No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿದ್ದ ವಿದ್ಯಾರ್ಥಿ; ಪೆರಿಬೈಲ್ ಬಳಿ ಮೃತದೇಹ ಪತ್ತೆ

kalpa News by kalpa News
October 12, 2026
in News, ಚಿಕ್ಕಮಗಳೂರು
0
ullal peribail beach student body found
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಉಳ್ಳಾಲ (ಚಿಕ್ಕಮಗಳೂರು)  |

ಉಳ್ಳಾಲ ಸೋಮೇಶ್ವರದ ಪೆರಿಬೈಲ್ ಬೀಚ್‌ನಲ್ಲಿ (Ullal Peribail Beach) ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿ ಶೋಭಿತ್ ಎಂ. ಗೌಡ (18) ಅವರ ಮೃತದೇಹ ಭಾನುವಾರ ಪತ್ತೆಯಾಗಿದೆ.

ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕೊಪ್ಪ ತಾಲೂಕಿನ ಕಮ್ಮರಡಿ ನಿವಾಸಿಯಾಗಿದ್ದ ಶೋಭಿತ್, ಶನಿವಾರ ಸಂಜೆ ಸ್ನೇಹಿತರೊಂದಿಗೆ ಪೆರಿಬೈಲ್ ಬೀಚ್‌ಗೆ ತೆರಳಿದ್ದ ವೇಳೆ ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದರು.

Ullal Peribail Beach: ಸ್ನೇಹಿತರೊಂದಿಗೆ ಬೀಚ್‌ಗೆ ತೆರಳಿದ್ದ ವಿದ್ಯಾರ್ಥಿ

ಉಜಿರೆ ಎಸ್‌ಡಿಎಂ ಕಾಲೇಜಿನ ಒಂಬತ್ತು ಮಂದಿ ವಿದ್ಯಾರ್ಥಿಗಳು ಶನಿವಾರ ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ಸೋಮೇಶ್ವರದ ಪೆರಿಬೈಲ್ ಬೀಚ್‌ಗೆ ತೆರಳಿದ್ದರು. ಈ ವೇಳೆ ಶೋಭಿತ್ ಮತ್ತು ಆಕಾಶ್ ಎಂಬವರು ಸಮುದ್ರಕ್ಕಿಳಿದು ನೀರಾಟವಾಡುತ್ತಿದ್ದರು.

ಆ ಸಂದರ್ಭದಲ್ಲಿ ಏಕಾಏಕಿ ಅಪ್ಪಳಿಸಿದ ಅಲೆಗಳ ರಭಸಕ್ಕೆ ಇಬ್ಬರೂ ನೀರಿನ ಸೆಳೆತಕ್ಕೆ ಸಿಲುಕಿದ್ದರು. ಈಜು ತಿಳಿದಿದ್ದ ಆಕಾಶ್ ಈಜಿ ದಡ ಸೇರಿ ಪ್ರಾಣಾಪಾಯದಿಂದ ಪಾರಾಗಿದ್ದರೆ, ಶೋಭಿತ್ ಸಮುದ್ರದಲ್ಲಿ ನಾಪತ್ತೆಯಾಗಿದ್ದರು.

Shivamogga Dasara 2026ತಡರಾತ್ರಿವರೆಗೂ ಶೋಧ ಕಾರ್ಯಾಚರಣೆ

ವಿದ್ಯಾರ್ಥಿ ನಾಪತ್ತೆಯಾದ ಮಾಹಿತಿ ತಿಳಿಯುತ್ತಿದ್ದಂತೆ ಶನಿವಾರ ತಡರಾತ್ರಿವರೆಗೂ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಎಸ್‌ಡಿಆರ್‌ಎಫ್, ಕರಾವಳಿ ಕಾವಲು ಪಡೆ, ಗೃಹರಕ್ಷಕ ದಳ ಹಾಗೂ ಉಳ್ಳಾಲ ಪೊಲೀಸರು ಶೋಧ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಆದರೆ ರಾತ್ರಿ ವೇಳೆ ಶೋಭಿತ್ ಪತ್ತೆಯಾಗಿರಲಿಲ್ಲ.

ನಾಡದೋಣಿಯಲ್ಲಿ ಹುಡುಕಾಟ; ಮೃತದೇಹ ಪತ್ತೆ

ಭಾನುವಾರವೂ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿತ್ತು. ಮಧ್ಯಾಹ್ನದ ವೇಳೆಗೆ ಉಳ್ಳಾಲ ವಲಯ ನಾಡದೋಣಿ ಹಾಗೂ ಗಿಲೆಟ್ ಮೀನುಗಾರರ ಸಂಘದ ಪ್ರಮುಖರಾದ ಆಸಿಫ್ ಎಂ.ಬಿ., ನಿಝಾಮ್ ಕೋಟೆಪುರ, ನಝೀರ್ ಕೋಡಿ, ರಝಾಕ್ ಕೋಟೆಪುರ, ಮುಸ್ತಾಫ ಕೋಟೆಪುರ ಹಾಗೂ ಇರ್ಫಾನ್ ಕೋಟೆಪುರ ನಾಡದೋಣಿಯಲ್ಲಿ ಸಮುದ್ರದಲ್ಲಿ ಹುಡುಕಾಟ ನಡೆಸಿದರು.

Also Read>> ಶಿವಮೊಗ್ಗ ದಸರಾ ಮಹೋತ್ಸವಕ್ಕೆ ಚಾಲನೆ; ಚಾಮುಂಡೇಶ್ವರಿ ದೇವಿಯ ಮೆರವಣಿಗೆಗೆ ಮೆರುಗು

ಈ ವೇಳೆ ಉಚ್ಚಿಲ ಪೆರಿಬೈಲ್ ಸಮೀಪ ಸಮುದ್ರದಲ್ಲಿ ತೇಲುತ್ತಿದ್ದ ಶೋಭಿತ್ ಅವರ ಮೃತದೇಹ ಪತ್ತೆಯಾಗಿದೆ. ಬಳಿಕ ಮೃತದೇಹವನ್ನು ನಾಡದೋಣಿಯ ಮೂಲಕ ಕೋಟೆಪುರ ಸಮುದ್ರ ತೀರಕ್ಕೆ ತರಲಾಯಿತು.

ಮರಣೋತ್ತರ ಪರೀಕ್ಷೆಗೆ ರವಾನೆ

ಮೃತದೇಹವನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Shivamogga Dasara 2026

Christ King

Shivamogga Dasara 2026 Page 30Shivamogga Dasara 2026 Page 31 Shivamogga Dasara 2026 Page 31PES ShivamoggaKalpa News Advertising Disclaimer

Tags: Student DeathUjire SDM CollegeUllal Peribail Beachಪೆರಿಬೈಲ್ ಬೀಚ್‌
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ ದಸರಾ ಮಹೋತ್ಸವಕ್ಕೆ ಚಾಲನೆ; ಚಾಮುಂಡೇಶ್ವರಿ ದೇವಿಯ ಮೆರವಣಿಗೆಗೆ ಮೆರುಗು

Next Post

ರಾಮಗಿರಿ ನಿಲ್ದಾಣದಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಅವಧಿ 6 ತಿಂಗಳು ವಿಸ್ತರಣೆ

kalpa News

kalpa News

Next Post
SWR Mysore ramagiri railway stoppage 6 months extension

ರಾಮಗಿರಿ ನಿಲ್ದಾಣದಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಅವಧಿ 6 ತಿಂಗಳು ವಿಸ್ತರಣೆ

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL