No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Tuesday, June 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಬಂಗಾರಪ್ಪ ಅವರ ಕೊಡುಗೆ ಮುಂದುವರೆಸಲು ಅವಕಾಶ ನೀಡಿ: ಗೀತಾ ಶಿವರಾಜಕುಮಾರ್ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 7, 2024
in ಉಡುಪಿ
0
ಬಂಗಾರಪ್ಪ ಅವರ ಕೊಡುಗೆ ಮುಂದುವರೆಸಲು ಅವಕಾಶ ನೀಡಿ: ಗೀತಾ ಶಿವರಾಜಕುಮಾರ್ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೈಂದೂರು  |

ಕ್ಷೇತ್ರದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸುತ್ತೇನೆ. ಆದ್ದರಿಂದ, ಇಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಿ ಎಂದು ಲೋಕಸಭಾ ಚುನಾವಣೆ ಕಾಂಗ್ರೆಸ್ ಪಕ್ಷದ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #GeethaShivarajkumar ಹೇಳಿದರು.

ಉಡುಪಿ ಜಿಲ್ಲೆಯ ಬೈಂದೂರು #Byndoor ತಾಲೂಕಿನ ನಾಡ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಗ್ರಾಮೀಣ ಕಾಂಗ್ರೆಸ್ #Congress ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಬಡವ, ಶ್ರೀಮಂತ ಎಂಬ ಬೇಧಭಾವ ತೋರದೆ, ಪ್ರತಿಯೊಬ್ಬರಿಗೂ ನಮ್ಮ ಕಾಂಗ್ರೆಸ್ ಪಕ್ಷದ ಜನಪರ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಅದೇ, ರೀತಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ #Bangarappa ಅವರು ಬೈಂದೂರು ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅದನ್ನು ಮುಂದುವರೆಸಿಕೊಂಡು ಹೋಗಲು ನನಗೆ ಅವಕಾಶ ಕಲ್ಪಿಸಿಕೊಡಿ ಎಂದರು.
ರಾಜ್ಯದಲ್ಲಿ ದಿನ ನಿತ್ಯದ ವಸ್ತುಗಳ ಬೆಲೆ ಗಗನಕ್ಕೇರಿದೆ. ದೇಶ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಿರುದ್ಯೋಗ ಸಮಸ್ಯೆ ತಲೆದೂರಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ನರೇಗಾ ಯೋಜನೆಗೆ ಬೇಡಿಕೆ ಹೆಚ್ಚಿದೆ. ಆದರೆ ಕೆಲಸವಿಲ್ಲ. ನಂದಿನಿ ಹಾಲು ಮತ್ತು ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಇದಕ್ಕೆ ಉತ್ತರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರದಲ್ಲಿ ಧ್ವನಿ ಎತ್ತಲು, ನನಗೆ ಮತ ನೀಡಿ ಅವಕಾಶ ಒದಗಿಸಿಕೊಡಿ ಎಂದರು.

ಶಿವಮೊಗ್ಗ- ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಹಿಂದುಳಿದಿದೆ ಎನ್ನುವ ಅಳಕನ್ನು ತೊಡೆದು ಹಾಕಿ, ಬಂಗಾರಪ್ಪ ಅವರ ಚಿಂತನೆಗಳಿಗೆ ಜೀವ ತುಂಬಬೇಕಿದೆ. ಇದಕ್ಕೆ ಮಾಜಿ ಶಾಸಕರಾದ ಬಿ.ಎಂ. ಸುಕುಮಾರ್ ಶೆಟ್ಟಿ, ಕೆ. ಗೋಪಾಲ ಪೂಜಾರಿ ಅವರ ನೆರವು ಅಗತ್ಯ. ಕ್ಷೇತ್ರದಲ್ಲಿ ಎಲ್ಲಾ ವರ್ಗಗಳನ್ನೂ ಕ್ರೂಡೀಕರಿಸಿಕೊಂಡು ಚುನಾವಣೆ ಎದುರಿಸಲು ಸಿದ್ಧತೆ ನಡೆಸಲಾಗಿದೆ ಎಂದರು.

ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ, ಪ್ರಧಾನಿ ನರೇಂದ್ರ ಮೊದಿ ಅವರ ಸರ್ಕಾರ ಕಾರ್ಪೊರೇಟ್’ಗಳಿಗೆ ಮಣೆ ಹಾಕಿದೆ. ಅವರ ಆಪ್ತರು, ಸ್ನೇಹಿತರು ಜಗತ್ತಿನ ಅತೀ ಶ್ರೀಮಂತರಾಗಿ ಬೆಳೆಯುತ್ತಿದ್ದಾರೆ. ಅಲ್ಲದೆ, ಅಕ್ರಮ ಸಂಪತ್ತು ಕ್ರೂಢೀಕರಿಸಿಕೊಂಡು ಜಗತ್ತಿನ ಶ್ರೀಮಂತ ಪಕ್ಷವಾಗಿ ಬೆಳೆದು ನಿಂತಿದೆ. ಜಾತಿ, ಧರ್ಮದ ಹೆಸರಿನಲ್ಲಿ ದ್ವೇಷ, ಗಲಭೆ ಹೆಚ್ಚಾಗಿದ್ದು, ಪ್ರಜಾತಾಂತ್ರಿಕ ಮೌಲ್ಯಗಳು ಗಾಳಿಗೆ ತೂರಿದೆ ಎಂದರು.
ಬಿಜೆಪಿಯ ಸಂಸದ ಬಿ.ವೈ. ರಾಘವೇಂದ್ರ #BYRaghavendra ಅವರು ಬೈಂದೂರು ಕ್ಷೇತ್ರಕ್ಕೆ ನೀಡಿದ ಕೊಡುಗೆ ಬಗ್ಗೆ ತಿಳಿಸಬೇಕಿದೆ. ಚುನಾವಣೆಯಲ್ಲಿ ಗೆದ್ದ ದಿನದಿಂದ ಕ್ಷೇತ್ರಕ್ಕೆ ನೆಂಟರ ರೀತಿ, ರಾಘವೇಂದ್ರ ಬಂದು ಹೋಗಿದ್ದಾರೆಯೇ ವಿನಃ ಅಭಿವೃದ್ಧಿ ಮಾತ್ರ ಶೂನ್ಯ ಎಂದು ದೂರಿದರು.

ನಟ ಶಿವರಾಜಕುಮಾರ್ #Shivarajkumar ಮಾತನಾಡಿ, ಕ್ಷೇತ್ರಕ್ಕೆ ಸ್ಟಾರ್ ನಟ ಬಂದಾಕ್ಷಣ ಬದಲಾವಣೆ ಆಗುವುದಿಲ್ಲ. ಬಡವರ ಸೇವೆ ಮಾಡುವ ನಾಯಕರನ್ನು ಮತದಾರರು ಚುನಾವಣೆಯಲ್ಲಿ ಗೆಲ್ಲಬೇಕು ಎಂದು ಬಯಸುತ್ತಾರೆ. ನಾನಿಲ್ಲಿ ನಟನಾಗಿ ಬಂದಿಲ್ಲ. ಬದಲಾಗಿ, ಗೀತಾ ಅವರ ಗಂಡನಾಗಿ ಬಂದಿದ್ದೇನೆ. ನಿಮ್ಮ ನಂಬಿಕೆಗೆ ಅವರು ಮೋಸ ಮಾಡುವುದಿಲ್ಲ. ಒಂದು ಬಾರಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಿ ಎಂದರು.
ಬೈಂದೂರು ಕ್ಷೇತ್ರದ ಆಲೂರು, ನಾವುಂದ, ಕಾಲ್ತೋಡು, ಕಂಬದ ಕೋಣೆ, ತ್ರಾಸಿ ಗ್ರಾಮಾಂತರ ಪ್ರದೇಶಗಳಲ್ಲಿ ಸಭೆ ನಡೆಸಲಾಯಿತು.

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ತಾಲೂಕಿನ ಮರವಂತೆ ಮಹಾರಾಜ ಸ್ವಾಮಿ ವರಹ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಲೋಕಸಭಾ ಚುನಾವಣೆ ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ಬೈಂದೂರು ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಜಿ.ಎ.ಭಾವ, ನಾಡದ ಗ್ರಾಮ ಪಂಚಾಯಿತಿ ಸದಸ್ಯೆ ಸುಶೀಲಾ ದೇವಾಡಿಗ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜು ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಿವಿಂದ ಪೂಜಾರಿ, ರಾಜೇಶ್, ಕೆಪಿಸಿಸಿ ಸದಸ್ಯ ಪ್ರಕಾಶ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – editor@kalpa.news  info@kalpa.news

Tags: byndoorcoastal newscongressGeetha ShivarajkumarKannada News WebsiteKaravali newsLatest News KannadaLoksabha Election 2024ShimogaShivamoggaShivamogga Newsಕಾಂಗ್ರೆಸ್ಗೀತಾ ಶಿವರಾಜಕುಮಾರ್ಬೈಂದೂರುಲೋಕಸಭಾ ಚುನಾವಣೆ 2024ಶಿವಮೊಗ್ಗ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಿಮ್ ಅಣ್ಣಂಗೆ ಹೇಳು, ಏನ್ ನೀವೇ ಗೂಟ ಹೊಡ್ಕೊಂಡು ಇರಬೇಕಾ? ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Next Post

ಮೋದಿಯವರನ್ನು ವಿಶ್ವ ಮಾನವ ಮಾಡಿದರೆ ನಾವೆಲ್ಲಾ ಸೆಗಣಿ ತಿನ್ನಬೇಕಾಗುತ್ತದೆ: ಮಧು ಬಂಗಾರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೋದಿಯವರನ್ನು ವಿಶ್ವ ಮಾನವ ಮಾಡಿದರೆ ನಾವೆಲ್ಲಾ ಸೆಗಣಿ ತಿನ್ನಬೇಕಾಗುತ್ತದೆ: ಮಧು ಬಂಗಾರಪ್ಪ

ಮೋದಿಯವರನ್ನು ವಿಶ್ವ ಮಾನವ ಮಾಡಿದರೆ ನಾವೆಲ್ಲಾ ಸೆಗಣಿ ತಿನ್ನಬೇಕಾಗುತ್ತದೆ: ಮಧು ಬಂಗಾರಪ್ಪ

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL