No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Monday, February 16, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಗರೋತ್ಥಾನ ಅನುದಾನ ಹಿಂಪಡೆಯುವುದಿಲ್ಲ: ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 5, 2020
in ಶಿವಮೊಗ್ಗ, Small Bytes
0
ನಗರೋತ್ಥಾನ ಅನುದಾನ ಹಿಂಪಡೆಯುವುದಿಲ್ಲ: ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ನಗರೋತ್ಥಾನ ಯೋಜನೆಯಡಿ ಶಿವಮೊಗ್ಗ ಮಹಾನಗರ ಪಾಲಿಕೆಗೆ ಬಿಡುಗಡೆ ಮಾಡಲಾಗಿರುವ 125 ಕೋಟಿ ರೂ. ಯಾವುದೇ ಕಾರಣಕ್ಕೂ ಸರ್ಕಾರ ಹಿಂದಕ್ಕೆ ಪಡೆದುಕೊಳ್ಳುವುದಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಅವರು ಸ್ಪಷ್ಪಪಡಿಸಿದರು.

ಅವರು ಸೋಮವಾರ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್‍ಸಿಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಕುಡಿಯುವ ನೀರು ಯೋಜನೆ ಪೂರ್ಣಗೊಳಿಸಿ: ಶಿವಮೊಗ್ಗ ನಗರದಲ್ಲಿ 24×7 ಕುಡಿಯುವ ನೀರಿನ ಯೋಜನೆ ತ್ವರಿತವಾಗಿ ಅನುಷ್ಟಾನಗೊಳಿಸಬೇಕು. ಆಗಸ್ಟ್ ವೇಳೆಗೆ ಟೆಂಡರ್ ಅವಧಿ ಮುಗಿಯುತ್ತಿದ್ದರೂ, ಇನ್ನೂ ಸಮರ್ಪಕವಾಗಿ ಯೋಜನೆ ಅನುಷ್ಟಾನಗೊಂಡಿಲ್ಲ. ನಿಗದಿತ ಅವಧಿಯ ಒಳಗಾಗಿ ಯೋಜನೆ ಪೂರ್ಣಗೊಂಡು ನೀರು ಪೂರೈಕೆ ಆರಂಭವಾಗದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಸಿದರು.
ಇದೇ ರೀತಿ ಒಳಚರಂಡಿ ಕಾಮಗಾರಿ ಅರ್ಧದಲ್ಲಿದ್ದು, ಮುಂದಿನ ಮಳೆಗಾಲದ ಅವಧಿಯಲ್ಲಿ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ಎಲ್ಲಾ ಕಾಮಗಾರಿಗಳು ಮುಂದಿನ ಎರಡು ವರ್ಷಗಳ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಸಚಿವರು ತಿಳಿಸಿದರು.

ಬೆಂಗಳೂರಿನಲ್ಲಿ ಸಭೆ

ಶಿವಮೊಗ್ಗ ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ಎಲ್ಲಾ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಬೆಂಗಳೂರಿನಲ್ಲಿ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯನ್ನು ಸಧ್ಯದಲ್ಲಿಯೇ ಕರೆಯಲಾಗುವುದು. ಮುಂದಿನ ಜೂನ್ ಪ್ರಥಮ ವಾರದಲ್ಲಿ ತಾವು ಶಿವಮೊಗ್ಗಕ್ಕೆ ಎರಡು ದಿನಗಳ ಭೇಟಿಗಾಗಿ ಆಗಮಿಸಲಿದ್ದು, ಆ ಸಂದರ್ಭದಲ್ಲಿ ಎಲ್ಲಾ ಕಾಮಗಾರಿಗಳನ್ನು ಖುದ್ದಾಗಿ ಪರಿಶೀಲಿಸುವುದಾಗಿ ಸಚಿವರು ತಿಳಿಸಿದರು.

ಅಭಿವೃದ್ಧಿ ಮಾಹಿತಿ: ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಅವರು ಅಭಿವೃದ್ಧಿ ಕಾರ್ಯಗಳ ಮಾಹಿತಿ ಒದಗಿಸಿದರು. ಕರೋನಾ ನಿಯಂತ್ರಣಕ್ಕೆ ಪಾಲಿಕೆ ವತಿಯಿಂದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಒಟ್ಟು 13 ಸಾವಿರ ಆಹಾರ ಪ್ಯಾಕೇಟ್ ಪೂರೈಸಲಾಗಿದೆ. ದಾನಿಗಳ ನೆರವಿನಿಂದ 2880 ಪಡಿತರ ಕಿಟ್ ವಿತರಿಸಲಾಗಿದೆ. ಪ್ರತಿ ದಿನ 8ಸಾವಿರ ಲೀಟರ್‍ನಂತೆ 2.13 ಲಕ್ಷ ಲೀಟರ್ ಹಾಲು ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರಸ್ತಾವನೆ ಸಲ್ಲಿಕೆ

ಮಹಾತ್ಮಾ ಗಾಂಧಿ ನಗರ ವಿಕಾಸ್ ಯೋಜನೆಯ 125 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಬೇಕು. ಕಳೆದ ಎರಡು ವರ್ಷಗಳ ಎಸ್‍ಎಫ್‍ಸಿ ವಿಶೇಷ ಅನುದಾನ 20ಕೋಟಿ ರೂ. ಬಿಡುಗಡೆ ಮಾಡಬೇಕು. ಕೈಗಾರಿಕಾ ಅಭಿವೃದ್ಧಿ ವಸಾಹತು ಬಡಾವಣೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ 10ಕೋಟಿ ರೂ, ಎಸ್‍ಎಫ್‍ಸಿ ಮುಕ್ತನಿಧಿಯಲ್ಲಿ ಪಾಲಿಕೆಗೆ 4ನೇ ಕಂತು ಬಿಡುಗಡೆ ಮಾಡಬೇಕು. ಸ್ವಚ್ಛ ಭಾರತ ಮಿಷನ್ ಅಡಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ 2.38ಕೋಟಿ ರೂ ಬಿಡುಗಡೆ ಮಾಡಬೇಕು. ಅನಧಿಕೃತವಾಗಿ ನಿವೇಶನರಹಿತರು ಮನೆಗಳನ್ನು ನಿರ್ಮಿಸಿರುವ 975 ಪ್ರಕರಣಗಳನ್ನು ಸಕ್ರಮಗೊಳಿಸಬೇಕು ಎಂದು ಅವರು ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಮೇಯರ್ ಸುವರ್ಣ ಶಂಕರ್, ಶಾಸಕರಾದ ಪ್ರಸನ್ನ ಕುಮಾರ್, ಆಯನೂರು ಮಂಜುನಾಥ, ಹರತಾಳು ಹಾಲಪ್ಪ, ಅರಗ ಜ್ಞಾನೇಂದ್ರ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: Drinking WaterKannadaNewsWebsiteLatestNewsKannadaMinister B A BasavarajShivamoggaUrban developmentಕುಡಿಯುವ ನೀರುನಗರೋತ್ಥಾನ ಅನುದಾನಸಚಿವ ಬಿ.ಎ. ಬಸವರಾಜ
Share224Tweet123Send
Previous Post

ಕೃಷಿಗೆ ಸ್ವರ್ಣಯುಗ ಆರಂಭವಾಗಿದೆ: ಕೃಷಿ ಸಚಿವ ಬಿ.ಸಿ. ಪಾಟೀಲ್

Next Post

ವಾಜಪೇಯಿ ಬಡಾವಣೆ ಬಗ್ಗೆ ಜಿಲ್ಲಾಧಿಕಾರಿ ಅವರಿಂದ ವರದಿ ಬಳಿಕ ಕ್ರಮ: ಸಚಿವ ಬಿ.ಎ. ಬಸವರಾಜ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಾಜಪೇಯಿ ಬಡಾವಣೆ ಬಗ್ಗೆ ಜಿಲ್ಲಾಧಿಕಾರಿ ಅವರಿಂದ ವರದಿ ಬಳಿಕ ಕ್ರಮ: ಸಚಿವ ಬಿ.ಎ. ಬಸವರಾಜ

ವಾಜಪೇಯಿ ಬಡಾವಣೆ ಬಗ್ಗೆ ಜಿಲ್ಲಾಧಿಕಾರಿ ಅವರಿಂದ ವರದಿ ಬಳಿಕ ಕ್ರಮ: ಸಚಿವ ಬಿ.ಎ. ಬಸವರಾಜ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಹಂಪಿ | ವಿದೇಶ ಮಹಿಳೆ ಅತ್ಯಾಚಾರ, ಪ್ರವಾಸಿಗನ ಹತ್ಯೆ | ಆರೋಪಿಗಳಿಗೆ ಗಲ್ಲು ಶಿಕ್ಷೆ

ಹಂಪಿ | ವಿದೇಶ ಮಹಿಳೆ ಅತ್ಯಾಚಾರ, ಪ್ರವಾಸಿಗನ ಹತ್ಯೆ | ಆರೋಪಿಗಳಿಗೆ ಗಲ್ಲು ಶಿಕ್ಷೆ

February 16, 2026
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಆರೋಪ | ಮಹಿಳೆ ವೀಡಿಯೋ ವೈರಲ್ | ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಟಿವಿ ನೋಡುತ್ತಾ ಊಟ ಮಾಡಬೇಡ ಎಂದು ತಾಯಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ

February 16, 2026
ಮೈಸೂರು | ಮೂಕಾಂಬಿಕಾ ಬಡಾವಣೆಯಲ್ಲಿ ಸಾಮೂಹಿಕ ಶಿವರಾತ್ರಿ ಆಚರಣೆ

ಮೈಸೂರು | ಮೂಕಾಂಬಿಕಾ ಬಡಾವಣೆಯಲ್ಲಿ ಸಾಮೂಹಿಕ ಶಿವರಾತ್ರಿ ಆಚರಣೆ

February 16, 2026
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಬೀರೂರು | ಗ್ರಾಹಕರ ಸೋಗಿನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ

February 16, 2026
ಕನ್ಸರ್‌ವೆನ್ಸಿ ಒತ್ತುವರಿ ತೆರವು ಕಾರ್ಯಾಚರಣೆ | ಪಾಲಿಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

ಕನ್ಸರ್‌ವೆನ್ಸಿ ಒತ್ತುವರಿ ತೆರವು ಕಾರ್ಯಾಚರಣೆ | ಪಾಲಿಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

February 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL