No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Wednesday, March 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಅಜ್ಜರಕಾಡು ಕ್ರೀಡಾಂಗಣದಲ್ಲಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಕಚೇರಿ ಉದ್ಘಾಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 24, 2025
in ಉಡುಪಿ
0
ಅಜ್ಜರಕಾಡು ಕ್ರೀಡಾಂಗಣದಲ್ಲಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಕಚೇರಿ ಉದ್ಘಾಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

ಕ್ರೀಡಾ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಮತ್ತು ಕ್ರೀಡಾಪಟುಗಳಿಗೆ ಸುಧಾರಿತ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಅಜ್ಜರಕಾಡು ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್‌ನ ಅಧಿಕೃತ ಜಿಲ್ಲಾ ಕಚೇರಿಯನ್ನು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ #Home Minister G Parameshwar ಉದ್ಘಾಟಿಸಿದರು.

ಕ್ರೀಡಾ ಚಟುವಟಿಕೆಗಳು ಯುವಜನರ ಶಾರೀರಿಕ ಮತ್ತು ಮಾನಸಿಕ ಅಭಿವೃದ್ಧಿಗೆ ಅಗತ್ಯವಾಗಿದೆ. ಈ ಕಚೇರಿಯು ಕ್ರೀಡಾಪಟುಗಳಿಗೆ ಮಾರ್ಗದರ್ಶಕವಾಗಿದ್ದು, ಜಿಲ್ಲೆಯನ್ನು ಕ್ರೀಡಾ ಕ್ಷೇತ್ರದಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿದೆ. ರಾಜ್ಯ ಸರ್ಕಾರವು ಕ್ರೀಡಾ ಕ್ಷೇತ್ರದ ಪ್ರಗತಿಗೆ ಬದ್ಧವಾಗಿದೆ. ನಿಮ್ಮ ಪರಿಶ್ರಮದಿಂದ ಜಿಲ್ಲೆಗೆ ಹೆಮ್ಮೆ ತರುವ ಸಾಧನೆಗಳನ್ನು ಮಾಡಬೇಕೆಂದು ಆಶಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಸೊರಬ HPR ನರ್ಸಿಂಗ್ ಕಾಲೇಜು ಮತ್ತು ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್‌ನ ಅಧ್ಯಕ್ಷರಾದ ಹರಿಪ್ರಸಾದ್ ರೈ ಅವರು ಮಾತನಾಡಿ ಈ ಕಚೇರಿ ಕ್ರೀಡಾಪಟುಗಳಿಗೆ ಉತ್ತಮ ಮಾರ್ಗದರ್ಶನ ಮತ್ತು ತರಬೇತಿ ಶಿಬಿರದ ಕಾರ್ಯಕ್ರಮಗಳು, ಮತ್ತು ಕ್ರೀಡಾ ಚಟುವಟಿಕೆಗಳನ್ನು ಸಮರ್ಪಕವಾಗಿ ಯೋಜನೆ ಮಾಡಲು ಸಹಾಯ ಮಾಡಲಿದೆ. ಜಿಲ್ಲೆಯಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಹೆಚ್ಚಿಸಲು ಒಂದು ಪ್ರಮುಖ ಹೆಜ್ಜೆಯಾಗಿ ಪಾತ್ರ ವಹಿಸಲಿದೆ ಎಂದರು.

Also read: ರೇಣುಕಾಸ್ವಾಮಿ ಹತ್ಯೆ ಪ್ರಕರಣ | ದರ್ಶನ್, ಪವಿತ್ರಾಗೆ ಸುಪ್ರೀಂ ಕೋರ್ಟ್ ಗುಡ್ ನ್ಯೂಸ್ | ಆದರೆ…

ಈ ಕಾರ್ಯಕ್ರಮದ ನಂತರ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಹರಿಪ್ರಸಾದ್ ರೈ ಅವರ ನಿವಾಸಕ್ಕೆ ತೆರಳಿ, ಕಾಂಗ್ರೆಸ್ ಪಕ್ಷದ ಬಲವರ್ಧನೆ ಕುರಿತಂತೆ ಚರ್ಚಿಸಿದರು. ಚರ್ಚೆಯ ವೇಳೆ ಪಕ್ಷದ ಸಂಘಟನೆ ಮತ್ತು ಕ್ಷೇತ್ರ ಮಟ್ಟದ ಬಲವರ್ಧನೆಗೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿ. ಚರ್ಚೆ ನಂತರ ಸಚಿವರು ಟೀ ಸೇವಿಸಿ, ಅಲ್ಲಿಂದ ಕೇಂದ್ರ ಸ್ಥಳಕ್ಕೆ ತೆರಳಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಮತ್ತು ಅಭಯಚಂದ್ರ ಜೈನ್, ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉದಯ ಕುಮಾರ್ ಶೆಟ್ಟಿ ಮುನಿಯಾಲು ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

               

Tags: coastal newsDakshina KannadaHome Minister G ParameshwarKannada News WebsiteKannada_NewsKannada_News_LiveKannada_News_OnlineKannada_WebsiteKarawali NewsLatest News KannadaMangaloreNews_in_KannadaNews_KannadaUdupiಉಡುಪಿಕರಾವಳಿ_ಸುದ್ಧಿಗೃಹ ಸಚಿವ ಡಾ.ಜಿ.ಪರಮೇಶ್ವರ್ದಕ್ಷಿಣ_ಕನ್ನಡಮಂಗಳೂರು
Share196Tweet123Send
Previous Post

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ದರ್ಶನ್, ಪವಿತ್ರಾಗೆ ಸುಪ್ರೀಂ ಕೋರ್ಟ್ ಗುಡ್ ನ್ಯೂಸ್ | ಆದರೆ…

Next Post

ಪಡುಬಿದ್ರಿ | ಸಾಲ ವಾಪಾಸ್ ಕೊಡಲಿಲ್ಲ ಎಂದು ಯಕ್ಷಗಾನ ಕಲಾವಿದನ ಮೇಲೆ ಹಲ್ಲೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪಡುಬಿದ್ರಿ | ಸಾಲ ವಾಪಾಸ್ ಕೊಡಲಿಲ್ಲ ಎಂದು ಯಕ್ಷಗಾನ ಕಲಾವಿದನ ಮೇಲೆ ಹಲ್ಲೆ

ಪಡುಬಿದ್ರಿ | ಸಾಲ ವಾಪಾಸ್ ಕೊಡಲಿಲ್ಲ ಎಂದು ಯಕ್ಷಗಾನ ಕಲಾವಿದನ ಮೇಲೆ ಹಲ್ಲೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

March 25, 2026
ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

March 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗುಡ್ ನ್ಯೂಸ್ | ಮಂಗಳೂರು-ಸೂರತ್ ವಿಶೇಷ ರೈಲು ಸೇವೆ ಖಾಯಂ: ರೈಲ್ವೆ ಇಲಾಖೆ ಆದೇಶ

March 25, 2026
ಶೈಕ್ಷಣಿಕ ಸಂಸ್ಥೆಗಳ ಭೂ ವಿಧೇಯಕ ಮಂಡನೆ | ಐತಿಹಾಸಿಕ ಮಸೂದೆಗೆ ಒಮ್ಮತದ ಅಂಗೀಕಾರ

ಶೈಕ್ಷಣಿಕ ಸಂಸ್ಥೆಗಳ ಭೂ ವಿಧೇಯಕ ಮಂಡನೆ | ಐತಿಹಾಸಿಕ ಮಸೂದೆಗೆ ಒಮ್ಮತದ ಅಂಗೀಕಾರ

March 25, 2026
ಐಪಿಎಲ್ ಸಂಭ್ರಮವಿರಲಿ, ಬದುಕು ಬೆಚ್ಚಿರಲಿ: ಒಂದು ಕಣ್ಣೀರಿನ ಎಚ್ಚರಿಕೆ

ಐಪಿಎಲ್ ಸಂಭ್ರಮವಿರಲಿ, ಬದುಕು ಬೆಚ್ಚಿರಲಿ: ಒಂದು ಕಣ್ಣೀರಿನ ಎಚ್ಚರಿಕೆ

March 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL