No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Friday, March 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಉಡುಪಿಯಲ್ಲಿ ಅಷ್ಟಮಿ ಸಂಭ್ರಮ: ಶ್ರೀಗಳಿಂದ ಅರ್ಘ್ಯ ಪ್ರಧಾನ, ಕೃಷ್ಣಮಯವಾದ ಉಡುಪಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 7, 2023
in ಉಡುಪಿ
0
ಉಡುಪಿಯಲ್ಲಿ ಅಷ್ಟಮಿ ಸಂಭ್ರಮ: ಶ್ರೀಗಳಿಂದ ಅರ್ಘ್ಯ ಪ್ರಧಾನ, ಕೃಷ್ಣಮಯವಾದ ಉಡುಪಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಉಡುಪಿ  |

ರಾಜ್ಯದಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ Shri Krishna Janmashtami ಸಂಭ್ರಮ ಮನೆ ಮಾಡಿದ್ದು, ಜಗನ್ನಿಯಾಮಕ ನೆಲೆಸಿರುವ ಉಡುಪಿ ಸಂಪೂರ್ಣವಾಗಿ ಕೃಷ್ಣಮಯವಾಗಿದೆ.

ದೇವಾಲಯಗಳ ನಗರಿ ಎಂದೇ ಖ್ಯಾತವಾಗಿರುವ ಉಡುಪಿಯಲ್ಲಿನ ಶ್ರೀಕೃಷ್ಣ ಮಠದಲ್ಲಿ Udupi Shri Krishnamutt ಜನ್ಮಾಷ್ಟಮಿ ಸಂಭ್ರಮ ಮನೆ ಮಾಡಿದ್ದು, ಪರ್ಯಾಯ ಶ್ರೀಗಳಿಂದ ವಿಶೇಷ ಪೂಜೆ ನಡೆಯಿತು.
ಕೃಷ್ಣಮಠದಲ್ಲಿ ಮಧ್ಯರಾತ್ರಿ 11.42ಕ್ಕೆ ಕೃಷ್ಣನ ಅವತಾರ ಗಳಿಗೆಯಲ್ಲಿ ಕೃಷ್ಣನಿಗೆ ಪರ್ಯಾಯ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಪ್ರಧಾನ ಅರ್ಘ್ಯ ಪ್ರದಾನ ಮಾಡಿದರು. ಆನಂತರ ಹೊರಗೆ ತುಳಸಿಕಟ್ಟೆಯಲ್ಲಿ ಚಂದ್ರನಿಗೆ ಅರ್ಘ್ಯ ಪ್ರದಾನ ಮಾಡಿದರು.

Also read: ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು? ಯಾವಾಗ? ಕುತೂಹಲ ಮೂಡಿಸಿದ ಸಂಸದರ ಟ್ವೀಟ್

ಆನಂತರ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಮತ್ತು ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದಲೂ ಅರ್ಘ್ಯ ಪ್ರದಾನ ಬಳಿಕ ಸಾರ್ವಜನಿಕರಿಂದ ಕೃಷ್ಣನಿಗೆ ಅರ್ಘ್ಯ ಪ್ರದಾನ ನಡೆಯಿತು. ಇದರೊಂದಿಗೆ ಭಕ್ತಿಶೃದ್ಧೆಯ ಕೃಷ್ಣ ಜನ್ಮಾಷ್ಟಮಿ ಸಂಪನ್ನಗೊಂಡಿತು.
ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಇಡಿಯ ಕೃಷ್ಣಮಠವನ್ನು ವಿಶೇಷವಾಗಿ ಅಲಂಕಾರ ಮಾಡಲಾಗಿದ್ದು, ಪುರದ ತುಂಬ ಹುಲಿ ವೇಷ, ಕಡೆಗೋಲು ಸೇರಿದಂತೆ ವಿವಿಧ ವಿಶೇಷಗಳು ಇದಕ್ಕೆ ಮೆರುಗು ನೀಡಿವೆ. ಕೃಷ್ಣ ಮಠ ಹಾಗೂ ರಥಬೀದಿ ಕೃಷ್ಣಮಯವಾಗಿದ್ದು, ಭಕ್ತರಿಂದ ಜನತಪ, ಧ್ಯಾನಗಳು ಮೇಳೈಸಿವೆ.

ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ಅಂತಾರಾಜ್ಯಗಳಿಂದ ಸಾವಿರಾರು ಮಂದಿ ಭಕ್ತರು ಮಠಕ್ಕೆ ಭೇಟಿ ನೀಡಿ, ಕೃಷ್ಣನ ದರ್ಶನ ಪಡೆದರು. ಕೃಷ್ಣ ಜಯಂತಿಯ ಪ್ರಯುಕ್ತ ಕಡೆಗೋಲು ಕೃಷ್ಣನಿಗೆ ಮೊಸರು ಮೆಲ್ಲುತ್ತಿರುವ ಬಾಲಕೃಷ್ಣನ ವಿಶೇಷ ಅಲಂಕಾರ ಮಾಡಿದ್ದು ಗಮನ ಸೆಳೆಯಿತು.

ಚಿನ್ನದ ರಥದಲ್ಲಿ ಕೃಷ್ಣನ ಮಣ್ಣಿನ ವಿಗ್ರಹಕ್ಕೆ ಉತ್ಸವ, ಭಕ್ತರಿಗೆ ಕೃಷ್ಣನಿಗೆ ಅರ್ಪಿಸಿದ ಲಡ್ಡುಚಕ್ಕುಲಿ ಪ್ರಸಾದದ ವಿತರಣೆ ನಡೆಯಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

Tags: coastal newsDakshina KannadaKannada News WebsiteKannadaNewsKannadaNewsLiveKannadaNewsOnlineKannadaWebsiteKarawali NewsLatest News KannadaMangaloreNewsinKannadaNewsKannadaUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಮಂಗಳೂರು
Share206Tweet123Send
Previous Post

ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು? ಯಾವಾಗ? ಕುತೂಹಲ ಮೂಡಿಸಿದ ಸಂಸದರ ಟ್ವೀಟ್

Next Post

ಕೆಲವರ ಸ್ವಾರ್ಥ, ದುರಾಸೆಯಿಂದಾಗಿ ವಿನಾಶದತ್ತ ಪರಿಸರ: ವೈ.ಜಿ. ಪುಟ್ಟಸ್ವಾಮಿ ವಿಷಾದ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೆಲವರ ಸ್ವಾರ್ಥ, ದುರಾಸೆಯಿಂದಾಗಿ ವಿನಾಶದತ್ತ ಪರಿಸರ: ವೈ.ಜಿ. ಪುಟ್ಟಸ್ವಾಮಿ ವಿಷಾದ

ಕೆಲವರ ಸ್ವಾರ್ಥ, ದುರಾಸೆಯಿಂದಾಗಿ ವಿನಾಶದತ್ತ ಪರಿಸರ: ವೈ.ಜಿ. ಪುಟ್ಟಸ್ವಾಮಿ ವಿಷಾದ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

March 5, 2026
ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

March 5, 2026
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

March 5, 2026
ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

March 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL