ನೈರುತ್ಯ ಪಧವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ #Dr. Dhananjaya Sarji ಅವರು ಉಡುಪಿಯ ಶ್ರೀ ಕೃಷ್ಣ ದೇಗುಲಕ್ಕೆ ಭೇಟಿ ನೀಡಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿಗಳ #Vishwa Prasannathirtha Shri of Pejawara Mutt ಆಶೀರ್ವಾದ ಪಡೆದರು.
Also read: ವಿದ್ಯಾರ್ಥಿಗಳು ಏಕಲವ್ಯನಂತೆ ಗುರಿ ಹೊಂದಿರಬೇಕು: ಎಸ್. ವೈ. ಅರುಣಾದೇವಿ
ಈ ಸಂಧರ್ಭದಲ್ಲಿ ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಯಶಪಾಲ್ ಸುವರ್ಣ , ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್ , ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಸ್. ದತ್ತಾತ್ರಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿ ಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post