No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಪದವೀಧರರ ಧ್ವನಿಯಾಗಿ ವಿಧಾನಪರಿಷತ್ ನಲ್ಲಿ ಪ್ರತಿನಿಧಿಸುವೆ: ಡಾ. ಧನಂಜಯ ಸರ್ಜಿ ಭರವಸೆ

ಉಡುಪಿ ಜಿಲ್ಲೆಯ ಕುಂದಾಪುರ ಮಂಡಲದ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಸಭೆ 

kalpa News by kalpa News
May 23, 2024
in ಉಡುಪಿ
0
ಪದವೀಧರರ ಧ್ವನಿಯಾಗಿ ವಿಧಾನಪರಿಷತ್ ನಲ್ಲಿ ಪ್ರತಿನಿಧಿಸುವೆ: ಡಾ. ಧನಂಜಯ ಸರ್ಜಿ ಭರವಸೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

ನೈರುತ್ಯ ಪಧವೀದರ ಕ್ಷೇತ್ರ 85000 ಪದವೀಧರ ಮತದಾರರನ್ನು ಹೊಂದಿರುವ ದೊಡ್ಡ ಕ್ಷೇತ್ರ. ಇಂತಹ ದೊಡ್ಡ ಕ್ಷೇತ್ರದಲ್ಲಿ ಮತದಾರರನ್ನು ತಲುಪುವ ಶಕ್ತಿ ಇರುವುದು ಕಾರ್ಯಕರ್ತರಿಂದ ಮಾತ್ರ ಸಾಧ್ಯ. ದೇವದುರ್ಲಭ ಕಾರ್ಯಕರ್ತರು ತಾವೇ ಅಭ್ಯರ್ಥಿಗಳು ಎಂದುಕೊಂಡು ನನ್ನ ಪರವಾಗಿ ಮತಯಾಚಿಸಬೇಕು ಎಂದು ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ #Dr. Dhananjaya Sarji ವಿನಂತಿಸಿದರು.

ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆ ಗುರುವಾರ ಉಡುಪಿ ಜಿಲ್ಲೆಯ ಕುಂದಾಪುರ ಮಂಡಲದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರ ಸಭೆ ಉದ್ದೇಶಿಸಿ  ಅವರು ಮಾತನಾಡಿದರು.
ಇತ್ತೀಚಿಗಷ್ಟೇ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಬಂದಿದೆ, ಇಡೀ ರಾಜ್ಯದಲ್ಲಿ ಮೊದಲನೇ ಸ್ಥಾನ ಪಡೆದುಕೊಂಡಿರುವುದು ಉಡುಪಿ ಜಿಲ್ಲೆ ಎರಡನೇ ಸ್ಥಾನವನ್ನು, ದಕ್ಶಿಣ ಕನ್ನಡ  ಮೂರನೇ ಸ್ಥಾನವನ್ನು ಶಿವಮೊಗ್ಗ ಪಡೆದುಕೊಂಡಿದೆ. ಇಡೀ ರಾಜ್ಯದಲ್ಲಿ ಮೊದಲ ಮೂರು ಸ್ಥಾನವನ್ನು ಪಡೆದುಕೊಂಡಿರುವುದು ನೈರುತ್ಯ ಪದವೀಧರ ಕ್ಷೇತ್ರದ ಜಿಲ್ಲೆಗಳು, ರಾಜ್ಯದಲ್ಲಿ ಪ್ರತಿ ವರ್ಷ 2 ಲಕ್ಷ ಹೆಣ್ಣು ಮಕ್ಕಳು 1 ಲಕ್ಷದ 76000 ಗಂಡುಮಕ್ಕಳು ಪದವೀಧರರಾಗಿ ಹೊರಹೊಮ್ಮುತ್ತಿದ್ದಾರೆ. ಹಾಗಾಗಿ ಪದವೀಧರರು ಹಾಗೂ ಶಿಕ್ಷಕರಿಗೆ ವೈದಕೀಯ ಸೌಲಭ್ಯಗಳು ಹೆಚ್ಚು ಹೆಚ್ಚು ಸಿಗಬೇಕು, ಪ್ರಧಾನಿ ನರೇಂದ್ರ ಮೋದಿಯವರ ಕನಸಿನಂತೆ ದೇಶದ ಪ್ರತಿಯ್ತೊಬ್ಬ ನಾಗರಿಕನಿಗೂ ಅರೋಗ್ಯ ಸೌಲಭ್ಯ ಸಿಗಬೇಕು ಎಂದು ಆ ನಿಟ್ಟಿನಲ್ಲಿ ಪ್ರತಿಯೊಂದು ಜಿಲ್ಲೆಯಲ್ಲೂ ಸರ್ಕಾರಿ ವೈದಕೀಯ ಕಾಲೇಜುಗಳು ಇರಬೇಕು. ಉಡುಪಿ ಜಿಲ್ಲೆಗೂ ಒಂದು ಸರಕಾರಿ ವೈದಕೀಯ ಕಾಲೇಜು ಸಿಗಬೇಕು. ಈ ರೀತಿಯ ಅನೇಕ ಸವಾಲುಗಳಿವೆ, ಈ ನಿಟ್ಟಿನಲ್ಲಿ ಪದವೀಧರರ ಧ್ವನಿಯಾಗಿ ವಿಧಾನ ಪರಿಷತ್ ನಲ್ಲಿ ನಿಮ್ಮ ಪ್ರತಿನಿಧಿಯಾಗಿ ಇರುತ್ತೇನೆ. ನನ್ನ ಎಲ್ಲಾ ನಿಷ್ಠಾವಂತ ಕಾರ್ಯಕರ್ತರು ನನ್ನ ಪರವಾಗಿ ಮತಯಾಚಿಸಿ ಅತಿ ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಂಡಲ ಬಿಜೆಪಿ ಅಧ್ಯಕ್ಷರಾದ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ನ ವಿರೋಧಪಕ್ಷದ ನಾಯಕರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ , ಚುನವಣಾ ಸಹ ಪ್ರಭಾರಿಗಳಾದ ಬೈ ಕೊಡು ಸುಪ್ರದ ಶೆಟ್ಟಿ , ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಕೆ. ಎಸ್, ರಾಜ್ಯ ಮಹಿಳಾ ಕಾರ್ಯದರ್ಶಿಗಳಾದ ಶಿಲ್ಪಿ ಜಿ , ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್, ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಸ್ ದತ್ತಾತ್ರಿ , ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಿ. ಎಚ್. ಮಾಲತೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4
https://kalpa.news/wp-content/uploads/2024/04/VID-20240419-WA0018.mp4

                

Tags: coastal newsDakshina KannadaDr. Dhananjaya SarjiKannada NewsKannada News LiveKannada News OnlineKannada News WebsiteKannada WebsiteKarawali NewsLatest News KannadaMangaloreNews in KannadaNews KannadaUdupiಉಡುಪಿಕರಾವಳಿ_ಸುದ್ಧಿಡಾ. ಧನಂಜಯ ಸರ್ಜಿದಕ್ಷಿಣ_ಕನ್ನಡಮಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕುಂದಾಪುರ ನ್ಯಾಯಾಲಯ ಆವರಣದಲ್ಲಿ ಡಾ. ಧನಂಜಯ ಸರ್ಜಿ ಮತಯಾಚನೆ

Next Post

ಬುದ್ಧ ತತ್ವಗಳ ಅಳವಡಿಕೆಯಿಂದ ಸಾರ್ಥಕ ಬದುಕು ಸಾಧ್ಯ: ಕುಲಸಚಿವ ಮಂಜುನಾಥ್ ಅಭಿಪ್ರಾಯ

kalpa News

kalpa News

Next Post
ಬುದ್ಧ ತತ್ವಗಳ ಅಳವಡಿಕೆಯಿಂದ ಸಾರ್ಥಕ ಬದುಕು ಸಾಧ್ಯ: ಕುಲಸಚಿವ ಮಂಜುನಾಥ್ ಅಭಿಪ್ರಾಯ

ಬುದ್ಧ ತತ್ವಗಳ ಅಳವಡಿಕೆಯಿಂದ ಸಾರ್ಥಕ ಬದುಕು ಸಾಧ್ಯ: ಕುಲಸಚಿವ ಮಂಜುನಾಥ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL