No Result
View All Result
“Rasamum Rasayanamum- Artistry meets Chemistry”
English Articles

“Rasamum Rasayanamum- Artistry meets Chemistry”

by ಕಲ್ಪ ನ್ಯೂಸ್
March 11, 2026
0

Kalpa Media House  |  Special Article  |The connections between Chemistry and music is an area of immense potential for research....

Read moreDetails
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026
  • Advertise With Us
  • Grievances
  • About Us
  • Contact Us
Thursday, March 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಮಲ್ಪೆಯಲ್ಲಿ ಮಾರಾಟವಾದ ಈ ಮೀನಿನ ಬೆಲೆ ಬರೋಬ್ಬರಿ 1.81ಲಕ್ಷ ರೂಪಾಯಿ…!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 24, 2021
in ಉಡುಪಿ
0
ಮಲ್ಪೆಯಲ್ಲಿ ಮಾರಾಟವಾದ ಈ ಮೀನಿನ ಬೆಲೆ ಬರೋಬ್ಬರಿ 1.81ಲಕ್ಷ ರೂಪಾಯಿ…!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಉಡುಪಿ  |

ಮಲ್ಪೆಯಿಂದ ಸೋಮವಾರ ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಶಾನ್‌ರಾಜ್ ತೊಟ್ಟಂ ಎಂಬುವರ ಬಲರಾಮ್ ಹೆಸರಿನ ಬೋಟಿನ ಬಲೆಗೆ 20ಕೆಜಿ ತೂಕದ ಘೋಲ್ ಫಿಷ್ ಎಂಬ ಒಂದು ಮೀನು ಸಿಕ್ಕಿದೆ.

ಲಕ್ಷಾಂತರ ರೂ. ಬೆಲೆಬಾಳುವ ಮೀನೊಂದು ಬಲೆಗೆ ಬಿದ್ದಿರುವುದರಿಂದ ಮಲ್ಪೆ ಮೀನುಗಾರರೊಬ್ಬರಿಗೆ ಅದೃಷ್ಟ ಖುಲಾಯಿಸಿದೆ. ಈ ಮೀನು ಹರಾಜಿನಲ್ಲಿ ಬರೋಬ್ಬರಿ 1.81ಲಕ್ಷ ರೂ. ಮೊತ್ತಕ್ಕೆ ಮಾರಾಟವಾಗಿದೆ.

ಮಂಗಳವಾರ ಬೆಳಗ್ಗೆ ಮಲ್ಪೆ ಬಂದರಿನಲ್ಲಿ 20ಕೆ.ಜಿ. ತೂಕದ ಈ ಮೀನು ಹರಾಜಿನಲ್ಲಿ ಕೆಜಿಗೆ 9060ರೂ. ನಂತೆ 1,81,200ರೂ.ಗೆ ಮಾರಾಟವಾಗಿವೆ. ಈ ಮೀನನ್ನು ಮಲ್ಪೆಯ ಎಫ್‌ವೈಝೆಡ್ ಫಿಶ್ ಕಂಪೆನಿಯ ಮಾಲಕ ಫಯಾಝ್ ಖರೀದಿಸಿದ್ದಾರೆ.

ಇದರ ಸಾಮಾನ್ಯ ಹೆಸರು ಘೋಲ್ ಫಿಶ್. ಸ್ಥಳೀಯವಾಗಿ ಗೂಳಿ ಫಿಶ್ ಎಂದು ಕರೆಯಲಾಗುತ್ತದೆ. ಇದು ಬಹಳಷ್ಟು ಬೆಲೆ ಬಾಳುವ ಮೀನು ಆಗಿರುವುದರಿಂದ ಇದನ್ನು ಸೀ ಗೋಲ್ಡ್(ಬಂಗಾರದ ಹೊಟ್ಟೆ) ಎಂದೇ ಪರಿಗಣಿಸಲಾಗುತ್ತದೆ. ಯಾಕೆಂದರೆ ಇದರ ಮಾಂಸ ಬಹಳಷ್ಟು ರುಚಿ ಮತ್ತು ಔಷಧಿಯ ಗುಣಗಳನ್ನು ಹೊಂದಿದೆ. ಅಲ್ಲದೆ ಇದರ ಗಾಳಿ ಚೀಲವು ಸೌಂದರ್ಯವರ್ಧಕ್ಕೆ ಬಳಕೆ ಮಾಡಲಾಗುತ್ತದೆ.
ಕರ್ನಾಟಕದ ಕರಾವಳಿ ಸೇರಿದಂತೆ ಅರಬೀ ಸಮುದ್ರ, ಶ್ರೀಲಂಕಾ, ಆಸ್ಟ್ರೇಲಿಯಾವರೆಗೂ ಈ ಮೀನು ಹಬ್ಬಿಕೊಂಡಿದೆ.

