ಕಲ್ಪ ಮೀಡಿಯಾ ಹೌಸ್ | ಉಡುಪಿ |
ರಾಮಮಂದಿರ ನಿರ್ಮಾಣಕ್ಕೆ ನಾನು ದೇಣಿಗೆ ನೀಡಿದ್ದೇನೆ. ರಾಮ- ಕೃಷ್ಣ, ಪರಮೇಶ್ವರನ ಮೇಲೆ ನನಗೆ ಬಹಳ ಭಕ್ತಿ ಇದೆ. ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ ನೀಡುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ Minister Lakshmi Hebbalkar ಹೇಳಿದ್ದಾರೆ.
ನಾನು ನಮ್ಮ ಸಂಸ್ಕೃತಿ, ಭಕ್ತಿಯನ್ನು ಆಚರಿಸುತ್ತೇನೆ. ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ನಾನು ಮಾತನಾಡಲ್ಲ. ನಾನು ಪಕ್ಷದ ಅಧ್ಯಕ್ಷೆ ಅಲ್ಲ ಅಥವಾ ದೊಡ್ಡ ಸ್ಥಾನದಲ್ಲೂ ಇಲ್ಲ. ನಾನು ದೈವೀ ಭಕ್ತಳು ಎಂದು ಪದೇ ಪದೇ ಹೇಳುತ್ತೇನೆ ಎಂದರು.
Also read: ವಿಜಯಪುರದಲ್ಲಿ ಸ್ಥಾಪನೆಯಾಗಲಿದೆ 300 ಕೋಟಿ ವೆಚ್ಚದ ಲುಲು ಆಹಾರ ಸಂಸ್ಕರಣಾ ಘಟಕ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post