No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಯುಪಿಎಸ್’ಸಿ ಫಲಿತಾಂಶ ಪ್ರಕಟ: ರಾಜ್ಯದ 24 ಅಭ್ಯರ್ಥಿಗಳು ಆಯ್ಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 6, 2019
in Small Bytes, ರಾಷ್ಟ್ರೀಯ
0
ಯುಪಿಎಸ್’ಸಿ ಫಲಿತಾಂಶ ಪ್ರಕಟ: ರಾಜ್ಯದ 24 ಅಭ್ಯರ್ಥಿಗಳು ಆಯ್ಕೆ
Share on FacebookShare on TwitterShare on WhatsApp

ನವದೆಹಲಿ: 2018ನೆಯ ಸಾಲಿನಲ್ಲಿ ಕೇಂದ್ರ ನಾಗರಿಕ ಸೇವಾ ಆಯೋಗ ನಡೆಸಿದ ನಾಗರಿಕ ಸೇವಾ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯ 24 ಅಭ್ಯರ್ಥಿಗಳು ಸೇವೆಗೆ ಅರ್ಹತೆ ಪಡೆದಿದ್ದಾರೆ.

Kanishak Kataria, AIR 1 in #UPSC final exam: It's a very surprising moment. I never expected to get the 1st rank. I thank my parents, sister & my girlfriend for the help & moral support. People will expect me to be a good administrator & that's exactly my intention. #Rajasthan pic.twitter.com/IBwhW8TJUs

— ANI (@ANI) April 5, 2019

ಆಯೋಗ ನಿನ್ನೆ ರಾತ್ರಿ ಫಲಿತಾಂಶ ಪ್ರಕಟಿಸಿದ್ದು, ಐಐಟಿ ಬಾಂಬೆ ಇಂಜಿನೀಯರ್ ಕನಿಷ್ಕ್‌ ಕಟಾರಿಯಾ ಪ್ರಥಮ ರ್ಯಾಂಕ್ ಪಡೆದಿದ್ದು, ಗಣಿತವನ್ನು ಐಚ್ಛಿಕ ವಿಷಯವಾಗಿ ಇವರು ಆಯ್ಕೆ ಮಾಡಿಕೊಂಡಿದ್ದರು ಎಂಬುದು ವಿಶೇಷ.

Madhya Pradesh: Family of Srushti Jayant Deshmukh, all India rank 5 and topper among women candidates in #UPSC final exam, celebrate at their residence in Bhopal. This was her first attempt at taking the exam. She says, "It was my childhood dream." pic.twitter.com/z6iKGTsGF0

— ANI (@ANI) April 5, 2019

17ನೆಯ ರ್ಯಾಂಕ್ ಪಡೆಯುವ ಮೂಲಕ ಹುಬ್ಬಳ್ಳಿಯ ರಾಹುಲ್ ಶರಣಪ್ಪ ಸಂಕನೂರ್ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರೊಂದಿಗೆ, ರಾಜ್ಯದ ಲಕ್ಷ್ಮೀ ಎನ್(45),ಆಕಾಶ್ ಎಸ್(78), ಕೃತುಕಕಾ(100), ಎಚ್.ಆರ್. ಕೌಶಿಕ್(240), ಎಚ್.ಸಿ. ವಿವೇಕ್(257), ನಿವೇದಿತಾ(303), ಗಿರೀಶ್ ಧರ್ಮರಾಜ್ ಕಲಗೊಂಡ್(307), ಮಿರ್ಜಾ ಖಾದರ್ ಬೈಗಿ(336), ಯು.ಪಿ. ತೇಜಸ್(338), ಬಿ.ಜೆ. ಹರ್ಷವರ್ಧನ್(352), ಪಕೀರೆಶ್ ಕಲ್ಲಪ್ಪ ಬಾದಾಮಿ(372), ಡಾ. ನಾಗಾರ್ಜುನ ಗೌಡ(418), ಬಿ.ವಿ. ಅಶ್ವಿಜಾ(423), ಆರ್. ಮಂಜುನಾಥ್(495), ಎಸ್. ಬ್ರಿಂದಾ(496), ಹೇಮಂತ್(612), ಎಂ.ಕೆ. ಶೃತಿ(637), ವೆಂಕಟರಾಮ್(694), ಎಚ್. ಸಂತೋಷ್(753), ಎಸ್. ಅಶೋಕ್ ಕುಮಾರ್(711), ಎನ್. ರಾಘವೇಂದ್ರ(739), ಶಶಿಕಿರಣ್(754) ಆಯ್ಕೆಯಾಗಿದ್ದಾರೆ.

ಒಟ್ಟು 25 ಅಭ್ಯರ್ಥಿಗಳ ಟಾಪರ್ಸ್ ಪಟ್ಟಿಯಲ್ಲಿ 15 ಪುರುಷ ಹಾಗೂ 10 ಮಹಿಳಾ ಅಭ್ಯರ್ಥಿಗಳಿದ್ದಾರೆ.  ಈ ಬಾರಿ ಒಟ್ಟು 759 ಅಭ್ಯರ್ಥಿಗಳು ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಅದರಲ್ಲಿ 577 ಪುರುಷರು ಹಾಗೂ 182 ಮಹಿಳಾ ಅಭ್ಯರ್ಥಿಗಳಿದ್ದಾರೆ.

Tags: Civil ServiceIASIPSKannada NewsUPSCUPSC Result 2019ಕೇಂದ್ರ ನಾಗರಿಕ ಸೇವಾ ಆಯೋಗಯುಪಿಎಸ್’ಸಿ ಫಲಿತಾಂಶ
Share196Tweet123Send
Previous Post

ಹಿಂದೂಗಳ ಹೊಸ ವರ್ಷಾರಂಭ ಯುಗಾದಿಯಂದು ಧರ್ಮಧ್ವಜವನ್ನೇಕೆ ನಿಲ್ಲಿಸಬೇಕು?

Next Post

ಮುಂಬೈನ ಬಾಂಧ್ರಾದಲ್ಲಿ ಬಾಲಿವುಡ್ ಚೆಲುವೆ ಸರಾ ಅಲಿ ಖಾನ್ ಸ್ಟನ್ನಿಂಗ್ ಫೋಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮುಂಬೈನ ಬಾಂಧ್ರಾದಲ್ಲಿ ಬಾಲಿವುಡ್ ಚೆಲುವೆ ಸರಾ ಅಲಿ ಖಾನ್ ಸ್ಟನ್ನಿಂಗ್ ಫೋಸ್

ಮುಂಬೈನ ಬಾಂಧ್ರಾದಲ್ಲಿ ಬಾಲಿವುಡ್ ಚೆಲುವೆ ಸರಾ ಅಲಿ ಖಾನ್ ಸ್ಟನ್ನಿಂಗ್ ಫೋಸ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

June 1, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಶಿವಮೊಗ್ಗ | 7 ಲಕ್ಷ ರೂ. ನಗದು ದೋಚಿದ್ದ ಇಬ್ಬರು ಕಳ್ಳರ ಬಂಧನ

June 1, 2026
ಬಸ್ಸು – ಬೈಕ್‌ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾವು

ಬಸ್ಸು – ಬೈಕ್‌ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾವು

June 1, 2026
ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

June 1, 2026
ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL