No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಉಡುಪಿ | ಪ್ರಧಾನಿಯವರ ಕಾರ್ಯಕ್ರಮಕ್ಕೆ ಹೋಗ್ತೀರಾ? ಹಾಗಾದ್ರೆ ಜಿಲ್ಲಾಡಳಿತದ ಎಚ್ಚರಿಕೆ ಪಾಲಿಸಿ

kalpa News by kalpa News
November 27, 2025
in ಉಡುಪಿ
0
ರಾಮಲಲ್ಲಾ ಪ್ರತಿಷ್ಠೆ ನಂತರ ಟಾರ್ಗೆಟ್ ಎಲೆಕ್ಷನ್ | ಪ್ರಧಾನಿ ಮೋದಿ 70 ದಿನ ಭರ್ಜರಿ ಸರಣಿ ಸಭೆ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿಯವರು #NarendraModi ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಹೆಜ್ಜೆ ಹೆಜ್ಜೆಗೂ ಹದ್ದಿನ ಕಣ್ಣಿಡಲಾಗಿದ್ದು, ಹಲವು ರೀತಿಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಈ ಕುರಿತಂತೆ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ ಅವರು ಹಲವು ರೀತಿಯ ಕ್ರಮಗಳನ್ನು ಕೈಗೊಂಡು ಆದೇಶ ಹೊರಡಿಸಿದ್ದು, ಸಾರ್ವಜನಿಕರು ಇವುಗಳನ್ನು ಪಾಲಿಸುವುದು ಕಡ್ಡಾಯವಾಗಿರುತ್ತದೆ.

ಪ್ರಮುಖವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಸೆಕ್ಷನ್ 163 ಅನ್ವಯ ಈ ಆದೇಶ ಜಾರಿಗೊಳಿಸಲಾಗಿದೆ. ಪ್ರಧಾನಿಗಳ ಸಂಚಾರ ಮತ್ತು ಭೇಟಿ ಪ್ರದೇಶದಲ್ಲಿ ಭದ್ರತಾ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಹೆಲಿಪ್ಯಾಡ್ #Helipad ವಠಾರ, ಶ್ರೀ ಕೃಷ್ಣ ಮಠ #SriKrishnaMatha ವಠಾರ ಹಾಗೂ ಪ್ರವಾಸಿ ಮಂದಿರದ ಸುತ್ತಮುತ್ತ ಇರುವ ಅಂಗಡಿ-ಮುಂಗಟ್ಟುಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಸೂಚಿಸಲಾಗಿದೆ.
ಇನ್ನು, ಪ್ರಧಾನಿಯವರು ಸಂಚರಿಸುವ ಮಾರ್ಗದ ಎರಡೂ ಬದಿಯಲ್ಲಿರುವ ಅಂಗಡಿಗಳನ್ನೂ ನವೆಂಬರ್ 28ರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಮುಚ್ಚುವಂತೆ ಜಿಲ್ಲಾಡಳಿತ ನಿರ್ದೇಶಿಸಿದೆ.

ಡ್ರೋನ್ ಹಾರಾಟ ನಿಷೇಧ
ಪ್ರಮುಖವಾಗಿ, ನವೆಂಬರ್ 26 ಬೆಳಿಗ್ಗೆ 6 ಗಂಟೆಯಿಂದಲೇ ಜಾರಿಗೆ ಬರುವಂತೆ ನವೆಂಬರ್ 28 ಸಂಜೆ 6 ಗಂಟೆಯವರೆಗೆ ನಗರದ 5 ಕಿಮೀ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ನೋ ಫ್ಲೈ ಜೋನ್ ಎಂದು ಘೋಷಿಸಲಾಗಿದೆ.

ಸಾರ್ವಜನಿಕರಿಗೆ ಕಡ್ಡಾಯವಾಗಿ ಪಾಲಿಸಬೇಕಾದ್ದು?
ಪ್ರಧಾನಿಯವರ ವೀಕ್ಷಣೆಗೆ ಬರುವ ಸಾರ್ವಜನಿಕರು ಬ್ಯಾಗ್, ನೀರಿನ ಬಾಟಲ್, ಧ್ವಜ, ಸ್ಟಿಕರ್, ಬಲೂನು, ಪಟಾಕಿ, ಲೂಸ್ ಪಾಲಿಥಿನ್ ವಸ್ತುಗಳನ್ನು ತರದಂತೆ ಸೂಚಿಸಲಾಗಿದೆ. ಆದೇಶ ಉಲ್ಲಂಘನೆ ಮಾಡಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ನಾಳೆ ಬೆಳಿಗ್ಗೆ 11.05ಕ್ಕೆ ದೆಹಲಿಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ತಕ್ಷಣವೇ 11.10ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಲಿದ್ದಾರೆ. ಅವರು ಬೆಳಿಗ್ಗೆ 11.35ಕ್ಕೆ ಉಡುಪಿಯ ಹೆಲಿಪ್ಯಾಡ್ ತಲುಪಲಿದ್ದಾರೆ.

ಆದಿ ಉಡುಪಿ ಹೆಲಿಪಾಡ್’ನಿಂದ ಕೃಷ್ಣಮಠದವರೆಗೆ ಎರಡು ಹಂತದ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದ್ದು, ಡಿವೈಡರ್’ಗಳ ಮೇಲೆ ಕೇಸರಿ ಪತಾಕೆಗಳನ್ನು ಸಾಲು ಸಾಲಾಗಿ ಅಲಂಕರಿಸಲಾಗಿದೆ. ಕೃಷ್ಣಮಠ ಕೂಡ ಪ್ರಧಾನಿಯ ಸ್ವಾಗತದ ಸಿದ್ಧತೆಗಳಲ್ಲಿ ತೊಡಗಿದ್ದು, ಸಂಪೂರ್ಣ ರೋಡ್ ಶೋ ಸುಮಾರು 15 ನಿಮಿಷಗಳವರೆಗೆ ಮುಂದುವರೆಯಲಿದೆ ಎನ್ನಲಾಗಿದೆ.

ಹೇಗಿದೆ ಭದ್ರತಾ ವ್ಯವಸ್ಥೆ?
ಇನ್ನು ಪ್ರಧಾನಿಯವರ ಭೇಟಿ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ದಾವಣಗೆರೆ, ಮೈಸೂರು, ಬೆಂಗಳೂರು ಶಿವಮೊಗ್ಗ ಜಿಲ್ಲೆಗಳಿಂದ 3000ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ.

10 ಎಸ್ಪಿ, 27 ಡಿವೈಎಸ್ಪಿ, 49 ಇನ್ಸ್ಪೆಕ್ಟರ್, 127 ಎಸ್’ಐ, 232 ಎಎಸ್’ಐ, 1608 ಪಿಸಿ, 39 ಡಬ್ಲ್ಯೂಪಿಸಿ , 48 ಬಿಡಿಡಿಎಸ್ ಟೀಂ, ಆರು ಕೆಎಸ್’ಆರ್‌ಪಿ, ಆರು ಕ್ಯೂಆರ್’ಟಿ ಟೀಂ ನಿಯೋಜನೆ ಮಾಡಲಾಗಿದೆ. ರೋಡ್ ಶೋ ಮಾರ್ಗದುದ್ದಕ್ಕೂ ಪೊಲೀಸರಿಂದ ನಿರಂತರ ತಪಾಸಣೆ ನಡೆಯಲಿದ್ದು, ನಗರದ ಎಲ್ಲಾ ಕಡೆ ಬಾಂಬ್ ಸ್ಕ್ವಾಡ್’ಗಳಿಂದ ಪರಿಶೀಲನೆ ನಡೆಯುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: coastal newsDroneHelipadKannada News WebsiteKaravali newsLatest News Kannadanarendra modiNo Fly ZonePM ModiSri Krishna MathaUdupiಉಡುಪಿಜಿಲ್ಲಾಧಿಕಾರಿಡ್ರೋನ್ ಹಾರಾಟನರೇಂದ್ರ ಮೋದಿಪ್ರಧಾನಿಶ್ರೀಕೃಷ್ಣ ಮಠಹೆಲಿಪ್ಯಾಡ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾಳೆ ಉಡುಪಿಗೆ ಪ್ರಧಾನಿ ಭೇಟಿ | ಕೇಸರಿಮಯವಾದ ಕೃಷ್ಣನಗರಿ | ಹೇಗಿದೆ ಭದ್ರತಾ ವ್ಯವಸ್ಥೆ?

Next Post

ಇದು ವಿಶ್ವದಲ್ಲೇ ಪ್ರಥಮ | ನಾರಾಯಣ ಹೆಲ್ತ್’ನಿಂದ ಅತ್ಯಂತ ಕ್ಲಿಷ್ಟಕರ ಸರ್ಜರಿ ಯಶಸ್ವಿ

kalpa News

kalpa News

Next Post
ಇದು ವಿಶ್ವದಲ್ಲೇ ಪ್ರಥಮ | ನಾರಾಯಣ ಹೆಲ್ತ್’ನಿಂದ ಅತ್ಯಂತ ಕ್ಲಿಷ್ಟಕರ ಸರ್ಜರಿ ಯಶಸ್ವಿ

ಇದು ವಿಶ್ವದಲ್ಲೇ ಪ್ರಥಮ | ನಾರಾಯಣ ಹೆಲ್ತ್'ನಿಂದ ಅತ್ಯಂತ ಕ್ಲಿಷ್ಟಕರ ಸರ್ಜರಿ ಯಶಸ್ವಿ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!