No Result
View All Result
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ
English Articles

MEIL Scripts Himalayan History with Final Breakthrough of Zojila Tunnel

by ಕಲ್ಪ ನ್ಯೂಸ್
June 9, 2026
0

Kalpa Media House  |  Sringar/ Zojila  | Megha Engineering & Infrastructure Limited (MEIL) has achieved the final breakthrough of the...

Read moreDetails
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 29, 2026
in ಉಡುಪಿ
0
ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಉಡುಪಿ |

ಕುಂದಾಪುರ ತಾಲ್ಲೂಕಿನ ಮರವಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ NH 66 ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದ ರಂಭಾಪುರಿ ಕಾಲೇಜಿನ ವಿದ್ಯಾರ್ಥಿಗಳಿದ್ದ ಬಸ್ ಅಪಘಾತಕ್ಕೀಡಾಗಿದ್ದು, Rambhapuri College Bus Accident ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ರಂಭಾಪುರಿ ಕಾಲೇಜಿನ ಬಿಕಾಂ ವಿದ್ಯಾರ್ಥಿಗಳು ಕರಾವಳಿ ಭಾಗಕ್ಕೆ ಪ್ರವಾಸಕ್ಕೆಂದು ತೆರಳಿದ್ದರು. ಮುರುಡೇಶ್ವರದಿಂದ ಉಡುಪಿಯತ್ತ ಬರುತ್ತಿದ್ದ ಬಸ್, ತ್ರಾಸಿ ಬೀಚ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸ್ ಜಖಂಗೊಂಡಿದ್ದು, ಬಸ್ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಸ್​​ನಲ್ಲಿ ಒಟ್ಟು 24 ವಿದ್ಯಾರ್ಥಿಗಳು 23 ವಿದ್ಯಾರ್ಥಿನಿಯರು 4 ಜನ ಸಿಬ್ಬಂದಿಗಳಿದ್ದು ಅಪಘಾತದಲ್ಲಿ ಹಲವು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ, ಗಂಭೀರ ಸ್ಥಿತಿಯಲ್ಲಿರುವವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಂಸದ ಬಿ.ವೈ. ರಾಘವೇಂದ್ರ ಸಂತಾಪ

ಇಂದು ನಡೆದ ಖಾಸಗಿ ಬಸ್ ಮತ್ತು ಲಾರಿ ನಡುವಿನ ಭೀಕರ ಅಪಘಾತದ ಸುದ್ದಿ ಕೇಳಿ ಮನಸ್ಸಿಗೆ ಆಘಾತ ಮತ್ತು ನೋವುಂಟಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಮೃತ ವಿದ್ಯಾರ್ಥಿಗಳಿಗೆ ಸಂತಾಪ ವ್ಯಕ್ತಪಡಿಸಿರುವ ಅವರು, ಈ ದುರ್ಘಟನೆಯಲ್ಲಿ ನಮ್ಮ ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದ ರಂಭಾಪುರಿ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಈ ಅವಾಂತರ ಸಂಭವಿಸಿರುವುದು ದುರದೃಷ್ಟಕರ. ಅಪಘಾತದಲ್ಲಿ ಬಸ್ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳು ಹಾಗೂ ಇತರ ಪ್ರಯಾಣಿಕರು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಗಾಯಾಳುಗಳಿಗೆ ಅತ್ಯುತ್ತಮ ಚಿಕಿತ್ಸೆ ಕೊಡಿಸಲು ಸ್ಥಳೀಯ ಆಡಳಿತ ಮತ್ತು ಆಸ್ಪತ್ರೆಯ ವೈದ್ಯರೊಂದಿಗೆ ಸಂಪರ್ಕದಲ್ಲಿದ್ದೇನೆ. ರಕ್ಷಣಾ ಕಾರ್ಯದಲ್ಲಿ ಶ್ರಮಿಸಿದ ಅಂಬ್ಯುಲೆನ್ಸ್ ತಂಡ ಹಾಗೂ ಸ್ಥಳೀಯ ಪೊಲೀಸರ ಕಾರ್ಯ ಶ್ಲಾಘನೀಯ. ಪ್ರವಾಸಿಗರು ಮತ್ತು ವಾಹನ ಸವಾರರು ಹೆದ್ದಾರಿಗಳಲ್ಲಿ ಸಂಚರಿಸುವಾಗ ಹೆಚ್ಚಿನ ಜಾಗರೂಕತೆ ವಹಿಸಬೇಕೆಂದು ಈ ಮೂಲಕ ವಿನಂತಿಸುತ್ತೇನೆ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

 

Tags: coastal newsDakshina KannadaDakshina Kannada NewsKannada NewsKannada News LiveKannada News OnlineKannada News WebsiteKannada WebsiteKaravali newsKundapuraLatest News KannadaMangaloreMP RaghavendraNews in KannadaNews KannadaNH 66Rambhapuri College Bus AccidentUdupiಉಡುಪಿರಂಭಾಪುರಿ ಕಾಲೇಜಿನ ವಿದ್ಯಾರ್ಥಿಗಳಿದ್ದ ಬಸ್ ಅಪಘಾತರಾಷ್ಟ್ರೀಯ ಹೆದ್ದಾರಿ 66ಸಂಸದ ಬಿ.ವೈ. ರಾಘವೇಂದ್ರ
Share210Tweet131Send
Previous Post

ಶ್ರೀ ರವಿಶಂಕರ ಗುರೂಜಿ ಅವರ 70ನೇ ಜನ್ಮೋತ್ಸವ | ಮೇ 5ರಿಂದ `ಆನಂದೋತ್ಸವ’ ಕಾರ್ಯಕ್ರಮ

Next Post

ಮಧುರವಾದ ಗೀತೆಗಳ ಕೇಳುವಿಕೆಯಿಂದ ಸಂತೋಷ ಹೆಚ್ಚಾಗುವುದು: ಉಮ್ಮತ್ತೂರು ಇಂದುಶೇಖರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಧುರವಾದ ಗೀತೆಗಳ ಕೇಳುವಿಕೆಯಿಂದ ಸಂತೋಷ ಹೆಚ್ಚಾಗುವುದು: ಉಮ್ಮತ್ತೂರು ಇಂದುಶೇಖರ್

ಮಧುರವಾದ ಗೀತೆಗಳ ಕೇಳುವಿಕೆಯಿಂದ ಸಂತೋಷ ಹೆಚ್ಚಾಗುವುದು: ಉಮ್ಮತ್ತೂರು ಇಂದುಶೇಖರ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
Indian Railways Sanctions Upgrade of Electric Traction System on Bengaluru–Tumkur Section

Indian Railways Sanctions Upgrade of Electric Traction System on Bengaluru–Tumkur Section

June 9, 2026
90 ವರ್ಷದ ವೃದ್ಧೆಯನ್ನೂ ಬಿಡದ ಕಾಮುಕರು | ನಾಲ್ವರು ಮುಸುಕುಧಾರಿಗಳಿಂದ ಅತ್ಯಾಚಾರ

ದಾವಣಗೆರೆಯಲ್ಲಿ ಮಹಿಳೆಗೆ ಡ್ರಗ್ಸ್ ನೀಡಿ ಸಾಮೂಹಿಕ ಅತ್ಯಾಚಾರ ಆರೋಪ – 10 ಮಂದಿ ಬಂಧನ

June 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL