No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಹುಬ್ಬಳ್ಳಿ-ರಾಮೇಶ್ವರಂ, ಬೆಂಗಳೂರು ಕಾನ್ಫುರ ಸೇರಿದಂತೆ ಹಲವು ರೈಲುಗಳ ಅಪ್ಡೇಟ್

kalpa News by kalpa News
June 24, 2026
in Rail Dairy (ರೈಲ್ವೆ ಸುದ್ದಿಗಳು)
0
Indian Railways announced Hubli to Rameshwaram Train changes
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮಕ್ಕಾಜಿಪಳ್ಳಿ–ನಾಗಸಮುದ್ರಂ ನಡುವೆ ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಪ್ರಯಾಣಿಕರ ಅನುಕೂಲಕ್ಕಾಗಿ ಕೆಲವು ರೈಲುಗಳ ಮಾರ್ಗ ಬದಲಾವಣೆ ಮತ್ತು ಬೇಸಿಗೆ ವಿಶೇಷ ರೈಲುಗಳ (Indian Railways) ಸಂಚಾರ ಅವಧಿ ವಿಸ್ತರಣೆ ಮಾಡಲಾಗಿದೆ.

ರೈಲಿನ ಮಾರ್ಗ ಬದಲಾವಣೆ(Indian Railway)

ಮಕ್ಕಾಜಿಪಲ್ಲಿ ಮತ್ತು ನಾಗಸಮುದ್ರಂ ಭಾಗಗಳ ನಡುವೆ ಸೇತುವೆ ಕಾಮಗಾರಿ ಕಾಮಗಾರಿಯಿಂದಾಗಿ, ದಿನಾಂಕ 24.06.2026 ರಂದು SMVT ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 04134 SMVT ಬೆಂಗಳೂರು–ಕಾನ್ಪುರ ಸೆಂಟ್ರಲ್ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ಹಿಂದೂಪುರ – ಪೆನುಕೊಂಡ – ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ – ಧರ್ಮಾವರಂ ನಿಲ್ದಾಣಗಳ ಮೂಲಕ ಸಂಚರಿಸಲಿದೆ.

Also Read>> Jan Vishwas Act 2026: Revised Railway Penalty Rules Likely from July 1

ಬೇಸಿಗೆ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ(Indian Railway)

ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು, ರೈಲ್ವೆ ಮಂಡಳಿಯು ಈ ಕೆಳಗಿನ ಬೇಸಿಗೆ ವಿಶೇಷ ರೈಲುಗಳ ಸಂಚಾರ ಅವಧಿಯನ್ನು ಪ್ರಸ್ತುತ ಇರುವ ಸಮಯ, ನಿಲುಗಡೆ ಮತ್ತು ಬೋಗಿಗಳ ಸಂಯೋಜನೆಯೊಂದಿಗೆ ವಿಸ್ತರಿಸಲು ಅನುಮೋದನೆ ನೀಡಿದೆ.PES Public School Shivamogga

  • ಪ್ರತಿ ಭಾನುವಾರಗಳಂದು ಹುಬ್ಬಳ್ಳಿಯಿಂದ ಹೊರಡುವ ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿ–ರಾಮೇಶ್ವರಂ ಸಾಪ್ತಾಹಿಕ ವಿಶೇಷ ರೈಲು, ಈ ಹಿಂದೆ 28.06.2026 ರವರೆಗೆ ಮಾತ್ರ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಗಿತ್ತು. ಆದರೆ ಈಗ ಇದನ್ನು ವಿಸ್ತರಿಸಲಾಗಿದ್ದು, ದಿನಾಂಕ 05.07.2026, 12.07.2026, 19.07.2026 ಮತ್ತು 26.07.2026 ರಂದು ತನ್ನ ಸೇವೆಯನ್ನು ಮುಂದುವರಿಸಲಿದೆ.
  • ಪ್ರತಿ ಸೋಮವಾರಗಳಂದು ರಾಮೇಶ್ವರಂ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 07356 ರಾಮೇಶ್ವರಂ–ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ರೈಲು, ಈ ಹಿಂದೆ 29.06.2026 ರವರೆಗೆ ಮಾತ್ರ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಗಿತ್ತು. ಈಗ ಇದನ್ನು ವಿಸ್ತರಿಸಲಾಗಿದ್ದು, ದಿನಾಂಕ 06.07.2026, 13.07.2026, 20.07.2026 ಮತ್ತು 27.07.2026 ರಂದು ಸಹ ಈ ರೈಲು ಸಂಚರಿಸಲಿದೆ.

ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ಉತ್ಸಾಹಭರಿತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

  • ಪ್ರತಿ ಭಾನುವಾರಗಳಂದು ಹುಬ್ಬಳ್ಳಿಯಿಂದ ಹೊರಡುವ ರೈಲು ಸಂಖ್ಯೆ 07313 ಎಸ್ಎಸ್ಎಸ್ ಹುಬ್ಬಳ್ಳಿ–ಕೊಲ್ಲಂ ಸಾಪ್ತಾಹಿಕ ವಿಶೇಷ ರೈಲು, ಈ ಹಿಂದೆ 21.06.2026 ರವರೆಗೆ ಮಾತ್ರ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಗಿತ್ತು. ಈಗ ಇದನ್ನು ದಿನಾಂಕ 12.07.2026, 19.07.2026 ಮತ್ತು 26.07.2026 ರಂದು ಕಾರ್ಯನಿರ್ವಹಿಸಲು ವಿಸ್ತರಿಸಲಾಗಿದೆ. ಆದರೆ, 28.06.2026 ಮತ್ತು 05.07.2026 ರಂದು ನಿಗದಿಪಡಿಸಲಾಗಿದ್ದ ರೈಲು ಸೇವೆಗಳು ರದ್ದಾಗಿರುತ್ತವೆ.
  • ಪ್ರತಿ ಸೋಮವಾರಗಳಂದು ಕೊಲ್ಲಂ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 07314 ಕೊಲ್ಲಂ–ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ರೈಲು ಈ ಹಿಂದೆ 22.06.2026 ರವರೆಗೆ ಮಾತ್ರ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಗಿತ್ತು. ಈಗ ಇದನ್ನು ದಿನಾಂಕ 13.07.2026, 20.07.2026 ಮತ್ತು 27.07.2026 ರಂದು ಕಾರ್ಯನಿರ್ವಹಿಸಲು ವಿಸ್ತರಿಸಲಾಗಿದೆ. ಆದರೆ, 29.06.2026 ಮತ್ತು 06.07.2026 ರಂದು ನಿಗದಿಪಡಿಸಲಾಗಿದ್ದ ರೈಲು ಸೇವೆಗಳು ರದ್ದಾಗಿರುತ್ತವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Kalahamsa Infotech private limited

Tags: BENGALURUDharmavaramIndian RailwaysIRCTCKannada News WebsiteKanpur CentralLatest News KannadaNagasamudramRailway Boardಕಾನ್ಪುರ ಸೆಂಟ್ರಲ್ಧರ್ಮಾವರಂನಾಗಸಮುದ್ರಂಬೆಂಗಳೂರುರೈಲ್ವೆ ಮಂಡಳಿವಿಶೇಷ ರೈಲು
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಈ ಕ್ಲಿನಿಕ್ ನಾರಾಯಣ ಹೆಲ್ತ್ ಮೇಲಿನ ಜನರ ನಂಬಿಕೆಯ ಪ್ರತೀಕ | ನಟಿ ಅದಿತಿ ಪ್ರಭುದೇವ

Next Post

ಇರಾನ್‌ಗೆ ಸದ್ಯ ಪ್ರಯಾಣ ಬೇಡ | ಭಾರತೀಯರಿಗೆ ಟೆಹ್ರಾನ್ ರಾಯಭಾರ ಕಚೇರಿಯ ಎಚ್ಚರಿಕೆ

kalpa News

kalpa News

Next Post
Avoid Travel to Iran for Now: Indian Embassy in Tehran Issues Advisory

ಇರಾನ್‌ಗೆ ಸದ್ಯ ಪ್ರಯಾಣ ಬೇಡ | ಭಾರತೀಯರಿಗೆ ಟೆಹ್ರಾನ್ ರಾಯಭಾರ ಕಚೇರಿಯ ಎಚ್ಚರಿಕೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL