ಕಲ್ಪ ಮೀಡಿಯಾ ಹೌಸ್ | ಉಡುಪಿ |
ಜಿಲ್ಲಾಧಿಕಾರಿ ಕೂರ್ಮರಾವ್ Koorma Rao ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ನೂತನ ಡಿಸಿ ಆಗಿ ಡಾ.ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ.
ನೂತನ ಜಿಲ್ಲಾಧಿಕಾರಿಯಾಗಿ ನಿಯೋಜನೆಗೊಂಡಿರುವ ಡಾ. ವಿದ್ಯಾಕುಮಾರಿ ಅವರು 2014ನೆಯ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದು, ಉಳ್ಳಾಲ ತಾಲೂಕಿನ ಪಾವೂರು ಗ್ರಾಮದ ಮೂಲದವರು.
ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post