No Result
View All Result
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8
English Articles

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

by ಕಲ್ಪ ನ್ಯೂಸ್
June 5, 2026
0

Kalpa Media House  |  Special Article  | On June 8, Indian fans will be amongst the first in the world...

Read moreDetails
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಗುರುಕುಲ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 3, 2021
in Small Bytes, ಉತ್ತರ ಕನ್ನಡ
0
ವಿಷ್ಣುಗುಪ್ತ ವಿಶ್ವವಿದ್ಯಾಪೀಠ: ಅಧ್ಯಯನಕ್ಕೆ ಅರ್ಜಿ ಆಹ್ವಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಗೋಕರ್ಣ: ಭಾರತೀಯ ಭವ್ಯ ಪರಂಪರೆಯನ್ನು ಭಾವಿ ಪೀಳಿಗೆಯಲ್ಲಿ ಉಳಿಸಿ ಬೆಳೆಸುವ ಮಹತ್ಸಂಕಲ್ಪದೊಂದಿಗೆ ಶ್ರೀ ರಾಮಚಂದ್ರಾಪುರ ಮಠ ಆರಂಭಿಸಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಗುರುಕುಲಗಳಿಗೆ ಮುಂದಿನ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಸಾರ್ವಭೌಮ ಗುರುಕುಲ (ಬಾಲಕರಿಗೆ) ಮತ್ತು ರಾಜರಾಜೇಶ್ವರಿ ಗುರುಕುಲ (ಬಾಲಕಿಯರಿಗೆ)ಗಳಲ್ಲಿ ಎನ್‍ಐಓಎಸ್ ಪಠ್ಯಕ್ರಮದಂತೆ 4 ರಿಂದ 8ನೇ ತರಗತಿವರೆಗಿನ ಬಿ ಮತ್ತು ಸಿ ಲೆವೆಲ್ ತರಗತಿಗಳಿಗೆ ಮತ್ತು ಸೆಕೆಂಡರಿ ಹಾಗೂ ಸೀನಿಯರ್ ಸೆಕೆಂಡರಿ ತರಗತಿಗಳಿಗೆ ಪ್ರವೇಶಾವಕಾಶವಿದೆ.
ನಿಗದಿತ ಪಠ್ಯದ ಜತೆಗೆ ವೇದಪಥ, ಯೋಗ, ಜ್ಯೋತಿಷ್ಯ, ವಾಸ್ತು, ಆಯುರ್ವೇದ, ಭಗವದ್ಗೀತೆ, ಶ್ರೀಗಳಿಂದ ಮಹಾಪುರುಷರ ಚರಿತೆಗಳ ಬೋಧನೆ, ವ್ಯಾಯಾಮಕೀ ಸದಾಚಾರ ಮತ್ತು ವಿವಿಧ ಸ್ತೋತ್ರಗಳು, ಹಿಂದೂಸ್ತಾನಿ ಹಾಗೂ ಕರ್ನಾಟಕ ಸಂಗೀತ, ಭಾವಸಂಗೀತ, ನೃತ್ಯ, ಯಕ್ಷಗಾನ, ಕರಕುಶಲಕಲೆ, ರಂಗೋಲಿ ಕಸೂತಿ, ಪಾರಂಪರಿಕ ಪಾಕಶಾಸ್ತ್ರ, ಗೃಹನಿರ್ವಾಹ ವಿಷಯಗಳನ್ನು ಬೋಧಿಸಲಾಗುತ್ತದೆ.
ಆಸಕ್ತರು ಮೊದಲು ಆನ್‍ಲೈನ್ ಆವೇದನಾ ಪತ್ರ ತುಂಬೇಕಾಗುತ್ತದೆ. ಸಂದರ್ಶನದಲ್ಲಿ ಆಯ್ಕೆಯಾದವರು ಆನ್‍ಲೈನ್ ಪ್ರವೇಶಪತ್ರ ತುಂಬಿ ಪ್ರವೇಶ ಪಡೆದುಕೊಳ್ಳಬಹುದು. ವಿವರಗಳಿಗೆ ವಿವಿವಿ ಆಡಳಿತಾಧಿಕಾರಿ (9449595207) ಅಥವಾ ವರಿಷ್ಠಾಚಾರ್ಯ (9449595248) ರನ್ನು ಸಂಪರ್ಕಿಸಬಹುದು. ಗುರುಕುಲ ಪ್ರವೇಶಕ್ಕೆ ಲಿಂಕ್: <https://forms.gle/Sk4atmZkcynC6FCm7> ಇ-ಮೇಲ್: office@vishnuguptavv.org

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: AstrologyGokarnaJyotishyaKannada News WebsiteLatest News KannadaUttar Kannadaಗೋಕರ್ಣಜ್ಯೋತಿಷ್ಯಭಾರತೀಯ ಪರಂಪರೆವಿಷ್ಣುಗುಪ್ತ ವಿಶ್ವವಿದ್ಯಾಪೀಠಶ್ರೀ ರಾಮಚಂದ್ರಾಪುರ ಮಠ
Share201Tweet123Send
Previous Post

ಉತ್ತಮ ಆರೋಗ್ಯ ರಕ್ಷಣೆಗೆ ಯೋಗ ಪೂರಕ: ಪೌರಾಯುಕ್ತ ಮನೋಹರ್ ಅಭಿಪ್ರಾಯ

Next Post

ತರಾತುರಿಯಲ್ಲಿ ಕಾಮಗಾರಿ ಗುದ್ದಲಿಪೂಜೆ ಕುರಿತು ಬಿಜೆಪಿ ಖಂಡನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇದು ಜಾತಿವಾದವಲ್ಲ, ಜಾತಿ ಜಾಗೃತಿ: ಈ ಸಮರ್ಥ ನಾಯಕನಿಗೆ ತಕ್ಕ ಸ್ಥಾನ ನೀಡಿ

ತರಾತುರಿಯಲ್ಲಿ ಕಾಮಗಾರಿ ಗುದ್ದಲಿಪೂಜೆ ಕುರಿತು ಬಿಜೆಪಿ ಖಂಡನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಪರಿಸರ ದಿನ | ಯುವಕರಲ್ಲಿ ಗಿಡ ನೆಡುವ ಮನೋಭಾವ ಬೆಳೆಸಬೇಕು | ಹರತಾಳು ಹಾಲಪ್ಪ

ವಿಶ್ವ ಪರಿಸರ ದಿನ | ಯುವಕರಲ್ಲಿ ಗಿಡ ನೆಡುವ ಮನೋಭಾವ ಬೆಳೆಸಬೇಕು | ಹರತಾಳು ಹಾಲಪ್ಪ

June 5, 2026
ವಿಶ್ವ ಪರಿಸರ ದಿನಾಚರಣೆ: ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಸಸ್ಯೋದ್ಯಾನ ಉದ್ಘಾಟನೆ

ವಿಶ್ವ ಪರಿಸರ ದಿನಾಚರಣೆ: ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಸಸ್ಯೋದ್ಯಾನ ಉದ್ಘಾಟನೆ

June 5, 2026
ವಿಐಎಸ್‌ಎಲ್‌ ಕಾರ್ಖಾನೆ ಅಭಿವೃದ್ಧಿಗೆ ಅಗತ್ಯ ಬಂಡವಾಳ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ

ವಿಐಎಸ್‌ಎಲ್‌ ಕಾರ್ಖಾನೆ ಅಭಿವೃದ್ಧಿಗೆ ಅಗತ್ಯ ಬಂಡವಾಳ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ

June 5, 2026
SWR to run special trains for Good Friday, Easter rush

ಮೈಸೂರು – ಬೆಂಗಳೂರು ವಿಶೇಷ ರೈಲು ಸೇವೆ ಕಾಯಂ

June 5, 2026
ದೃಷ್ಠಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಯುವತಿ | ಮರುದೃಷ್ಠಿ ನೀಡಿದ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ

ದೃಷ್ಠಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಯುವತಿ | ಮರುದೃಷ್ಠಿ ನೀಡಿದ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL