Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉಡುಪಿ

ಉಡುಪಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಪತ್ನಿ, ಪುತ್ರ ಸಹಿತ ಮೂವರು ಆರೋಪಿಗಳು ದೋಷಿ

June 9, 2021
in ಉಡುಪಿ
0 0
0
Image Courtesy: Internet

Image Courtesy: Internet

Share on facebookShare on TwitterWhatsapp
Read - < 1 minute

ಕಲ್ಪ ಮೀಡಿಯಾ ಹೌಸ್

ಉಡುಪಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉದ್ಯಮಿ ಉಡುಪಿ ಇಂದ್ರಾಳಿಯ ಭಾಸ್ಕರ್ ಶೆಟ್ಟಿ(52)ಯನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಅಂತಿಮ ತೀರ್ಪು ಪ್ರಕಟಿಸಿದ್ದು, ಪತ್ನಿ, ಮಗ ಸಹಿತ ಮೂವರು ಆರೋಪಿಗಳು ದೋಷಿಗಳು ಎಂದು ಆದೇಶ ನೀಡಿದೆ.

ಭಾಸ್ಕರ ಶೆಟ್ಟಿಯ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್ ನ್ಯಾಯಾಲಯ ದೋಷಿಗಳೆಂದು ಘೋಷಿಸಿರುವ ಆರೋಪಿಗಳಾಗಿದ್ದಾರೆ. ಸಾಕ್ಷ್ಯನಾಶ ಆರೋಪಿ ರಾಘವೇಂದ್ರನನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಆರೋಪಿಗಳ ಶಿಕ್ಷೆ ಪ್ರಮಾಣವನ್ನು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್.ಪ್ರಕಟಿಸಲಿದ್ದಾರೆ.

ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ್ ಶೆಟ್ಟಿ ವಾದ ಮಂಡಿಸಿದ್ದಾರೆ.

ಸದ್ಯ ಪ್ರಕರಣದ ಪ್ರಮುಖ ಆರೋಪಿಗಳಾದ ಭಾಸ್ಕರ್ ಶೆಟ್ಟಿಯ ಪತ್ನಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ಲಭಿಸಿದ್ದರೆ, ಮಗ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜೋತಿಷ್ಯ ನಿರಂಜನ್ ಭಟ್ ಬೆಂಗಳೂರು ಜೈಲಿನಲ್ಲಿದ್ದಾರೆ. ಸಾಕ್ಷ್ಯನಾಶ ಆರೋಪಿಗಳಾದ ನಿರಂಜನ್ ಭಟ್ ತಂದೆ ಶ್ರೀನಿವಾಸ ಭಟ್ ವಿಚಾರಣೆ ಮಧ್ಯೆ ಅನಾರೋಗ್ಯದಿಂದ ಮೃತಪಟ್ಟರೆ, ರಾಘವೇಂದ್ರ ಜಾಮೀನು ಪಡೆದುಕೊಂಡಿದ್ದಾರೆ.

ಪ್ರಕರಣದ ಹಿನ್ನೆಲೆ:
ಆರೋಪಿಗಳು 2016ರ ಜು.28ರಂದು ಅಪರಾಹ್ನ 3 ಗಂಟೆಗೆ ಇಂದ್ರಾಳಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ, ಬಳಿಕ ಮೃತದೇಹವನ್ನು ನಂದಳಿಕೆಯಲ್ಲಿರುವ ನಿರಂಜನ ಭಟ್ ಮನೆಯಲ್ಲಿನ ಹೋಮ ಕುಂಡದಲ್ಲಿ ಹಾಕಿ ಸುಟ್ಟಿರುವುದು ಪೊಲೀಸ್ ತನಿಖೆಯಲ್ಲಿ ಪತ್ತೆಯಾಗಿತ್ತು. ಜು.31ರಂದು ಭಾಸ್ಕರ್ ಶೆಟ್ಟಿ ತಾಯಿ ತನ್ನ ಮಗ ನಾಪತ್ತೆಯಾಗಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಕೊಲೆ ಪ್ರಕರಣವನ್ನು ಬಯಲಿಗೆಳೆದಿದ್ದು, ಆ.7ರಂದು ಪತ್ನಿ ರಾಜೇಶ್ವರಿ ಹಾಗೂ ಮಗ ನವನೀತ್ ನನ್ನು ಮತ್ತು ಆ.8ರಂದು ನಿರಂಜನ್ ಭಟ್ ನನ್ನು ಬಂಧಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: coastal newsDhakshina KannadaKannada NewsKannada News LiveKannada News OnlineKannada News WebsiteKannada WebsiteKaravali newsLatest News KannadaMangaloreNews in KannadaNews KannadaState NewsUdupiUdupi Bhaskar Shettyಉಡುಪಿಉಡುಪಿ ಭಾಸ್ಕರ ಶೆಟ್ಟಿಕರಾವಳಿ_ಸುದ್ಧಿದಕ್ಷಿಣ_ಕನ್ನಡಮಂಗಳೂರು
Previous Post

ಕೋವಿಡ್ -19 ನಿರ್ವಹಣೆ: ಆಶಾ ಕಾರ್ಯಕರ್ತೆಯರ ಕಾರ್ಯವೈಖರಿಗೆ ಮುಖ್ಯಮಂತ್ರಿ ಮೆಚ್ಚುಗೆ

Next Post

ಸಂಕಷ್ಟದ ಸಂದರ್ಭದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ: ಹೊಸನಗರ ಬ್ಲಾಕ್ ಯುವ ಕಾಂಗ್ರೆಸ್ ಖಂಡನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಂಕಷ್ಟದ ಸಂದರ್ಭದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ: ಹೊಸನಗರ ಬ್ಲಾಕ್ ಯುವ ಕಾಂಗ್ರೆಸ್ ಖಂಡನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!