ಕಲ್ಪ ಮೀಡಿಯಾ ಹೌಸ್ | ನವದೆಹಲಿ |
2022ನೆಯ ಸಾಲಿನ ಕೇಂದ್ರ ಬಜೆಟ್ ಫೆಬ್ರವರಿ 1 ರಂದು ಲೋಕಸಭೆಯಲ್ಲಿ ಮಂಡನೆ ಆಗಲಿದೆ.
ಈ ಕುರಿತಂತೆ ಕೇಂದ್ರ ಸರ್ಕಾರ ಮಾಹಿತಿ ಪ್ರಕಟಿಸಿದ್ದು, ಫೆಬ್ರವರಿ 1 ರಂದು ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ಸಂಸತ್ ಕೆಳಮನೆಯಲ್ಲಿ ಪ್ರಸಕ್ತ ಸಾಲಿನ ಆಯವ್ಯಯ ಮಂಡಿಸಲಿದ್ದಾರೆ.
ಸಂಸತ್ ಅಧಿವೇಶನ ಜನವರಿ 31ರಿಂದ ಆರಂಭಗೊಂಡು ಫೆಬ್ರವರಿ 11 ರವರೆಗೆ ನಡೆಯಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post