ಕಲ್ಪ ಮೀಡಿಯಾ ಹೌಸ್ | ಕಾರ್ಕಳ(ಉಡುಪಿ) |
ಜಿಲ್ಲಾ ಮಟ್ಟದ ಯೋಗಾಸನ ಸ್ಫರ್ಧೆಯಲ್ಲಿ ಕಾರ್ಕಳದ #Karkala ಪ್ರತಿಷ್ಠಿತ ಕ್ರೈಸ್ಟ್ ಕಿಂಗ್ ಕಾಲೇಜಿನ ವಿದ್ಯಾರ್ಥಿ ನಿಖಿಲ್ ವಿ. ಪೂಜಾರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Also Read: ಚಂದ್ರನ ಮೇಲೆ ಮೂಡಿದ ಭಾರತದ ಗುರುತು: ರೋವರ್ ಇಳಿಯುವ ವೀಡಿಯೋ ಬಿಡುಗಡೆ ಮಾಡಿದ ಇಸ್ರೋ
ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ನಿಖಿಲ್ ಎ ಪೂಜಾರಿ ಚತುರ್ಥ ಸ್ಥಾನ ಪಡೆಯುವುದರ ಮೂಲಕ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.












Discussion about this post