No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಿಗಮದ ಸೌಲಭ್ಯ ಬಳಸಿಕೊಂಡು ಸ್ವಾವಲಂಬಿ ಬದುಕು ನಡೆಸಿ: ಶಾಸಕ ಚನ್ನಬಸಪ್ಪ

kalpa News by kalpa News
July 17, 2026
in ಶಿವಮೊಗ್ಗ
0
ನಿಗಮದ ಸೌಲಭ್ಯ ಬಳಸಿಕೊಂಡು ಸ್ವಾವಲಂಬಿ ಬದುಕು ನಡೆಸಿ: ಶಾಸಕ ಚನ್ನಬಸಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಸಮಾಜದಲ್ಲಿ ಹಿಂದುಳಿದ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಜನರನ್ನು ಮುಖ್ಯವಾಹಿನಿಗೆ ತರಲು ಉದ್ಯೋಗ ಆಧಾರಿತ ಆರ್ಥಿಕ ನೆರವು ಅತ್ಯಗತ್ಯವಾಗಿದ್ದು, ಫಲಾನುಭವಿಗಳು ನಿಗಮದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಬದುಕು ನಡೆಸಬೇಕು ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ತಿಳಿಸಿದ್ದಾರೆ.

ಇಂದು ಶಾಸಕರ ಅಧಿಕೃತ ಕಾರ್ಯಾಲಯವಾದ ಶಿವಮೊಗ್ಗದ `ಕರ್ತವ್ಯ ಭವನ’ದಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ಹಾಗೂ ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರದ ಒಟ್ಟು 50 ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಹಾಗೆಯೇ ಸ್ವಯಂ ಉದ್ಯೋಗದ ಮೂಲಕ ಜೀವನ ಕಂಡುಕೊಳ್ಳಲು ಇಚ್ಛಿಸಿದ 55 ಅರ್ಹ ಅಭ್ಯರ್ಥಿಗಳಿಗೆ ನಿಗಮದ ನೇರ ಸಾಲ ಯೋಜನೆಯಡಿ ಸಾಲದ ಪತ್ರ ಹಾಗೂ ಸಹಾಯಧನದ (ಸಬ್ಸಿಡಿ) ಮಂಜೂರಾತಿ ಆದೇಶಗಳನ್ನು ಶಾಸಕರು ಹಸ್ತಾಂತರಿಸಿದರು.

Also read: ಆಗುಂಬೆ ಸುರಂಗ, ಏತ ನೀರಾವರಿ, ವಿಜ್ಞಾನ ಕೇಂದ್ರ | ಸಂಸದ ರಾಘವೇಂದ್ರ ಮಹತ್ವದ ಹೇಳಿಕೆ

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, “ನಮ್ಮ ಅವಧಿಯಲ್ಲಿ ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೆ, ಅರ್ಹತೆ ಹೊಂದಿರುವ ನೈಜ ಫಲಾನುಭವಿಗಳಿಗೆ ನೇರವಾಗಿ ಸರ್ಕಾರದ ಸೌಲಭ್ಯಗಳು ತಲುಪುವಂತೆ ಪಾರದರ್ಶಕ ವ್ಯವಸ್ಥೆ ಕಲ್ಪಿಸಲಾಗಿದೆ. ಕರ್ತವ್ಯ ಭವನವು ಸದಾ ಸಾರ್ವಜನಿಕರ ಹಿತರಕ್ಷಣೆಗೆ ಮತ್ತು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯ ಕೆಲಸ ಕಾರ್ಯಗಳಿಗೆ ಮುಕ್ತವಾಗಿರುತ್ತದೆ” ಎಂದರು.

JNNCE Shivamoggaಇದೇ ವೇಳೆ ಸೌಲಭ್ಯಗಳನ್ನು ಸ್ವೀಕರಿಸಿದ ಫಲಾನುಭವಿಗಳು ಶಾಸಕರ ತ್ವರಿತ ಸ್ಪಂದನೆ ಹಾಗೂ ಕಾಳಜಿಗೆ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕ ಕುಶಾಲ್ ಚೌಗುಳೆ, ಸಹಾಯಕ ವ್ಯವಸ್ಥಾಪಕ ನಿರ್ದೇಶಕಿ ಸವಿತಾ ಹೆಚ್.ಎಂ., ಎಸ್.ಜ್ಞಾನೇಶ್ವರ್, ನಾಗರಾಜ್, ಮಂಜುನಾಥ ನವಲೆ, ರಶ್ಮಿ ಶ್ರೀನಿವಾಸ್, ಪ್ರಮುಖರಾದ ಶ್ರೀಮತಿ ನಿರ್ಮಲ, ಶ್ರೀನಾಗ್, ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಸುರೇಖಾ ಮುರಳಿಧರ್ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಶಾಸಕರ ಕಾರ್ಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಆಗುಂಬೆ ಸುರಂಗ, ಏತ ನೀರಾವರಿ, ವಿಜ್ಞಾನ ಕೇಂದ್ರ | ಸಂಸದ ರಾಘವೇಂದ್ರ ಮಹತ್ವದ ಹೇಳಿಕೆ

Next Post

Shivamogga | ಕೊಡಚಾದ್ರಿ ಪ್ರವಾಸದಲ್ಲಿ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

kalpa News

kalpa News

Next Post
Bengaluru Youth Dies of Heart Attack During Kodachadri Trip in Shivamogga

Shivamogga | ಕೊಡಚಾದ್ರಿ ಪ್ರವಾಸದಲ್ಲಿ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL