ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಧಾನಸಭೆ ಚುನಾವಣಾ ನೀತಿ ಸಂಹಿತೆಯಿದ್ದರೂ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ಅಕ್ಕಿ ಹಾಗೂ ಗ್ಯಾಸ್ ಸ್ಟೌವ್’ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಲಾರಿಯಲ್ಲಿ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ ರೂ. 7,00,000 ಗಳಷ್ಟು ಒಟ್ಟು 460 ಚೀಲಗಳಲ್ಲಿ ತುಂಬಿದ್ದ 119 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post