ಕಲ್ಪ ಮೀಡಿಯಾ ಹೌಸ್ | ಉತ್ತರಪ್ರದೇಶ |
ರಾಜ್ಯಸಭಾ ಚುನಾವಣೆಯ #RajyasabhaElection ಬೆನ್ನಲ್ಲೇ ಮುಸ್ಲಿಂ ಹಾಗೂ ಆರ್’ಎಲ್’ಡಿ ಶಾಸಕರ ತಂಡ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ #Yogiadityanath ಅವರನ್ನು ಭೇಟಿಯಾಗಿ ಬೆಂಬಲ ಸೂಚಿಸಿದ್ದು, ಭಾರೀ ಕುತೂಹಲ ಕೆರಳಿಸಿದೆ.
ಮುಸ್ಲಿಂ ಶಾಸಕರು ಹಾಗೂ ಆರ್’ಎಲ್’ಡಿ #RLD ಶಾಸಕರು ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ 8ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.
Also read: ಫೆ.27: ಕುವೆಂಪು ವಿವಿಯಲ್ಲಿ ಕಾನೂನು ಅರಿವು ಕಾರ್ಯಾಗಾರ: ನಿವೃತ್ತ ನ್ಯಾ. ಸಂತೋಷ್ ಹೆಗ್ಗಡೆ ಭಾಗಿ
ನಾಳೆ ಮತದಾನ ಮತ್ತು ಫಲಿತಾಂಶಗಳು ಎಸ್‌ಪಿ ಶಾಸಕ ಇರ್ಫಾನ್ ಸೋಲಂಕಿ ನ್ಯಾಯಾಲಯದ ಆದೇಶದ ನಂತರ ಮತ ಚಲಾಯಿಸಲು ಸಾಧ್ಯವಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post