No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Tuesday, May 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಶಾಸಕ ಸುನೀಲ್ ಕುಮಾರ್ ನೈತಿಕತೆಯ ಬಗ್ಗೆ ತಿಳಿದುಕೊಂಡು ಮಾತನಾಡಲಿ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 23, 2025
in ಉಡುಪಿ
0
ಎಸ್‌ಎಸ್‌ಎಲ್‌ಸಿ ಫಲಿತಾಂಶ | ಉಡುಪಿ ಜಿಲ್ಲೆ ರಾಜ್ಯಕ್ಕೆ ಎರಡನೇ ಸ್ಥಾನ | ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

ಶಾಸಕ ಸುನೀಲ್ ಕುಮಾರ್ ಅವರಿಂದ ನೈತಿಕ ಪಾಠ ಕಲಿಯಬೇಕಿಲ್ಲ.‌ ನೈತಿಕ ಅಧಿಕಾರ ಎಂದರೇನು?. ಅವರು ಮೊದಲು ನೈತಿಕತೆಯ ಬಗ್ಗೆ ತಿಳಿದುಕೊಂಡು ಮಾತನಾಡಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ #Minister Lakshimi Hebbalkar ತಿರುಗೇಟು ನೀಡಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಬಗ್ಗೆ ಮಾತನಾಡುವ ಸಚಿವರಿಗೆ ನೈತಿಕತೆ ಇಲ್ಲ ಎಂಬ ಸುನೀಲ್ ಕುಮಾರ್ ಅವರ ಆರೋಪಕ್ಕೆ ಶನಿವಾರ ಪ್ರತಿಕ್ರಿಯಿಸಿದ ಸಚಿವರು, ಉಸ್ತುವಾರಿ ಸಚಿವೆಗೆ ನೈತಿಕತೆ ಇಲ್ಲ ಅಂದರೆ ಏನು. ಸುನೀಲ್ ಕುಮಾರ್ ಬಹಳ ಚಂದ ಮಾತುಗಾರರು, ಅವರನ್ನು ಅವರೇ ಬುದ್ಧಿವಂತ, ಸರ್ವಜ್ಞ ಎಂದು ತಿಳಿದುಕೊಂಡಿದ್ದಾರೆ. ಬೇರೆಯವರನ್ನು ದಡ್ಡರು ಎಂದು ತಿಳಿದುಕೊಂಡಿದ್ದಾರೆ ಎಂದು ಕಿಡಿಕಾರಿದರು‌.
ಸಚಿವರು ತಮ್ಮ ಇಲಾಖೆ ವ್ಯಾಪ್ತಿಗೆ ಎಷ್ಟು ಅಂಗನವಾಡಿಗಳಿವೆ ಲೆಕ್ಕ ಕೊಡಿ ಎಂದು ಸುನೀಲ್ ಕುಮಾರ್ ಕೇಳಿದ್ದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಸುಮಾರು 69,000 ಅಂಗನವಾಡಿ ಕಟ್ಟಡ ಇದೆ, 12,000 ಕಟ್ಟಡ ಬಾಡಿಗೆಯಲ್ಲಿದೆ. ಸುನೀಲ್ ಕುಮಾರ್ ಬಗ್ಗೆ ನಾನು ಎಲ್ಲಾ ಮಾತನಾಡಬೇಕಾ?. ನನ್ನ ಇಲಾಖೆ ಬಗ್ಗೆ ಕೇಳ್ತೀರಾ? ಬನ್ನಿ ನಿಮಗೆ ನಾನು ಎಲ್ಲಾ ಡೀಟೇಲ್ಸ್ ಕೊಡುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸವಾಲು ಹಾಕಿದರು.

ರಾಜ್ಯದಲ್ಲಿ ಅಂಗನವಾಡಿಗಳು ಎಷ್ಟಿವೆ. ಕಾರ್ಯಕರ್ತರು ಎಷ್ಟಿದ್ದಾರೆ ಎಲ್ಲಾ ನನಗೆ ಗೊತ್ತು. ಬಾಡಿಗೆ ಕಟ್ಟಡ ಎಷ್ಟು? ಸ್ವಂತ ಕಟ್ಟಡ ಎಷ್ಟು? ಹಳ್ಳಿಯಲ್ಲಿ ಎಷ್ಟಿದೆ! ಪೇಟೆಯಲ್ಲಿ ಎಷ್ಟಿದೆ ಎಷ್ಟು ಸೋರುತ್ತಿದೆ ಎಲ್ಲವೂ ಗೊತ್ತು. ನಿಮ್ಮ ಕ್ಷೇತ್ರದಲ್ಲಿ ಎಷ್ಟು ಇದೆ ಅನ್ನೋದು ಗೊತ್ತು ಎಂದರು‌.
ಪ್ರತಿಭಟನೆ ಸಂವಿಧಾನ ಬದ್ಧ ಹಕ್ಕು

ಪ್ರತಿಭಟನೆಗೆ ಪ್ರಾಮುಖ್ಯತೆ ಇದೆ, ವಿರೋಧ ಪಕ್ಷಕ್ಕೆ ಮಾಡಲು ಬೇರೆ ಕೆಲಸ ಇಲ್ಲ ಪ್ರತಿಭಟನೆ ಮಾಡಲಿ, ಜಿ ಎಸ್ ಟಿ ತರಲು ಆಗಿಲ್ಲ. ಅಭಿವೃದ್ಧಿಯಲ್ಲಿ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಅದರ ವಿರುದ್ಧ ಪ್ರತಿಭಟನೆ ಮಾಡಲಿ, ಅಸಮರ್ಥ ಸಂಸದರ ಬಗ್ಗೆ ಪ್ರತಿಭಟನೆ ಮಾಡಲಿ ಎಂದರು.

ನರೇಗಾ ಹಣ ಬಿಡುಗಡೆಯಾಗಿಲ್ಲ, ಅದರ ಬಗ್ಗೆ ಪ್ರತಿಭಟನೆ ಮಾಡಲು ಸಾಧ್ಯವೇ, ಜನರ ದಿಕ್ಕು ತಪ್ಪಿಸುವ ಕೆಲಸ ಬಿಜೆಪಿ ಮಾಡುತ್ತಿದೆ. ಪಕ್ಷದ ಆಂತರಿಕ ಕಚ್ಚಾಟಗಳನ್ನು ಮುಚ್ಚಿಹಾಕಲು ಪ್ರತಿಭಟನೆ ಮಾಡುತ್ತಿದ್ದಾರೆ. ಇದು ಬಿಜೆಪಿಯ ಡ್ರಾಮಾ.‌ ಬಿಜೆಪಿಯ ಕಾರ್ಯಕರ್ತರೇ ಬೇಸತ್ತು ಹೋಗಿದ್ದಾರೆ. ಹೋದಲ್ಲಿ ಬಂದಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ನಾಯಕರ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ.‌ ಜನರ‌ ದಿಕ್ಕು ತಪ್ಪಿಸಲು ಹೋರಾಟ, ಪ್ರತಿಭಟನೆ ಮಾಡಿ, ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವರು ಆರೋಪಿಸಿದರು.
ಸರ್ಕಾರ ಯಾರನ್ನು ಟಾರ್ಗೆಟ್ ಮಾಡುತ್ತಿಲ್ಲ

ಹಿಂದೂ ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಗೆ ಬಾಗಲಕೋಟೆಗೆ ಮೂರು ತಿಂಗಳು ಬ್ಯಾನ್ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಯಾವ ವಾಗ್ಮಿಗಳನ್ನು, ಭಾಷಣಕಾರರನ್ನು ನಾವು ಟಾರ್ಗೆಟ್ ಮಾಡುತ್ತಿಲ್ಲ‌. ಯಾವುದೇ ವಿಷಯಗಳು ವಿಷಯಧಾರಿತವಾಗಿರಬೇಕು, ವಿಷಯಾಂತರ ಆಗಬಾರದು ಎಂದರು‌.

ಸಮಾಜದ ಕೋಮು ಸೌಹಾರ್ದತೆ ಕೆಡಿಸಬಾರದು ಹಿತಾಸಕ್ತಿ ಕಾಪಾಡಬೇಕು. ವಿಷ ಬೀಜ ಬಿತ್ತಿ ಸಮಾಜ ಒಡೆಯಬಾರದು. ಅಂತವರ ವಿರುದ್ಧ ಕಾನೂನು ಕ್ರಮ ಆಗುತ್ತದೆ. ಶ್ರೀಕಾಂತ ಶೆಟ್ಟಿ ಹಿಂದಿನ ಭಾಷಣಗಳನ್ನು ತೆಗೆದು ನೋಡಬೇಕು. ಆಗ ಎಲ್ಲ ವಿಚಾರ ಅರಿವಾಗುತ್ತೆ ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

   ‌

Tags: coastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKarawali NewsLatest News KannadaMangaloreMinister Lakshimi HebbalkarNews_in_KannadaNews_KannadaUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಮಂಗಳೂರುಸಚಿವೆ ಲಕ್ಷ್ಮೀ ಹೆಬ್ಬಾಳಕರ್
Share196Tweet123Send
Previous Post

ಪ್ರತಿಯೊಬ್ಬರು ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Next Post

ಸೀಳುತುಟಿ | ಮುಂಜಾಗ್ರತೆಯಿಂದ ತಡೆ ಸಾಧ್ಯವೇ? ಡಾ. ನಾಗೇಂದ್ರ ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೀಳುತುಟಿ | ಮುಂಜಾಗ್ರತೆಯಿಂದ ತಡೆ ಸಾಧ್ಯವೇ? ಡಾ. ನಾಗೇಂದ್ರ ಹೇಳಿದ್ದೇನು?

ಸೀಳುತುಟಿ | ಮುಂಜಾಗ್ರತೆಯಿಂದ ತಡೆ ಸಾಧ್ಯವೇ? ಡಾ. ನಾಗೇಂದ್ರ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

May 26, 2026
ಶೀಘ್ರದಲ್ಲೇ ಸ್ಥಳೀಯ ಸಂಸ್ಥೆ ಚುನಾವಣೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಗೃಹಲಕ್ಷ್ಮಿ ಯೋಜನೆಯಲ್ಲಿ ರೂ.100 ಕೋಟಿ ದುರ್ಬಳಕೆ | ಡಿಸಿಎಂ ಶಿವಕುಮಾರ್ ಹೇಳಿದ್ದೇನು?

May 26, 2026
ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

May 26, 2026
ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

May 26, 2026
ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

ಸೊರಬ | ಬೃಹತ್ ಆಹಾರ ಮೇಳಕ್ಕೆ ಜನಸಾಗರ

May 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL