No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Saturday, August 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ನಾಳೆ ಉಡುಪಿಗೆ ಪ್ರಧಾನಿ ಭೇಟಿ | ಕೇಸರಿಮಯವಾದ ಕೃಷ್ಣನಗರಿ | ಹೇಗಿದೆ ಭದ್ರತಾ ವ್ಯವಸ್ಥೆ?

kalpa News by kalpa News
November 27, 2025
in ಉಡುಪಿ
0
ಉಡುಪಿ ಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ | ಯಾವತ್ತು? ಏನು ಕಾರ್ಯಕ್ರಮ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

ಶ್ರೀಕೃಷ್ಣ ಮಠದಲ್ಲಿ #Udupi Shri Krishna Mutt ನಡೆಯಲಿರುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರು #PM Narendra Modi ನಾಳೆ ಶುಕ್ರವಾರ ಉಡುಪಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಇಡೀ ಕೃಷ್ಣ ನಗರಿ ಕೇಸರಿ ಮಯವಾಗಿ ಪರಿವರ್ತಿತಗೊಂಡಿದೆ.

ಪ್ರಧಾನಿಯವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುವ ಮುನ್ನ, ಬನ್ನಂಜೆಯಿಂದ ಕಲ್ಸಂಕದವರೆಗೆ ಸುಮಾರು 20 ನಿಮಿಷಗಳ ಕಾಲ ರೋಡ್ ಶೋ ನಡೆಸಲಿದ್ದಾರೆ. ಸಾರ್ವಜನಿಕರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ವೀಕ್ಷಿಸಲು ಬ್ಯಾರಿಕೇಡ್’ಗಳನ್ನು ಅಳವಡಿಸಲಾಗಿದೆ. ಈ ರೋಡ್ ಶೋ ಮಾರ್ಗದಲ್ಲಿ ಬಂಟಿಂಗ್ಸ್ ಮತ್ತು ಕೇಸರಿ ಪತಾಕೆಗಳನ್ನು ಹಾಕಲಾಗಿದೆ.
ಮೋದಿ ಆಗಮನಕ್ಕಾಗಿ ಪಟ್ಟಣದ ನಾರಾಯಣ ಗುರು ಸರ್ಕಲ್ ಬಳಿ ಹಾಗೂ ಜಯಲಕ್ಷ್ಮಿ ಸಿಲ್ಕ್ಸ್ ಮುಂಭಾಗದಲ್ಲಿ ಸಾಂಸ್ಕೃತಿಕ ವೇದಿಕೆಗಳನ್ನು ನಿರ್ಮಿಸಲಾಗಿದ್ದು, ಸಿಟಿ ಬಸ್ ನಿಲ್ದಾಣ ಪ್ರದೇಶದಲ್ಲೂ ವಿಶೇಷ ವ್ಯವಸ್ಥೆಗಳು ಮಾಡಲಾಗಿದೆ.

ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಹಾಗೂ ಕಾರ್ಯಕರ್ತರು ರಸ್ತೆ ಬದಿಯಲ್ಲಿ ಜಮಾವಣೆ ಆಗುವ ನಿರೀಕ್ಷೆ ಇದು, ಮೂರು ಕಡೆಗಳಲ್ಲಿ ನಿಧಾನಗತಿಯಲ್ಲೇ ಸಾಗಲಿರುವ ಕಾರಿನಲ್ಲಿ ಪ್ರಧಾನಿಯವರು ಸಾರ್ವಜನಿಕರಿಗೆ ಕೈಬೀಸುತ್ತ ಸಾಗಲಿದ್ದಾರೆ.

ಆದಿ ಉಡುಪಿ ಹೆಲಿಪಾಡ್’ನಿಂದ ಕೃಷ್ಣಮಠದವರೆಗೆ ಎರಡು ಹಂತದ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದ್ದು, ಡಿವೈಡರ್’ಗಳ ಮೇಲೆ ಕೇಸರಿ ಪತಾಕೆಗಳನ್ನು ಸಾಲು ಸಾಲಾಗಿ ಅಲಂಕರಿಸಲಾಗಿದೆ. ಕೃಷ್ಣಮಠ ಕೂಡ ಪ್ರಧಾನಿಯ ಸ್ವಾಗತದ ಸಿದ್ಧತೆಗಳಲ್ಲಿ ತೊಡಗಿದ್ದು, ಸಂಪೂರ್ಣ ರೋಡ್ ಶೋ ಸುಮಾರು 15 ನಿಮಿಷಗಳವರೆಗೆ ಮುಂದುವರೆಯಲಿದೆ ಎನ್ನಲಾಗಿದೆ.
ಹೇಗಿದೆ ಭದ್ರತಾ ವ್ಯವಸ್ಥೆ?

ಇನ್ನು ಪ್ರಧಾನಿಯವರ ಭೇಟಿ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ದಾವಣಗೆರೆ, ಮೈಸೂರು, ಬೆಂಗಳೂರು ಶಿವಮೊಗ್ಗ ಜಿಲ್ಲೆಗಳಿಂದ 3000ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ.

10 ಎಸ್ಪಿ, 27 ಡಿವೈಎಸ್ಪಿ, 49 ಇನ್ಸ್‌ಸ್ಪೆಕ್ಟರ್, 127 ಎಸ್’ಐ, 232 ಎಎಸ್’ಐ, 1608 ಪಿಸಿ, 39 ಡಬ್ಲ್ಯೂ ಪಿ ಸಿ , 48 ಬಿಡಿಡಿಎಸ್ ಟೀಂ, ಆರು ಕೆಎಸ್’ಆರ್‌ಪಿ, ಆರು ಕ್ಯೂಆರ್’ಟಿ ಟೀಂ ನಿಯೋಜನೆ ಮಾಡಲಾಗಿದೆ. ರೋಡ್ ಶೋ ಮಾರ್ಗದುದ್ದಕ್ಕೂ ಪೊಲೀಸರಿಂದ ನಿರಂತರ ತಪಾಸಣೆ ನಡೆಯಲಿದ್ದು, ನಗರದ ಎಲ್ಲಾ ಕಡೆ ಬಾಂಬ್ ಸ್ಕ್ವಾಡ್‌ಗಳಿಂದ ಪರಿಶೀಲನೆ ನಡೆಯುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: coastal newsDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsLatest News KannadaMangaloreNews in KannadaNews KannadaPM Narendra ModiUdupiUdupi Shri Krishna Muttಉಡುಪಿಪ್ರಧಾನಿ ನರೇಂದ್ರ ಮೋದಿಶ್ರೀಕೃಷ್ಣ ಮಠ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನ.30 | ಉಚಿತ ರೆಟಿನೋಪತಿ ತಪಾಸಣಾ ಶಿಬಿರ

Next Post

ಉಡುಪಿ | ಪ್ರಧಾನಿಯವರ ಕಾರ್ಯಕ್ರಮಕ್ಕೆ ಹೋಗ್ತೀರಾ? ಹಾಗಾದ್ರೆ ಜಿಲ್ಲಾಡಳಿತದ ಎಚ್ಚರಿಕೆ ಪಾಲಿಸಿ

kalpa News

kalpa News

Next Post
ರಾಮಲಲ್ಲಾ ಪ್ರತಿಷ್ಠೆ ನಂತರ ಟಾರ್ಗೆಟ್ ಎಲೆಕ್ಷನ್ | ಪ್ರಧಾನಿ ಮೋದಿ 70 ದಿನ ಭರ್ಜರಿ ಸರಣಿ ಸಭೆ

ಉಡುಪಿ | ಪ್ರಧಾನಿಯವರ ಕಾರ್ಯಕ್ರಮಕ್ಕೆ ಹೋಗ್ತೀರಾ? ಹಾಗಾದ್ರೆ ಜಿಲ್ಲಾಡಳಿತದ ಎಚ್ಚರಿಕೆ ಪಾಲಿಸಿ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL