No Result
View All Result
Indian Railways Recruits 5.56 Lakh Since 2014
English Articles

Indian Railways Recruits 5.56 Lakh Since 2014 | 1.61 Lakh More Vacancies Underway

by kalpa News
July 30, 2026
0

Kalpa Media House  |  New Delhi  | 5.56 Lakh Recruitments Done Since 2014 (Up to June 2026), Including 50,485 in...

Read moreDetails
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
  • Advertise With Us
  • Grievances
  • About Us
  • Contact Us
Friday, July 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಕ್ರೈಸ್ಟ್ ಕಿಂಗ್’ನಲ್ಲಿ ತಲೆಯೆತ್ತುತ್ತಿದೆ ಆಧುನಿಕ ಸೌಲಭ್ಯಗಳ ವಿಶ್ವದರ್ಜೆಯ ನೂತನ ಕಾಲೇಜು ಕಟ್ಟಡ

ಉಡುಪಿ ಜಿಲ್ಲೆಯ ಕಾರ್ಕಳದ ಪ್ರತಿಷ್ಠಿತ ವಿದ್ಯಾಸಂಸ್ಥೆ | ಪದವಿ ಪೂರ್ವ ಶಿಕ್ಷಣಕ್ಕಾಗಿ ಸರ್ವ ಸೌಲಭ್ಯವುಳ್ಳ ಕಟ್ಟಡ

kalpa News by kalpa News
May 14, 2023
in ಉಡುಪಿ
0
ಕ್ರೈಸ್ಟ್ ಕಿಂಗ್’ನಲ್ಲಿ ತಲೆಯೆತ್ತುತ್ತಿದೆ ಆಧುನಿಕ ಸೌಲಭ್ಯಗಳ ವಿಶ್ವದರ್ಜೆಯ ನೂತನ ಕಾಲೇಜು ಕಟ್ಟಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ತಾಲೂಕಿನಲ್ಲಿ ಗುಣಮಟ್ಟ ಹಾಗೂ ಜ್ಞಾನಾಧಾರಿತ ಶಿಕ್ಷಣಕ್ಕೆ ಪರ್ಯಾಯ ಹೆಸರು ಎನ್ನುವ ರೀತಿಯಲ್ಲಿ ಬೆಳೆದುನಿಂತ ಶಿಕ್ಷಣ ಸಂಸ್ಥೆ ಕ್ರೈಸ್ಟ್ ಕಿಂಗ್.

ಸುಮಾರು ಮೂರು ದಶಕಗಳಿಂದ ಕಾರ್ಕಳದ ನಗರ ಹಾಗೂ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೆ ವಿದ್ಯಾದಾನದ ಸೇವಾ ಕೈಂಕರ್ಯ ನಡೆಸುತ್ತಾ ಬಂದಿದೆ. ಪದವಿಪೂರ್ವ ಶಿಕ್ಷಣದಲ್ಲಿ ಪ್ರಯೋಗಶೀಲತೆ ಹಾಗೂ ಆಧುನಿಕ ಬೋಧನಾ ಶೈಲಿಗೆ ಕಾರ್ಕಳದಲ್ಲಿ ಬುನಾದಿ ಹಾಕಿಕೊಟ್ಟ ಸಂಸ್ಥೆ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜು.

ತಾಲೂಕಿನಲ್ಲಿ ಸ್ಮಾರ್ಟ್ ಕ್ಲಾಸ್ ಬೋಧನಾ ತಂತ್ರಜ್ಞಾನವನ್ನು ಪರಿಚಯಿಸಿದ ಕೀರ್ತಿ ಈ ಸಂಸ್ಥೆಯದ್ದು. ಪ್ರಸ್ತುತ ಈ ಸಂಸ್ಥೆಯಲ್ಲಿ ಪದವಿಪೂರ್ವ ಕಾಲೇಜಿಗಾಗಿಯೇ ನೂತನ ಕಟ್ಟಡ ನಿರ್ಮಾಣಗೊಳ್ಳುತ್ತಿದ್ದು ಕಾಮಗಾರಿ ಭರದಿಂದ ಸಾಗುತ್ತಿದೆ.
ರೂ.10 ಕೋಟಿ ವೆಚ್ಚದ ಸರ್ವಸೌಲಭ್ಯಗಳ ಕಟ್ಟಡ
ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್(ರಿ) ಇದರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಪದವಿಪೂರ್ವ ಕಾಲೇಜಿಗಾಗಿ ಸುಮಾರು 10 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ ನಡೆಯುತ್ತಿದ್ದು, ಈಗಾಗಲೇ ನೆಲಮಹಡಿ ಹಾಗೂ ಮೊದಲ ಅಂತಸ್ತು ಪೂರ್ಣಗೊಂಡಿದೆ. 75 ಸಾವಿರ ಚದರ ಅಡಿ ವಿಸ್ತೀರ್ಣದ ಒಟ್ಟು ಐದು ಅಂತಸ್ತಿನ ಪದವಿಪೂರ್ವ ಕಾಲೇಜು ಕಟ್ಟಡ ಇನ್ನು ಮೂರು ತಿಂಗಳಲ್ಲಿ ಪೂರ್ಣಗೊಂಡು ತಲೆ ಎತ್ತಲಿದೆ.

ವಿಶೇಷತೆಗಳು
ವಿಶಾಲ ಸಭಾಂಗಣ, ಗ್ರಂಥಾಲಯ, ಲ್ಯಾಬ್, ಮಿನಿ ಥಿಯೇಟರ್‌ಗಳ ಸೌಲಭ್ಯಗಳನ್ನು ಈ ಕಟ್ಟಡ ಹೊಂದಿದೆ. ನೂತನ ಕಟ್ಟಡವು ಹಲವಾರು ಸೌಲಭ್ಯಗಳೊಂದಿಗೆ ಆಧುನಿಕ ಶಿಕ್ಷಣ ಹಾಗೂ ಶಿಕ್ಷಣಾರ್ಥಿಗಳ ಬೇಡಿಕೆಗೆ ಅನುಗುಣವಾಗಿ ಭವಿಷ್ಯದ ವಿಸ್ತರಣೆಗೆ ಅನುಕೂಲವಾಗುವಂತೆ ನಿರ್ಮಾಣವಾಗುತ್ತಿದೆ.

http://kalpa.news/wp-content/uploads/2023/04/Christ-King-PU-College-Video-1.mp4

ಇದರಲ್ಲಿ ಒಟ್ಟು ಐವತ್ತು ತರಗತಿ ಕೊಠಡಿಗಳು ಲಭ್ಯವಾಗಲಿದೆ. ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಿ ಸಾಹಿತ್ಯಿಕ ಪ್ರಜ್ಞೆ ಮೂಡಿಸಲು 8000 ಚದರ ಅಡಿಗಳ ವಿಶಾಲ ಗ್ರಂಥಾಲಯ ನಿರ್ಮಾಣವಾಗಲಿದೆ. ಮಕ್ಕಳಿಗೆ ಪಠ್ಯಪೂರಕ ಕಾರ್ಯಕ್ರಮ ವೀಕ್ಷಿಸಲು ಅನುವಾಗುವಂತೆ ನೂತನ ತಂತ್ರಜ್ಞಾನದ ಮಿನಿ ಥಿಯೇಟರ್ ನಿರ್ಮಾಣವಾಗಲಿದೆ. ಸುಮಾರು 1500 ವಿದ್ಯಾರ್ಥಿಗಳು ಏಕಕಾಲದಲ್ಲಿ ಕುಳಿತುಕೊಳ್ಳಬಲ್ಲ ವಿಶಾಲವಾದ ಸಭಾಂಗಣವೂ ಈ ಕಟ್ಟಡದಲ್ಲಿ ಇರಲಿದೆ.

ಉಳಿದಂತೆ ವಿಜ್ಞಾನ ವಿಭಾಗಗಳಿಗೆ ಬೇಕಾದ ಅಂತಾರಾಷ್ಟ್ರೀಯ ದರ್ಜೆಯ ಜೀವಶಾಸ್ತ್ರ, ರಸಾಯನ ಶಾಸ್ತ್ರ, ಭೌತಶಾಸ್ತ್ರ ಹಾಗೂ ಕಂಪ್ಯೂಟರ್ ಲ್ಯಾಬ್‌ಗಳು ಆಧುನಿಕ ಸೌಲಭ್ಯಗಳೊಂದಿಗೆ ತಲೆ ಎತ್ತಲಿವೆ. ಮುಂದಿನ ಆಗಸ್ಟ್ ಅಂತ್ಯದ ವೇಳೆಗೆ ಕಟ್ಟಡ ಕಾಮಗಾರಿ ಪೂರ್ಣಗೊಳ್ಳಲಿದ್ದು ಸೆಪ್ಟಂಬರ್ ತಿಂಗಳಿನಿಂದ ಕಾರ್ಯಾರಂಭಗೊಳಿಸಲು ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದೆ.

ಅತ್ಯುತ್ತಮ ಫಲಿತಾಂಶ
ಕಾರ್ಕಳ ತಾಲೂಕಿನಲ್ಲಿ ಪದವಿಪೂರ್ವ ಫಲಿತಾಂಶದಲ್ಲಿ ಮುಂಚೂಣಿಯಲ್ಲಿರುವ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆ ನಿರಂತರವಾಗಿ ನೂರು ಶೇಕಡಾ ಫಲಿತಾಂಶ ಪಡೆಯುತ್ತಿದೆ. ಅತೀ ಕಡಿಮೆ ಶುಲ್ಕದಲ್ಲಿ ಉತ್ತಮ ಗುಣಮಟ್ಟದ ಕೆಸಿಇಟಿ, ನೀಟ್, ಜೆಇಇ, ಸಿಎ, ಸಿಎಸ್ ತರಬೇತಿಗಳು ನಿರಂತರವಾಗಿ ನಡೆಯುತ್ತಿದ್ದು ಕ್ರೀಡೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಿಗೂ ಪ್ರಾಧಾನ್ಯತೆ ನೀಡಲಾಗುತ್ತಿದೆ.

ಗ್ರಾಮೀಣ ಹಾಗೂ ನಗರ ಪ್ರದೇಶಗಳ ಬಡ ಮತ್ತು ಮಧ್ಯಮ ವರ್ಗಗಳ ವಿದ್ಯಾರ್ಥಿಗಳಿಗೆ ಅತ್ಯುನ್ನತ ದರ್ಜೆಯ ಶಿಕ್ಷಣ ಒದಗಿಸುತ್ತಿರುವ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜು ಕಾರ್ಕಳದ ಪಾಲಿಗೆ ಒಂದು ಅನನ್ಯ ಕೊಡುಗೆಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Christ King Education TrustChrist King PU Collegecoastal newsKannada News WebsiteKaravali newsKarkalaLatest News KannadaNew BuildingUdupiಕಾರ್ಕಳಕ್ರೈಸ್ಟ್ ಕಿಂಗ್ಕ್ರೈಸ್ಟ್ ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಧನೆ ಮಾಡಿದರೆ ಮಾತ್ರ ಉನ್ನತ ಸ್ಥಾನ ಲಭ್ಯ: ಕ್ಲಿಕ್ ಕ್ಯಾಂಪಸ್ ಸಂಸ್ಥೆ ಸಿಇಒ ಅರಸು ಸಲಹೆ

Next Post

ಪಾಕ್ ಜಿಂದಾಬಾದ್ ಘೋಷಣೆ: ಪ್ರಕರಣ ದಾಖಲು, ವಿಜಯಪುರದಲ್ಲಿ ಕತ್ತಿ ಝಳಪಿಸಿದ ಆರೋಪಿ ಅರೆಸ್ಟ್

kalpa News

kalpa News

Next Post
ಪಾಕ್ ಜಿಂದಾಬಾದ್ ಘೋಷಣೆ: ಪ್ರಕರಣ ದಾಖಲು, ವಿಜಯಪುರದಲ್ಲಿ ಕತ್ತಿ ಝಳಪಿಸಿದ ಆರೋಪಿ ಅರೆಸ್ಟ್

ಪಾಕ್ ಜಿಂದಾಬಾದ್ ಘೋಷಣೆ: ಪ್ರಕರಣ ದಾಖಲು, ವಿಜಯಪುರದಲ್ಲಿ ಕತ್ತಿ ಝಳಪಿಸಿದ ಆರೋಪಿ ಅರೆಸ್ಟ್

Leave a Reply Cancel reply

Your email address will not be published. Required fields are marked *

No Result
View All Result
Indian Railways Recruits 5.56 Lakh Since 2014
English Articles

Indian Railways Recruits 5.56 Lakh Since 2014 | 1.61 Lakh More Vacancies Underway

by kalpa News
July 30, 2026
0

Kalpa Media House  |  New Delhi  | 5.56 Lakh Recruitments Done Since 2014 (Up to June 2026), Including 50,485 in...

Read moreDetails
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL