No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ನಮ್ಮ ದೇಶ ಎತ್ತ ಸಾಗುತ್ತಿದೆ? ಶಾಸಕ ರಘುಪತಿ ಭಟ್ ವಿರುದ್ಧ ಹಿಜಾಬ್ ಹೋರಾಟಗಾರ್ತಿ ಕಿಡಿ

kalpa News by kalpa News
April 23, 2022
in ಉಡುಪಿ
0
ನಮ್ಮ ದೇಶ ಎತ್ತ ಸಾಗುತ್ತಿದೆ? ಶಾಸಕ ರಘುಪತಿ ಭಟ್ ವಿರುದ್ಧ ಹಿಜಾಬ್ ಹೋರಾಟಗಾರ್ತಿ ಕಿಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಉಡುಪಿ  |

ನಮ್ಮ ದೇಶ ಎತ್ತ ಸಾಗುತ್ತಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್ Udupi MLA Raghupathi Bhat ವಿರುದ್ಧ ಹಿಜಾಬ್ Hijab ಹೋರಾಟಗಾರ್ತಿ ಅಲಿಯಾ ಅಸಾದಿ ಕಿಡಿ ಕಾರಿದ್ದಾರೆ.

ನಿನ್ನೆ ಕಾಲೇಜಿಗೆ ಹಿಜಬ್ ತೆಗೆದು ಹಾಲ್ ಟಿಕೆಟ್ ಪಡೆದು ಪರೀಕ್ಷಾ ಕೇಂದ್ರದಲ್ಲಿ ಹೈಡ್ರಾಮಾ ಮಾಡಿದ ಬಳಿಕ ರಾತ್ರಿ ಟ್ವೀಟ್ ಮಾಡಿ ಉಡುಪಿ ಶಾಸಕ ರಘುಪತಿ ಭಟ್ ವಿರುದ್ಧ ಕಿಡಿ ಕಾರಿದ್ದಾರೆ.

Today, I and @Resham_Farooq were denied from appearing for exams wearing hijab. Again and Again we face disappointment! @RaghupathiBhat had threatened us with criminal cases against us if we go to attend exams tomorrow. What is the crime here? Where is our country headed to!

— Aliya Assadi (@Aliyassadi) April 22, 2022

ಈಕೆಯ ಟ್ವೀಟ್’ನಲ್ಲಿ ಏನಿದೆ?
ಪರೀಕ್ಷಾ ಕೇಂದ್ರದಲ್ಲಿ ನನಗೆ ಹಾಗೂ ರೇಶಂಗೆ ಪರೀಕ್ಷೆ ಬರೆಯಲು ನಿರಾಕರಿಸಿದ್ದಾರೆ. ನಾವು ಪದೇ ಪದೇ ನಿರಾಸೆಗೆ ಒಳಗಾಗುತ್ತಿದ್ದೇವೆ. ನಮ್ಮ ವಿರುದ್ಧ ನ್ಯಾಯಾಂಗ ನಿಂದನೆ ಹಾಗೂ ಕ್ರಿಮಿನಲ್ ಕೇಸ್ ದಾಖಲಿಸುವುದಾಗಿ ಶಾಸಕ ರಘುಪತಿ ಭಟ್ ಬೆದರಿಕೆ ಹಾಕಿದ್ದಾರೆ. ಕ್ರಿಮಿನಲ್ ಕೇಸ್ ಹಾಕಲು ಇಲ್ಲಿ ಯಾವ ಅಪರಾಧ ನಡೆದಿದೆ? ನಮ್ಮ ದೇಶ ಎತ್ತ ಸಾಗುತ್ತಿದೆ ಎಂದು ಪ್ರಶ್ನಿಸಿ ಕಿಡಿ ಕಾರಿದ್ದಾರೆ.

Also read: ಮೇ 1ರಂದು ಕಂಟ್ರಿ ಕ್ಲಬ್ ನೂತನ ಕ್ರೀಡಾ ಸಂಕೀರ್ಣ ಉದ್ಘಾಟನೆ: ಡಿ.ಎಸ್. ಅರುಣ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Coatal NewsDakhina Kannada NewsHIjabKannada News WebsiteKannadaNewsKannadaNewsLiveKannadaNewsOnlineKannadaWebsiteKaravali newsLatest News KannadaNewsinKannadaNewsKannadaUdupiUdupi MLA Raghupathi Bhatಉಡುಪಿಉಡುಪಿ ಶಾಸಕ ರಘುಪತಿ ಭಟ್ಕರಾವಳಿ_ಸುದ್ಧಿದಕ್ಷಿಣ_ಕನ್ನಡಹಿಜಾಬ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೇ 1ರಂದು ಕಂಟ್ರಿ ಕ್ಲಬ್ ನೂತನ ಕ್ರೀಡಾ ಸಂಕೀರ್ಣ ಉದ್ಘಾಟನೆ: ಡಿ.ಎಸ್. ಅರುಣ್

Next Post

ಹೊಸನಗರ ತಾಲೂಕಿನಲ್ಲಿ ಖಾಸಗಿ ಬಸ್ ಪಲ್ಟಿ: ಅಪಾಯದಿಂದ ಪಾರಾದ ಪ್ರಯಾಣಿಕರು

kalpa News

kalpa News

Next Post
ಹೊಸನಗರ ತಾಲೂಕಿನಲ್ಲಿ ಖಾಸಗಿ ಬಸ್ ಪಲ್ಟಿ: ಅಪಾಯದಿಂದ ಪಾರಾದ ಪ್ರಯಾಣಿಕರು

ಹೊಸನಗರ ತಾಲೂಕಿನಲ್ಲಿ ಖಾಸಗಿ ಬಸ್ ಪಲ್ಟಿ: ಅಪಾಯದಿಂದ ಪಾರಾದ ಪ್ರಯಾಣಿಕರು

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!