No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಮಸ್ಕತ್ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ | ಉಡುಪಿಯ ಯುವಕ ಸಾವು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 10, 2026
in ಉಡುಪಿ
0
ಮಸ್ಕತ್ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ | ಉಡುಪಿಯ ಯುವಕ ಸಾವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

ಓಮನ್ ದೇಶದ ಉತ್ತರ ಅಲ್ ಬಟಿನಾ ಗವರ್ನರೇಟ್‌ನ ಲಿವಾ ವಿಲಾಯತ್ ಪ್ರದೇಶದ ಮಸ್ಕತ್ ಎಕ್ಸ್‌ಪ್ರೆಸ್‌ವೇಯಲ್ಲಿ ಕಾರುಗಳು ಮತ್ತು ಟ್ರಕ್‌ಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ #Accident on Muscat Expressway ಉಡುಪಿ ಮೂಲದ ಯುವಕನೊಬ್ಬ ಸೇರಿದಂತೆ ಮೂವರು ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಮೃತರನ್ನು ಕಾಪು ತಾಲೂಕಿನ ಉಚ್ಚಿಲ ಸಮೀಪದ ಕಲತ್ತೂರು ನಿವಾಸಿ ಚೇತನ್ (26) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ ಅಪಘಾತದ ಬಳಿಕ ಅವಶೇಷಗಳ ನಡುವೆ ಸಿಲುಕಿದ್ದವರನ್ನು ತೆರವುಗೊಳಿಸಿದರು. ವೈದ್ಯಕೀಯ ತಂಡಗಳು ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Accident on Muscat Expresswaycoastal newsDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsLatest News KannadaMangaloreNews in KannadaNews KannadaUdupiಉಡುಪಿ
Share204Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಫೆ.11, 12ರಂದು ಶಿವಮೊಗ್ಗ ಗ್ರಾಮಾಂತರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Next Post

ಮಲೆನಾಡಿನಲ್ಲಿ ತೀರಾ ಕೆಳಭಾಗದಲ್ಲಿ ಲಘು ವಿಮಾನ ಹಾರಾಟ | ಸ್ಥಳೀಯರಲ್ಲಿ ಆತಂಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಲೆನಾಡಿನಲ್ಲಿ ತೀರಾ ಕೆಳಭಾಗದಲ್ಲಿ ಲಘು ವಿಮಾನ ಹಾರಾಟ | ಸ್ಥಳೀಯರಲ್ಲಿ ಆತಂಕ

ಮಲೆನಾಡಿನಲ್ಲಿ ತೀರಾ ಕೆಳಭಾಗದಲ್ಲಿ ಲಘು ವಿಮಾನ ಹಾರಾಟ | ಸ್ಥಳೀಯರಲ್ಲಿ ಆತಂಕ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!