No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಉಡುಪಿ | ಗರ್ಭಾಶಯದ ಆಸಹಜ ರಕ್ತಸ್ರಾವ | ಉಚಿತ ಆಯುರ್ವೇದ ಸಮಾಲೋಚನೆ & ಚಿಕಿತ್ಸಾ ಶಿಬಿರ

kalpa News by kalpa News
January 27, 2026
in ಉಡುಪಿ
0
ಉಡುಪಿ | ಗರ್ಭಾಶಯದ ಆಸಹಜ ರಕ್ತಸ್ರಾವ | ಉಚಿತ ಆಯುರ್ವೇದ ಸಮಾಲೋಚನೆ & ಚಿಕಿತ್ಸಾ ಶಿಬಿರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಉಡುಪಿ ಇವರ ವತಿಯಿಂದ ಗರ್ಭಾಶಯದ ಆಸಹಜ ರಕ್ತಸ್ರಾವ #AbnormalUterineBleeding #AUB ಸಮಸ್ಯೆಯಿಂದ ಬಳಲುತ್ತಿರುವ ಮಹಿಳೆಯರಿಗಾಗಿ ಉಚಿತ ಆಯುರ್ವೇದ ಸಮಾಲೋಚನೆ ಮತ್ತು ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ.

ಗರ್ಭಾಶಯದ ಆಸಹಜ ರಕ್ತಸ್ರಾವ (AUB) ಎಂದರೆ, ಋತುಚಕ್ರದ ನಿಯಮಿತ ಸಮಯದಲ್ಲಿ ಅಥವಾ ಎರಡು ಋತುಚಕ್ರಗಳ ಮಧ್ಯದಲ್ಲಿ ಗರ್ಭಾಶಯದಿಂದ ಅಧಿಕ ಪ್ರಮಾಣದ ಹಾಗೂ ದೀರ್ಘಕಾಲದ ರಕ್ತಸ್ರಾವವಾಗುವುದು. ಈ ಸಮಸ್ಯೆ ಮಹಿಳೆಯರ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಒತ್ತಡಕ್ಕೂ ಕಾರಣವಾಗುತ್ತದೆ.

ಎಯುಬಿ ಸಮಸ್ಯೆಯ ಸಾಮಾನ್ಯ ಲಕ್ಷಣಗಳು

  1. ಋತುಚಕ್ರದ ಸಮಯದಲ್ಲಿ ಅಧಿಕ ಪ್ರಮಾಣದ ರಕ್ತಸ್ರಾವ
  2. ಸಾಮಾನ್ಯಕ್ಕಿಂತ ಹೆಚ್ಚು ದಿನಗಳವರೆಗೆ ನಡೆಯುವ ಅಥವಾ ತೀವ್ರ ಹೊಟ್ಟೆನೋವಿನಿಂದ ಕೂಡಿದ ಋತುಸ್ರಾವ
  3. ಋತುಚಕ್ರದ ಮಧ್ಯದಲ್ಲೇ ಅನಿಯಮಿತ ರಕ್ತಸ್ರಾವ #Bleeding
  4. ಅಧಿಕ ರಕ್ತಸ್ರಾವದಿಂದ ಉಂಟಾಗುವ #Anemia ರಕ್ತಹೀನತೆ, ದೌರ್ಬಲ್ಯ ಮತ್ತು ದಣಿವು

ಈ ರೀತಿಯ ಲಕ್ಷಣಗಳನ್ನು ಅನುಭವಿಸುತ್ತಿರುವ ಮಹಿಳೆಯರು ತಜ್ಞರ ಸಲಹೆ ಪಡೆಯುವುದು ಅತ್ಯಂತ ಅಗತ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.ಶಿಬಿರದ ಪ್ರಮುಖ ಪ್ರಯೋಜನಗಳು

  1. ಅನುಭವಸಂಪನ್ನ ಸ್ತ್ರೀರೋಗ ತಜ್ಞರಿಂದ ಉಚಿತ ಆಯುರ್ವೇದ ಸಮಾಲೋಚನೆ
  2. ಅರ್ಹ ಮಹಿಳೆಯರಿಗೆ ಉಚಿತ ರಕ್ತ ಪರೀಕ್ಷೆ ಮತ್ತು ಸ್ಕ್ಯಾನಿಂಗ್ ಸೌಲಭ್ಯ
  3. ಆಯ್ಕೆಯಾದ ಮಹಿಳೆಯರಿಗೆ 4 ತಿಂಗಳುಗಳ ಕಾಲ ಉಚಿತ ಆಯುರ್ವೇದ ಔಷಧ ವಿತರಣೆ

ಶಿಬಿರದ ವಿವರಗಳು
ಅರ್ಹ ವಯಸ್ಸು: 18 ರಿಂದ 40 ವರ್ಷಗಳು
ಸಮಯ: ಬೆಳಿಗ್ಗೆ 10.00 ರಿಂದ ಸಂಜೆ 4.00 (ಸೋಮವಾರದಿಂದ ಶನಿವಾರದವರೆಗೆ)
ಸ್ಥಳ: ಪ್ರಸೂತಿ ತಂತ್ರ ಮತ್ತು ಸ್ತ್ರೀರೋಗ ಹೊರರೋಗಿ ವಿಭಾಗ ಸಂಖ್ಯೆ–1, ಎಸ್’ಡಿಎಮ್ ಆಯುರ್ವೇದ ಆಸ್ಪತ್ರೆ, ಉಡುಪಿ

ಆರೋಗ್ಯದ ಬಗ್ಗೆ ಮೌನ ವಹಿಸುವ ಬದಲು ಸಮಯೋಚಿತ ಚಿಕಿತ್ಸೆ ಪಡೆಯಬೇಕು ಎಂಬ ಉದ್ದೇಶದಿಂದ ಈ ಶಿಬಿರವನ್ನು ಆಯೋಜಿಸಲಾಗಿದೆ. ಆಸಕ್ತ ಮಹಿಳೆಯರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

Tags: Abnormal Uterine BleedingAUBBleedingcoastal newsKannada News WebsiteKaravali newsLatest News KannadaMenstrual cycleSDMTreatment campTulunadu NewsUdupiಆಯುರ್ವೇದ ಸಮಾಲೋಚನೆಉಡುಪಿಗರ್ಭಾಶಯದ ಆಸಹಜ ರಕ್ತಸ್ರಾವಚಿಕಿತ್ಸಾ ಶಿಬಿರರಕ್ತಸ್ರಾವ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ | ಜನವಸತಿ ಪ್ರದೇಶದಲ್ಲಿ ಕುರಿ ಹೊತ್ತೊಯ್ದ ಚಿರತೆ | ಸ್ಥಳೀಯರಲ್ಲಿ ಆತಂಕ

Next Post

ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಿಂದ ಮತ್ತೊಂದು ಮೈಲಿಗಲ್ಲು | 1,000 ಪ್ರಾಸ್ಟೇಟ್ ಸರ್ಜರಿ ಯಶಸ್ವಿ ಪೂರ್ಣ

kalpa News

kalpa News

Next Post
ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಿಂದ ಮತ್ತೊಂದು ಮೈಲಿಗಲ್ಲು | 1,000 ಪ್ರಾಸ್ಟೇಟ್ ಸರ್ಜರಿ ಯಶಸ್ವಿ ಪೂರ್ಣ

ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಿಂದ ಮತ್ತೊಂದು ಮೈಲಿಗಲ್ಲು | 1,000 ಪ್ರಾಸ್ಟೇಟ್ ಸರ್ಜರಿ ಯಶಸ್ವಿ ಪೂರ್ಣ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL