No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಅಧ್ಯಯನಕ್ಕೆ ಒತ್ತು ನೀಡಿದರೆ ಉನ್ನತಿ ಸಾಧ್ಯ: ಕುಲಪತಿ ಪ್ರೊ. ದೇವನಾಥನ್ ಸಲಹೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 2, 2021
in ಉಡುಪಿ
0
ಅಧ್ಯಯನಕ್ಕೆ ಒತ್ತು ನೀಡಿದರೆ ಉನ್ನತಿ ಸಾಧ್ಯ: ಕುಲಪತಿ ಪ್ರೊ. ದೇವನಾಥನ್ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಪಡಿಗಾರು (ಉಡುಪಿ): ಬಾಲ್ಯದ ಅಮೂಲ್ಯ ಸಮಯವನ್ನು ವ್ಯರ್ಥಗೊಳಿಸಬಾರದು. ಕಠಿಣವಾದ ಪರಿಶ್ರಮದಿಂದ ಅಧ್ಯಯನವನ್ನು ತಪಸ್ಸಿನಂತೆ ನಡೆಸಬೇಕು. ಈ ಮೂಲಕ ನಾವು ಪಡೆದ ವಿದ್ಯೆಯೇ ನಮಗೆ ಉನ್ನತ ಸ್ಥಾನವನ್ನು ನೀಡುತ್ತದೆ ಎಂದು ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಇ. ದೇವನಾಥನ್ ಹೇಳಿದರು.

ಶ್ರೀ ಪುತ್ತಿಗೆ ಮಠದ ಪೀಠಾಧಿಪತಿ ಶ್ರೀ ಸುಗುಣೇಂದ್ರ ತೀರ್ಥಶ್ರೀಪಾದರ ನೇತೃತ್ವದಲ್ಲಿ ಪಾಡಿಗಾರಿನ ಶ್ರೀ ಪುತ್ತಿಗೆ ವಿದ್ಯಾಪೀಠದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.

ಸುಮಾರು 35 ವರ್ಷಗಳ ಹಿಂದೆ ನಾನು ಉನ್ನತಾಭ್ಯಾಸಕ್ಕಾಗಿ ನವದೆಹಲಿಯಲ್ಲಿದ್ದಾಗ ಶ್ರೀ ಪುತ್ತಿಗೆ ಶ್ರೀಪಾದರ ಸನ್ನಿಧಿಯಲ್ಲಿ ವೇದಾಂತ ಪರೀಕ್ಷೆಯನ್ನು ಕೊಟ್ಟಿದ್ದೆ. ಅಂದು ಶ್ರೀಗಳು ನನ್ನನ್ನು ವಿಶೇಷವಾಗಿ ಅನುಗ್ರಹಿಸಿದ್ದರು. ಇದೆಲ್ಲದರ ಫಲವಾಗಿ ಇಂದು ಈ ಉನ್ನತ ಪದವಿ ದೊರೆತಿದೆ. ಆದ್ದರಿಂದ ಕಠಿಣವಾದ ಪರಿಶ್ರಮದಿಂದ ಅಧ್ಯಯನವನ್ನು ನಡೆಸಿ ಎಂದು ಸಲಹೆ ನೀಡಿದರು.

ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥಶ್ರೀಪಾದರು ಆಶೀರ್ವಚನ ನೀಡಿ, ಪ್ರೊ. ದೇವನಾಥನ್ ಅವರ ವಿದ್ವತ್ತು ಜೊತೆಗೆ ಅವರ ಸರಳತೆಯು ಎಲ್ಲರಿಗೂ ಆದರ್ಶ ಎಂದರು.

ಸಂಸ್ಕೃತದ ಉನ್ನತ ವಿದ್ವಾಂಸರು ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಕುಲಪತಿಗಳಾಗಿ ಆಗಮಿಸಿದ್ದರಿಂದ ಸಂಸ್ಕೃತ ಕ್ಷೇತ್ರವು ಇನ್ನೂ ವ್ಯಾಪಕವಾಗಿ ಬೆಳಗಲಿ ಎಂದು ಅಭಿನಂದಿಸಿದರು.

ಕುಲಪತಿಗಳನ್ನು ಶ್ರೀಮಠದಿಂದ ಸನ್ಮಾನಿಸಲಾಯಿತು. ಈ ಸಂದರ್ಭ ಶ್ರೀ ಪುತ್ತಿಗೆ ವಿದ್ಯಾಪೀಠದ ಪ್ರಾಚಾರ್ಯರಾದ ವಿದ್ವಾನ್ ಸುನೀಲ್ ಆಚಾರ್ಯ, ವಿದ್ವಾನ್ ಶ್ರೀಪತಿ ಆಚಾರ್ಯ, ಮೊದಲಾದವರು ಉಪಸ್ಥಿತರಿದ್ದರು. ವಿದ್ವಾನ್ ಬಿ. ಗೋಪಾಲಾಚಾರ್ಯ ಕಾರ್ಯಕ್ರಮವನ್ನು ನಿರೂಪಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: coastal newsDakshina KannadaKannada NewsKannada News LiveKannada News OnlineKannada News WebsiteKannada WebsiteKaravali newsLatest News KannadaNews in KannadaNews KannadaPuthige MuttUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಪಡಿಗಾರು (ಉಡುಪಿ):ಪುತ್ತಿಗೆ ಮಠ
Share215Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಿನ್ನೆಲೆ: ಬೆಂಗಳೂರು ವಿವಿ ವಿಶ್ರಾಂತ ಕುಲಪತಿ ಸಿದ್ದಪ್ಪ ಅಧ್ಯಕ್ಷತೆಯಲ್ಲಿ ಸಭೆ

Next Post

ಪತ್ರಕರ್ತರು ಮತ್ತು ಕುಟುಂಬದವರಿಗೆ ಆಯುಷ್ಮಾನ್ ಕಾರ್ಡ್: ಅರ್ಜಿ ಆಹ್ವಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪತ್ರಕರ್ತರು ಮತ್ತು ಕುಟುಂಬದವರಿಗೆ ಆಯುಷ್ಮಾನ್ ಕಾರ್ಡ್: ಅರ್ಜಿ ಆಹ್ವಾನ

ಪತ್ರಕರ್ತರು ಮತ್ತು ಕುಟುಂಬದವರಿಗೆ ಆಯುಷ್ಮಾನ್ ಕಾರ್ಡ್: ಅರ್ಜಿ ಆಹ್ವಾನ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL