No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Wednesday, October 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಶಂಕರನಾರಾಯಣದಲ್ಲಿ ದುರ್ಘಟನೆ: ಕಾಯಿಲೆಯಿಂದ ಬಳಲುತ್ತಿದ್ದ 82 ವರ್ಷದ ವೃದ್ಧೆ ಆತ್ಮಹತ್ಯೆ

kalpa News by kalpa News
August 14, 2026
in ಉಡುಪಿ
0
udupi 82-year-old-woman-dies-by-suicide
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರನಾರಾಯಣ  |

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 82 ವರ್ಷದ ವೃದ್ಧೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ (Udupi) ಜಿಲ್ಲೆಯ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗಿರಿಜಮ್ಮ ಶೆಡ್ತಿ (82) ಎಂದು ಗುರುತಿಸಲಾಗಿದೆ.

ಗಿರಿಜಮ್ಮ ಶೆಡ್ತಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಹೆಚ್ಚಿನ ಸಮಯವನ್ನು ಮನೆಯಲ್ಲೇ ಕಳೆಯುತ್ತಿದ್ದರು ಎಂದು ತಿಳಿದುಬಂದಿದೆ. ಆಗಸ್ಟ್ 12ರಂದು ಬೆಳಿಗ್ಗೆ ಈ ಘಟನೆ ನಡೆದಿದೆ.

https://kalpa.news/wp-content/uploads/2026/08/Independence-Day-Film-Kannada.mp4

ಮನೆಗೆ ಮರಳಿದಾಗ ಕಂಡುಬಂದ ದಟ್ಟ ಹೊಗೆ

ಘಟನೆ ನಡೆದ ದಿನ ಬೆಳಿಗ್ಗೆ ಸುಮಾರು 7:45ರ ವೇಳೆಗೆ ಗಿರಿಜಮ್ಮ ಅವರ ಪುತ್ರ ಶಿವರಾಮ ಶೆಟ್ಟಿ ಕೆಲಸಕ್ಕೆ ತೆರಳಿದ್ದರು. ಬಳಿಕ ಸುಮಾರು ಎರಡು ಗಂಟೆಗಳ ನಂತರ, 9:45ರ ಸುಮಾರಿಗೆ ಮನೆಗೆ ವಾಪಸ್ ಆಗಿದ್ದಾರೆ.

ಮನೆ ಸಮೀಪಕ್ಕೆ ಬರುತ್ತಿದ್ದಂತೆ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಅನುಮಾನಗೊಂಡ ಶಿವರಾಮ ಶೆಟ್ಟಿ ಅವರು ಮನೆಯ ಸುತ್ತಮುತ್ತ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಗಿರಿಜಮ್ಮ ಅವರು ಅಂಗಳದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ತಕ್ಷಣ ಅವರನ್ನು ಗಮನಿಸಿ ಕೂಗಿ ಕರೆದರೂ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ಆತಂಕಗೊಂಡ ಕುಟುಂಬಸ್ಥರು ಹಾಗೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಯೋಸಹಜ ಕಾಯಿಲೆಯಿಂದ ಜಿಗುಪ್ಸೆ

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ವಯೋಸಹಜ ಕಾಯಿಲೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಗಿರಿಜಮ್ಮ ಅವರು ಮನೆಯ ಹೊರಭಾಗದಲ್ಲಿ ಹಾಸಿಗೆ ಹಾಗೂ ಬಟ್ಟೆಗಳನ್ನು ಹಾಕಿಕೊಂಡು, ದೇಹಕ್ಕೆ ಡೀಸೆಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಘಟನೆಯ ಕುರಿತು ಮಾಹಿತಿ ಪಡೆದ ಶಂಕರನಾರಾಯಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಗಳನ್ನು ಕಲೆಹಾಕಿ ತನಿಖೆ ಮುಂದುವರಿಸಿದ್ದಾರೆ.

Also read>> ಸಾಗರ | ಮನೆಯ ಹಿತ್ತಲಿನ ತೋಟಕ್ಕೆ ತೆರಳಿದ್ದ 8 ವರ್ಷದ ಬಾಲಕ ಸಾವು | ಇಷ್ಟಕ್ಕೂ ನಡೆದಿದ್ದೇನು?

ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಈ ಸಂಬಂಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆಯ ಸಂಪೂರ್ಣ ಹಿನ್ನೆಲೆ ಹಾಗೂ ಕಾರಣಗಳ ಕುರಿತು ತನಿಖೆ ನಡೆಸುತ್ತಿದ್ದಾರೆ. ಕುಟುಂಬಸ್ಥರು ಹಾಗೂ ಸ್ಥಳೀಯರಿಂದಲೂ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kumadvathi College ShikariuraPES ShivamoggaKalpa News Advertising DisclaimerKalahamsa Infotech private limited 

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaOld woman dies by suicideShankaranarayanaUdupiಶಂಕರನಾರಾಯಣ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಗರ | ಮನೆಯ ಹಿತ್ತಲಿನ ತೋಟಕ್ಕೆ ತೆರಳಿದ್ದ 8 ವರ್ಷದ ಬಾಲಕ ಸಾವು | ಇಷ್ಟಕ್ಕೂ ನಡೆದಿದ್ದೇನು?

Next Post

ಜಲವಿದ್ಯುತ್ ಯೋಜನೆಯ ಸುರಂಗಕ್ಕೆ ನೀರು, ಡೆಬ್ರಿಸ್ ನುಗ್ಗಿ 7 ಕಾರ್ಮಿಕರು ಸಾವು

kalpa News

kalpa News

Next Post
chamoli-tunnel-accident-7-workers-dead-14-injured

ಜಲವಿದ್ಯುತ್ ಯೋಜನೆಯ ಸುರಂಗಕ್ಕೆ ನೀರು, ಡೆಬ್ರಿಸ್ ನುಗ್ಗಿ 7 ಕಾರ್ಮಿಕರು ಸಾವು

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL