ಕಲ್ಪ ಮೀಡಿಯಾ ಹೌಸ್ | ಉಡುಪಿ |
ತಮ್ಮ ಚತುರ್ಥ ಕೃಷ್ಣಪೂಜಾ ಪರ್ಯಾಯದ ಹಿನ್ನೆಲೆಯಲ್ಲಿ ಬಾಳೆ ಮುಹೂರ್ತವನ್ನು ಶ್ರೀಪುತ್ತಿಗೆ ಮಠದ Puttige Mutt ಯತಿಗಳಾದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ನೆರವೇರಿಸಿದರು.
ಕೃಷ್ಣಪೂಜಾ ಪರ್ಯಾಯದ ಮೊದಲ ಮುಹೂರ್ತವಾದ ಬಾಳೆ ಮುಹೂರ್ತವನ್ನು ಶ್ರೀಮಠದಲ್ಲಿ ಅದ್ದೂರಿಯಾಗಿ ನೆರವೇರಿಸಲಾಯಿತು. ಶ್ರೀಮಠಕ್ಕೆ ಆಗಮಿಸಿದ ಎಲ್ಲ ಭಕ್ತರಿಗೆ ಹಾಗೂ ಸಾರ್ವಜನಿಕರಿಗೂ ಶ್ರೀಗಳು ಬಾಳೆ ಸಸಿಗಳನ್ನು ನೀಡಿ ಅನುಗ್ರಹಿಸಿದರು.
Also read: ನಾಯಿ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸಹಾಯ ಧನ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post