limited

 

Tags: Bandarakeri MuttBarakuruChaturmasya 2026Udupiಉಡುಪಿಚಾತುರ್ಮಾಸ್ಯಬಾರಕೂರುಶ್ರೀ ವಿದ್ಯೇಶತೀರ್ಥ ಶ್ರೀಪಾದರು
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಕುವೆಂಪು ವಿವಿಯಲ್ಲಿ ನೇಮಕಾತಿ | ಯಾವ ಹುದ್ದೆ? ಯಾರು ಅರ್ಹರು? ಇಲ್ಲಿದೆ ಡೀಟೇಲ್ಸ್

Next Post

ಶಿವಮೊಗ್ಗ | ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ | ಕಾರಣವೇನು?

kalpa News

kalpa News

Next Post
shivamogga-youth-Committed suicide whats the reason

ಶಿವಮೊಗ್ಗ | ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ | ಕಾರಣವೇನು?

Leave a Reply Cancel reply

Your email address will not be published. Required fields are marked *

No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL