ಕಲ್ಪ ಮೀಡಿಯಾ ಹೌಸ್ | ಉಡುಪಿ |
ಜಿಲ್ಲೆಯಾದ್ಯಂತ ನಿರಂತರ ಮಳೆಯಿಂದಾಗಿ ಸಮುದ್ರ, ನದಿ, ಹಳ್ಳ ಹಾಗೂ ತೋಡುಗಳ ಬಳಿ ತೆರಳುವುದು ಮತ್ತು ಫೋಟೋ-ವೀಡಿಯೋ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ DCVidyaKumari ಅವರು ಪ್ರಕಟಣೆ ಹೊರಡಿಸಿದ್ದು, ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು, ಹಳ್ಳಗಳು, ತೋಡುಗಳು ತುಂಬಿ ಹರಿಯುತ್ತಿರುವ ಕಾರಣ ಸಾರ್ವಜನಿಕರು ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದಿದ್ದಾರೆ.

Also read: ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾದಿಂದ ವೀಡಿಯೋ ರೆಕಾರ್ಡ್ ಕೇಸ್: ಉಡುಪಿ ಎಸ್’ಪಿ ಹೇಳಿದ್ದೇನು?











Discussion about this post