No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಭಾವಿ ಪರ್ಯಾಯಕ್ಕಾಗಿ ಶ್ರೀಶೀರೂರು ಮಠದ ಪೀಠಾಧಿಪತಿಗಳ ಬೆಂಗಳೂರು ಪ್ರವಾಸ

kalpa News by kalpa News
November 20, 2025
in ಉಡುಪಿ
0
ಭಾವಿ ಪರ್ಯಾಯಕ್ಕಾಗಿ ಶ್ರೀಶೀರೂರು ಮಠದ ಪೀಠಾಧಿಪತಿಗಳ ಬೆಂಗಳೂರು ಪ್ರವಾಸ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

2026ರ ಜನವರಿಯಲ್ಲಿ ಉಡುಪಿಯಲ್ಲಿ ಪುತ್ತಿಗೆ ಮಠದ ಪರ್ಯಾಯ ಮುಗಿದು ಶೀರೂರು ಮಠದ ಪರ್ಯಾಯ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥರು ದೇಶದಲ್ಲೆಲ್ಲಾ ಪ್ರವಾಸ ಕೈಗೊಂಡು ಪರ್ಯಾಯಕ್ಕೆ ಶ್ರೀಕೃಷ್ಣನ ದರ್ಶನಕ್ಕೆ ಭಕ್ತಾದಿಗಳಿಗೆ ಆಹ್ವಾನ ನೀಡುತ್ತಲಿದ್ದಾರೆ. ಈ ಬಾರಿಯ ಪರ್ಯಾಯ ಶ್ರೀವೇದವರ್ಧನ ತೀರ್ಥರಿಗೆ ಮೊದಲ ಪರ್ಯಾಯವಾಗಿದೆ. ಇತ್ತೀಚಿಗೆ ಬೆಂಗಳೂರಿನ ವಿದ್ಯಾಮಾನ್ಯನಗರದಲ್ಲಿರುವ ಫಲಿಮಾರು ಮಠದ ಶ್ರೀಪ್ರಸನ್ನವೆಂಕೇಶ್ವರ ದೇವಾಲಯಕ್ಕೆ ಭೇಟಿ ನೀಡಿ 17ನೇ ತಾರೀಖಿನಂದು ತೊಟ್ಟಿಲ ಪೂಜೆ, ಭೂತರಾಜರ ಪೂಜೆಯನ್ನು ನೆರವೇರಿಸಿ ಅಲ್ಲಿ ನೆರದಿದ್ದ ಭಕ್ತಾದಿಗಳಿಗೆ ಅನುಗ್ರಹ ಸಂದೇಶವನ್ನು ನೀಡಿದರು.

ರಾಮದೇವರ, ಕೃಷ್ಣನ ಹನುಮಂತನ, ಮಧ್ವಾಚಾರ್ಯರ ಮಹಿಮೆಯನ್ನು ಅವರ ಅನುಗ್ರಹವನ್ನು ಪಡೆಯುವ ಕುರಿತು ಪ್ರವಚನವನ್ನು ಮಾಡಿದರು. ದೇವರ ಅನುಗ್ರಹ ಪಡೆಯಲು ಪರಮಾತ್ಮನ ಕುರಿತು ಮಧ್ವಾಚಾರ್ಯರು ಹೇಳಿದ ಗ್ರಂಥಗಳನ್ನು ಓದಬೇಕು ತಿಳಿಯಬೇಕು ಪಾರಾಯಣವನ್ನು ಮಾಡಬೇಕು ಎಂದು ಹೇಳಿದರು.
ಕಲಿಯುಗದಲ್ಲಿ ನಾಮ ಸ್ಮರಣೆಯ ಮಹತ್ವವನ್ನು ಹೇಳಿ ನಾಮ ಸ್ಮರಣೆಯನ್ನು ಮಾಡುವುದು ಹೇಗೆ ಪ್ರಮುಖವೋ ಅದರಂತೆ ನಿತ್ಯಕರ್ಮವೂ ಪ್ರಾಮುಖ್ಯತೆಯನ್ನು ಪಡೆಯುತ್ತದೆ. ದಿನ ನಿತ್ಯದ ಕರ್ಮಗಳನ್ನು ಮಾಡಿ ಅದರೊಂದಿಗೆ ನಾಮಸ್ಮರಣೆಯನ್ನು ತಪ್ಪದೇ ಮಾಡಬೇಕು ಎಂದು ಹೇಳಿದರು. ಮುಂದಿನ ತಮ್ಮ ಪರ್ಯಾಯದ ಸಮಾರಂಭಕ್ಕೆ ಮತ್ತು ತಮ್ಮ ಪರ್ಯಾಯ ಸಮಯದಲ್ಲಿ ಉಡುಪಿಗೆ ಬಂದು ಶ್ರೀಕೃಷ್ಣನ ಪರಮಾನುಗ್ರಹಕ್ಕೆ ಪಾತ್ರರಾಗಲು ಕರೆ ನೀಡಿದರು.

ವಿದ್ಯಾಮಾನ್ಯನಗರ ಫಲಿಮಾರು ಮಠದ ಮ್ಯಾನೇಜರ್‌ ಆದ ಶ್ರೀ ಸೇತುಮಾಧವ ಅವರು ಎಲ್ಲ ಕಾರ್ಯಕ್ರಮವನ್ನು ಆಓಜನೆಯನ್ನು ಮಾಡಿದ್ದರು. ಗುರುಗಳ ಅನುಗ್ರಹ ಸಂದೇಶದ ನಂತರ ಫಲಹಾರ ಪ್ರಸಾದವನ್ನು ನೀಡಿದರು. ವಿದ್ಯಾಮಾನ್ಯನಗರದಲ್ಲಿರುವ ನೆಮ್ಮದಿಧಾಮ ವೃದ್ಧಾಶ್ರಮ ಮತ್ತು ಹಲವು ಭಕ್ತರ ಮನೆಗೆ ಭೇಟಿ ನೀಡಿ ಶ್ರೀವೇದವರ್ಧನ ತೀರ್ಥರು ಆಶೀರ್ವದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

Tags: coastal newsDakshina KannadaKannada NewsKannada News LiveKannada News OnlineKannada News WebsiteKannada WebsiteKaravali newsLatest News KannadaMangaloreNews in KannadaNews KannadaUdupiಉಡುಪಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಿತ್ರಕಲಾ ಸ್ಪರ್ಧೆ | ಕುಮದ್ವತಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Next Post

ಅಡಿಕೆ ತೋಟದಲ್ಲಿ ಅಂತರ ಬೆಳೆಗಳು ರೈತರಿಗೆ ವರದಾನ

kalpa News

kalpa News

Next Post
ಅಡಿಕೆ ತೋಟದಲ್ಲಿ ಅಂತರ ಬೆಳೆಗಳು ರೈತರಿಗೆ ವರದಾನ

ಅಡಿಕೆ ತೋಟದಲ್ಲಿ ಅಂತರ ಬೆಳೆಗಳು ರೈತರಿಗೆ ವರದಾನ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL