No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಉಡುಪಿ ಜಿಲ್ಲೆಯಲ್ಲಿ ಡಾ. ಧನಂಜಯ ಸರ್ಜಿ ಮತಬೇಟೆ: ಕಾಪು ಬಿಜೆಪಿ ಕಾರ್ಯಕರ್ತರ ಸಭೆ

ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್, ಮಹೇಶ್ ಆಸ್ಪತ್ರೆ, ಇಂಡೆವೊರ್ ಸಾಫ್ಟ್ -ಟೆಕ್ ಸಂಸ್ಥೆಯಲ್ಲಿ ಮತಯಾಚನೆ

kalpa News by kalpa News
May 25, 2024
in ಉಡುಪಿ
0
ಉಡುಪಿ ಜಿಲ್ಲೆಯಲ್ಲಿ ಡಾ. ಧನಂಜಯ ಸರ್ಜಿ ಮತಬೇಟೆ: ಕಾಪು ಬಿಜೆಪಿ ಕಾರ್ಯಕರ್ತರ ಸಭೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

ವಿಧಾನ ಪರಿಷತ್ ನೈರುತ್ಯ  ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ, ಮಹಾ ಶಕ್ತಿ ಕೇಂದ್ರದ ಪ್ರಮುಖರ ಸಭೆಯನ್ನು ಆಯೋಜಿಸಲಾಗಿತ್ತು.

ಈ ವೇಳೆ ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಸೇರಿದಂತೆ  ಸ್ಥಳೀಯ ಬಿಜೆಪಿ ಮುಖಂಡರು, ಬಿಜೆಪಿ ಕಾರ್ಯಕರ್ತರು , ವಾರ್ಡ್ ಅಧ್ಯಕ್ಷರು ಮತ್ತು ಮಹಾ ಶಕ್ತಿ ಕೇಂದ್ರದ  ಪ್ರಮುಖರು ಉಪಸ್ಥಿತರಿದ್ದರು.
ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಗೆ ಡಾ. ಧನಂಜಯ ಸರ್ಜಿ ಭೇಟಿ


ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಶನಿವಾರ ಉಡುಪಿ ಜಿಲ್ಲೆಯ ಬ್ರಹ್ಮವರ ತಾಲೂಕಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಜಿ. ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ  ಅವರು ಭೇಟಿ ನೀಡಿ, ಅಲ್ಲಿನ ಆಡಳಿತವರ್ಗ, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಮತಯಾಚಿಸಿದರು.

ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ , ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ , ಸ್ಥಳೀಯ ಬಿಜೆಪಿ ಮುಖಂಡರು, ಕಾಲೇಜಿನ ಆಡಳಿತ ವರ್ಗ , ಉಪನ್ಯಾಸ ವರ್ಗ, ಶಿಕ್ಷಕ ವರ್ಗ ಮತ್ತು ಪದವೀಧರ ಮತದಾರರು ಭಾಗವಹಿಸಿದ್ದರು.

ಮಹೇಶ್ ಆಸ್ಪತ್ರೆಯಲ್ಲಿ ಮತಯಾಚನೆ

ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ  ಪ್ರತಿಷ್ಠಿತ ಮಹೇಶ್ ಆಸ್ಪತ್ರೆಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಅವರೊಂದಿಗೆ ಭೇಟಿ ನೀಡಿ ಹೆಸರಾಂತ ಮಕ್ಕಳ ತಜ್ಞ ಮತ್ತು ಮಹೇಶ್ ಆಸ್ಪತ್ರೆಯ ವೈದಕೀಯ ನೀರ್ದೇಶಕರಾದ ಡಾ.ರಾಕೇಶ್ ಅಡಿಗ, ಆಡಳಿತ ವರ್ಗ, ಸಿಬ್ಬಂದಿ ವರ್ಗದವರಲ್ಲಿ ಮತಯಾಚಿಸಿದರು.

Also read: ಸೊರಬ: ಸ್ವಾರ್ಥ ಲಾಲಸೆಗೆ ಅರಣ್ಯ, ನೀರು ದುರ್ಲಭ | ಗ್ರಾಮಸ್ಥರ ಆಕ್ರೋಶ

ಇಂಡೆವೊರ್ ಸಾಫ್ಟ್ -ಟೆಕ್ ಸಂಸ್ಥೆಗೆ ಭೇಟಿ

ವಿಧಾನ ಪರಿಷತ್ ನೈರುತ್ಯ  ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮವರ ತಾಲೂಕಿನ  ಇಂಡೆವೊರ್ ಸಾಫ್ಟ್ -ಟೆಕ್ ಸಂಸ್ಥೆಗೆ ಭೇಟಿ ನೀಡಿ ಅಲ್ಲಿನ ಆಡಳಿತ ವರ್ಗ , ಸಿಬ್ಬಂದಿ ವರ್ಗದವರಲ್ಲಿ ಪರಿಷತ್ ಚುನಾವಣೆಯಲ್ಲಿ ಬೆಂಬಲಿಸಿ ಅತ್ಯಧಿಕ ಮತಗಳಿಂದ ಗೆಲ್ಲಿಸುವಂತೆ ಮತಯಾಚಿಸಲಾಯಿತು.

ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

  

Tags: coastal newsDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsLatest News KannadaMangaloreNews in KannadaNews KannadaUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಮಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ: ಸ್ವಾರ್ಥ ಲಾಲಸೆಗೆ ಅರಣ್ಯ, ನೀರು ದುರ್ಲಭ | ಗ್ರಾಮಸ್ಥರ ಆಕ್ರೋಶ

Next Post

ಭೀಕರ ಅಪಘಾತ: 11 ಮಂದಿ ಸ್ಥಳದಲ್ಲೇ ಸಾವು | 10 ಜನರಿಗೆ ಗಂಭೀರ ಗಾಯ

kalpa News

kalpa News

Next Post
ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಭೀಕರ ಅಪಘಾತ: 11 ಮಂದಿ ಸ್ಥಳದಲ್ಲೇ ಸಾವು | 10 ಜನರಿಗೆ ಗಂಭೀರ ಗಾಯ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL