ಕಲ್ಪ ಮೀಡಿಯಾ ಹೌಸ್ | ಉಡುಪಿ |
ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನ್ಯಾಯಾಲಯ ಆವರಣದಲ್ಲಿ ವಕೀಲರು ಹಾಗೂ ಸಿಬ್ಬಂದಿ ವರ್ಗದವರಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ #Dr. Dhananjaya Sarji ಅವರು ಮತಯಾಚಿಸಿದರು.
Also read: ದೇಶದ ಸುಭದ್ರತೆಗೆ ದಿಟ್ಟ ಉತ್ತರ ಎಂದರೆ ಅದು ಬಿಜೆಪಿ: ಡಾ. ಧನಂಜಯ ಸರ್ಜಿ
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ, ವಿಧಾನ ಪರಿಷತ್ ಸದಸ್ಯರಾದ ಡಿ ಎಸ್ ಅರುಣ್ , ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಸ್. ದತ್ತಾತ್ರಿ , ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಿ. ಎಚ್. ಮಾಲತೇಶ್, ಹರಿಕೃಷ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post