ಕಲ್ಪ ಮೀಡಿಯಾ ಹೌಸ್ | ಉಡುಪಿ |
ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ ಧನಂಜಯ ಸರ್ಜಿ #Dr. Dhananjaya Sarji ಅವರು ಶುಕ್ರವಾರ ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರು ಮತ್ತು ಮಾಜಿ ಸಚಿವ ದಿ. ಡಾ ವಿ. ಎಸ್. ಆಚಾರ್ಯ #V S Acharya ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು
ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ ಸೇರಿದಂತೆ , ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಡಾ ವಿ. ಎಸ್. ಆಚಾರ್ಯ ಅವರ ಪತ್ನಿ ಡಾ. ಶಾಂತಾ ಆಚಾರ್ಯ ಭೇಟಿ
ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ ಧನಂಜಯ ಸರ್ಜಿ ಅವರು ಶುಕ್ರವಾರ ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರು ಮತ್ತು ಮಾಜಿ ಸಚಿವರಾದ ದಿ. ಡಾ ವಿ. ಎಸ್. ಆಚಾರ್ಯ ಅವರ ಉಡುಪಿಯ ಜಿಲ್ಲೆಯ ಮಣಿಪಾಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಪತ್ನಿ ಡಾ. ಶಾಂತಾ ಆಚಾರ್ಯ ಮತ್ತು ಕುಟುಂಬದವರನ್ನು ಭೇಟಿ ಮಾಡಿ ಕುಶಲೋಪಚರಿ ವಿಚಾರಿಸಲಾಯಿತು.
Also read: ಕೋಲ್ಕತ್ತಾ | ಅಕ್ಷರಶಃ ಚರ್ಮ ಸುಲಿದು, ತುಂಡು ತುಂಡಾಗಿ ಬಾಂಗ್ಲಾ ಸಂಸದನ ಕ್ರೂರ ಹತ್ಯೆ
ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ ಸೇರಿದಂತೆ , ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post