ಕಲ್ಪ ಮೀಡಿಯಾ ಹೌಸ್ | ಉಡುಪಿ |
ಉಡುಪಿಯ ಪ್ರತಿಷ್ಠಿತ ಎಂಜಿಎಂ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಕಾರ್ತಿಕ್ ಶೆಣೈ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 584 (97.33)ಅಂಕ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾನೆ.
ಕಾರ್ತಿಕ್ ಅವರ ತಾಯಿ ಕಳೆದ ಒಂದೂವರೆ ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಅವರ ಚಿಕಿತ್ಸೆಗೆ ಲಕ್ಷಾಂತರ ಹಣ ವೆಚ್ಚವಾಗಿದೆ. ಕ್ಯಾನ್ಸರ್ ಪೀಡಿತ ತಾಯಿಯ ನೋವು ಒಂದೆಡೆ, ಹಣಕಾಸಿನ ತೀವ್ರ ತೊಂದರೆ ನಡುವೆಯೂ ಪಿಯುಸಿ ಪರೀಕ್ಷೆಯಲ್ಲಿ ಎರಡು ವಿಷಗಳಲ್ಲಿ 100ಕ್ಕೆ 100 ಅಂಕ ಪಡೆದು ಶ್ರೇಷ್ಠ ಸಾಧನೆ ಮಾಡಿರುವುದು ಗಮನಾರ್ಹ.
Also read: ಪ್ರಧಾನಿ ಮೋದಿ ಅವರ ತಾಯಿ ಹೀರಾಬೆನ್ 100ನೇ ಹುಟ್ಟುಹಬ್ಬ: ಭಾವನಾತ್ಮಕ ಬರಹ ಇಲ್ಲಿದೆ ನೋಡಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post