ಸುಮಾರು ಒಂದೂವರೆ ಮೀಟರ್‌ವರೆಗೂ ಉದ್ದ ಬೆಳೆಯುವ ಈ ಮೀನು, ಸಮುದ್ರದ ನೆಲಕ್ಕೆ ಹತ್ತಿರವಾಗಿ ತಳಭಾಗದಲ್ಲಿ ಜೀವಿಸುತ್ತದೆ. ಈ ಮೀನು ಒಂದು ಕೆ.ಜಿ.ಗೆ 10ಸಾವಿರ ರೂ.ವರೆಗೆ ಬೆಳೆಬಾಳುತ್ತದೆ. ಈ ಮೀನನ್ನು ಗುರುತಿಸುವಲ್ಲಿ ಕಾರವಾರ ಕರ್ನಾಟಕ ವಿವಿ ಕಡಲ ಜೀವಶಾಸ್ತ್ರ ವಿಭಾಗದ ಸಹಾಯಕ ಪ್ರಾದ್ಯಾಪಕ ಡಾ. ಶಿವಕುಮಾರ್ ಹರಗಿ ಮತ್ತು ಶ್ರೀಕಾಂತ್ ಜಿ.ಬಿ. ಸಹಕರಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಮೀನುಗಾರರೊಬ್ಬರಿಗೆ ಒಟ್ಟು 150 ಘೋಲ್ ಫಿಶ್‌ಗಳು ದೊರೆತಿದ್ದು, ಅವುಗಳು ಸುಮಾರು 1.33ಕೋಟಿ ರೂ.ಗೆ ಮಾರಾಟವಾಗುವ ಮೂಲಕ ಆ ಮೀನುಗಾರ ಒಂದೇ ದಿನದಲ್ಲಿ ಕೋಟ್ಯಾಧೀಶರಾಗಿದ್ದರು. ಅದೇ ರೀತಿ ಇತ್ತೀಚೆಗೆ ಅಲ್ಲೇ ದೊರೆತ 30ಕೆ.ಜಿ. ತೂಕದ ಒಂದು ಮೀನು ಐದು ಲಕ್ಷಕ್ಕೆ ಮಾರಾಟವಾಗಿದೆ ಎಂದು ಶಿವಕುಮಾರ್ ಮತ್ತು ಜಿ.ಬಿ. ಶ್ರೀಕಾಂತ್ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Dakshina KannadaInternational News in KannadaKannada News LiveKannada News OnlineKannada News WebsiteKaravali newsLatest News KannadaMangaloreNews in KannadaNews KannadaUdupiಉಡುಪಿಕರಾವಳಿ_ಸುದ್ಧಿದಕ್ಷಿಣ_ಕನ್ನಡಮಂಗಳೂರು
Share197Tweet123Send
Previous Post

ಹಿರಿಯ ನಟ ಅಂಬರೀಶ್ 3ನೇ ವರ್ಷದ ಪುಣ್ಯ ಸ್ಮರಣೆ: ಕುಟುಂಬಸ್ಥರಿಂದ ವಿಶೇಷ ಪೂಜೆ ಸಲ್ಲಿಕೆ

Next Post

ಶಿವಮೊಗ್ಗ ನಗರ ಪೊಲೀಸರಿಗೆ ಕಂಪ್ಯೂಟರ್ ತರಬೇತಿ ಕಾರ್ಯಾಗಾರ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ ನಗರ ಪೊಲೀಸರಿಗೆ ಕಂಪ್ಯೂಟರ್ ತರಬೇತಿ ಕಾರ್ಯಾಗಾರ…

ಶಿವಮೊಗ್ಗ ನಗರ ಪೊಲೀಸರಿಗೆ ಕಂಪ್ಯೂಟರ್ ತರಬೇತಿ ಕಾರ್ಯಾಗಾರ...

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಸುರೇಖ ಮುರಳೀಧರ್’ಗೆ ಅತ್ಯುತ್ತಮ ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಸ್ತಿ

ಶಿವಮೊಗ್ಗ | ಸುರೇಖ ಮುರಳೀಧರ್’ಗೆ ಅತ್ಯುತ್ತಮ ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಸ್ತಿ

March 12, 2026
ಭಕ್ತಿಯ ಸಂಗೀತದ ಮಹೋತ್ಸವ | “ಭಕ್ತಿ ಭಾವ ಕುಸುಮಾಂಜಲಿ ಸಂಗೀತ ವೈಭವ”

ಭಕ್ತಿಯ ಸಂಗೀತದ ಮಹೋತ್ಸವ | “ಭಕ್ತಿ ಭಾವ ಕುಸುಮಾಂಜಲಿ ಸಂಗೀತ ವೈಭವ”

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

March 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL