ಕಲ್ಪ ಮೀಡಿಯಾ ಹೌಸ್ | ಉತ್ತರ ಪ್ರದೇಶ |
ಮಹಿಳೆಯೊಬ್ಬರ ನಡುವೆ ವಾಗ್ವಾದ ನಡೆಸಿ, ಹಲ್ಲೆ ನಡೆಸಿದ ಬಿಜೆಪಿ ನಾಯಕ ಶ್ರೀಕಾಂತ್ ತ್ಯಾಗಿ ಅವರ ಮೇಲೆ ಈ ಬಾರಿ ಸಿಎಂ ಯೋಗಿ ಆದಿತ್ಯನಾಥ್ CM Yogi Adithyanath ಬುಲ್ಡೋಜರ್ ಅಸ್ತ್ರ ಪ್ರಯೋಗಿಸಿದ್ದಾರೆ.
#WATCH | Uttar Pradesh: Noida administration demolishes the illegal construction at the residence of #ShrikantTyagi, at Grand Omaxe in Noida’s Sector 93.
Tyagi, in a viral video, was seen abusing and assaulting a woman here in the residential society. pic.twitter.com/YirMljembh
— ANI UP/Uttarakhand (@ANINewsUP) August 8, 2022


ಗ್ರ್ಯಾಂಡ್ ಓಮ್ಯಾಕ್ಸ್ ಸೊಸೈಟಿಗೆ ಪ್ರವೇಶಿಸಿದ ಏಳು ಜನರನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ.










Discussion about this post