No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Thursday, May 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಇಂದಿನಿಂದ ಬನಾರಸ್‌ನಲ್ಲಿ ಕಂಗೋಳಿಸಲಿದೆ ಕರುನಾಡಿನ ರೇಷ್ಮೆ

ವಾರಣಾಸಿಯಲ್ಲಿ ನೂತನ ಕರ್ನಾಟಕ ರೇಷ್ಮೆ ಮಾರುಕಟ್ಟೆಗೆ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 16, 2022
in ರಾಷ್ಟ್ರೀಯ
0
ಇಂದಿನಿಂದ ಬನಾರಸ್‌ನಲ್ಲಿ ಕಂಗೋಳಿಸಲಿದೆ ಕರುನಾಡಿನ ರೇಷ್ಮೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಉತ್ತರ ಪ್ರದೇಶ/ವಾರಾಣಸಿ  |

ಇಂದಿನಿಂದ ಬನಾರಸ್‌ನಲ್ಲಿ ಕರ್ನಾಟಕ ರೇಷ್ಮೆಯ ಹೊಸ ಶೆಕೆ ಆರಂಭವಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ‌ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ Minister Narayana Gowda ಅವರು ಸಂತಸ ವ್ಯಕ್ತಪಡಿಸಿದರು.

ವಾರಣಾಸಿಯಲ್ಲಿ ನೂತನವಾಗಿ ಆರಂಭಿಸಲಾಗಿರುವ ಕರ್ನಾಟಕ ರೇಷ್ಮೆ ಮಾರುಕಟ್ಟೆಗೆ ಸಚಿವ ಡಾ.ನಾರಾಯಣಗೌಡ, ಉತ್ತರ ಪ್ರದೇಶ ರೇಷ್ಮೆ, ಖಾದಿ ಗ್ರಾಮೋದ್ಯೋಗ, MSMe ಸಚಿವ ರಾಕೇಶ್ ಸಾಚಾನ್, ವಾರಣಾಸಿ ಶಾಸಕ, ಸ್ಟ್ಯಾಂಪ್, ಕೋರ್ಟ್ ಫಿ ಮತ್ತು ರಿಜಿಸ್ಟ್ರೇಷನ್ ಸಚಿವರು, ವಾರಣಾಸಿ ಶಾಸಕರೂ ಆದ ರವೀಂದ್ರ ಜೈಸ್ವಾಲ್ ಉದ್ಘಾಟನೆಗೊಳಿಸಿದರು.
ನಮ್ಮ ಹಲವು ದಿನಗಳ ಪ್ರಯತ್ನ ಇಂದು ಸಾಕಾರಗೊಂಡಿದೆ. ಉತ್ತರ ಪ್ರದೇಶದಲ್ಲಿ ಸುಮಾರು 3 ಸಾವಿರ ಮೆಟ್ರಿಕ್ ಟನ್ ರೇಷ್ಮೆಗೆ ಬೇಡಿಕೆ ಇದ್ದು, ಕರ್ನಾಟಕ ರೇಷ್ಮೆ ಮಂಡಳಿಯ ಮಾರುಕಟ್ಟೆಯ ಮೂಲಕ ಉತ್ತಮ ಗುಣಮಟ್ಟದ ರೇಷ್ಮೆಯನ್ನು ಪೂರೈಸಲಾಗುವುದು. ವಾರಾಣಾಸಿಯಲ್ಲಿ ಕೆಎಸ್‌ಎಂಬಿ ಘಟಕ ಆರಂಭಿಸಿರೋದ್ರಿಂದ ಕರ್ನಾಟಕದ ರೇಷ್ಮೆ ಬೆಳೆಗಾರರು ಮತ್ತು ರೀಲರ್ಸ್‌‌ಗಳಿಗೆ ಆದಾಯ ವೃದ್ಧಿಯಾಗಲಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.

ವಾರಣಾಸಿ ಸೇರಿದಂತೆ ಉತ್ತರ ಪ್ರದೇಶದಲ್ಲಿ ರೇಷ್ಮೆಗೆ ಬೇಡಿಕೆ ಹೆಚ್ಚಿದ್ದರೂ ಉತ್ತರ ಪ್ರದೇಶದಲ್ಲಿ ಕೇವಲ 7984 ಎಕರೆಯಲ್ಲಿ‌ ಮಾತ್ರ ಹಿಪ್ಪುನೇರಳೆ ಬೆಳೆಯಲಾಗುತ್ತಿದೆ. ಹಾಗಾಗಿ , ಉತ್ತರ ಪ್ರದೇಶದಲ್ಲಿ ಉತ್ಪಾದನೆ ಹೆಚ್ಚಿಸಲು ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಕರ್ನಾಟಕದಲ್ಲಿ ಬಳಸುತ್ತಿರುವ ತಂತ್ರಜ್ಞಾನ, ರೈತರಿಗೆ ನೀಡುತ್ತಿರುವ ಸೌಲಭ್ಯಗಳು, ಮಾರುಕಟ್ಟೆ ವ್ಯವಸ್ಥೆ ಹಾಗೂ ರೇಷ್ಮೆಯಿಂದ ಉತ್ಪಾದಿಸಲಾಗುತ್ತಿರುವ ಉಪ ಉತ್ಪನ್ನಗಳ ಬಗ್ಗೆ ಇಲ್ಲಿನ ರೈತರಿಗೆ ತರಬೇತಿ ನೀಡಲಾಗುವುದು. ಕರ್ನಾಟಕಕ್ಕೆ ರೈತರನ್ನು ಕಳುಹಿಸಿಕೊಡುವಂತೆ ಉತ್ತರ ಪ್ರದೇಶದ ಸಚಿವರಿಗೆ ಸಚಿವ ಡಾ.ನಾರಾಯಣಗೌಡ ಅವರು ಮನವಿ‌ ಮಾಡಿದರು.
ಉತ್ತರ ಪ್ರದೇಶದಲ್ಲಿ ರೇಷ್ಮೆ ಉತ್ಪಾದನೆ ಹೆಚ್ಚಿಸಲು ಕರ್ನಾಟಕದ ನೆರವು ಪಡೆಯುತ್ತೇವೆ: ಸಚಿವ ರಾಕೇಶ್ ಸಾಚಾನ್

ವಾರಾಣಾಸಿಯಲ್ಲಿ ಬನಾರಸ್ ಸೀರೆ ಉತ್ಪಾದನೆ ಹೆಚ್ಚಿದೆ. ಆದರೆ, ಚೀನಾ ರೇಷ್ಮೆಗೆ ಕಡಿವಾಣ ಹಾಕಿದ ಬಳಿಕ ರೇಷ್ಮೆಗೆ ಹೆಚ್ಚಿ‌ನ ಬೇಡಿಕೆ ಇದೆ. ಆದರೆ, ಉತ್ತರ ಪ್ರದೇಶದಲ್ಲಿ ಬಳಕೆಗಿಂತ ಉತ್ಪಾದನೆ ಕಡಿಮೆ ಇದೆ. ಹಾಗಾಗಿ ಕರ್ನಾಟಕ ಸರ್ಕಾರದೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಉತ್ಪಾದನೆ ಹೆಚ್ಚಿಸಲು ತಂತ್ರಜ್ಞಾನ ಸೇರಿದಂತೆ ಎಲ್ಲಾ ರೀತಿಯ ನೆರವು ನೀಡುವುದಾಗಿ ತಿಳಿಸಿರುವುದಕ್ಕೆ ಧನ್ಯವಾದ ಅರ್ಪಿಸುತ್ತೇನೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ರೇಷ್ಮೆ ಉತ್ಪಾದನೆ ಹೆಚ್ಚಳ ಸಂಬಂಧಿಸಿದಂತೆ ಚರ್ಚಿಸಲಾಗುವುದು. ಅಲ್ಲದೇ, ಕರ್ನಾಟಕಕ್ಕೆ ಉತ್ತರ ಪ್ರದೇಶ ರೈತರ ನಿಯೋಗವನ್ನು ಕಳುಹಿಸಿಕೊಡಲಾಗುವುದು ಎಂದು ಯುಪಿ ರೇಷ್ಮೆ ಸಚಿವ ರಾಕೇಶ್ ಸಾಚನ್ ಅವರು ಹೇಳಿದರು.

Also read: ಗಮನಿಸಿ! ಸೆ.17, 18ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ: ಎಲ್ಲೆಲ್ಲಿ ವ್ಯತ್ಯಯವಾಗಲಿದೆ ಇಲ್ಲಿದೆ ಮಾಹಿತಿ

ಕಾಶಿಯಲ್ಲಿ ಕನ್ನಡದ ಕಂಪು..
ಉತ್ತರ ಪ್ರದೇಶದಲ್ಲಿ ಕೆಎಸ್‌ಎಂಬಿ ಕಾರ್ಯಕ್ರಮ ಹಮ್ಮಿಕೊಂಡಿದ್ದರೂ ಕನ್ನಡತನವನ್ನು ಮೆರೆಸಲಾಗಿದೆ. ನಾಮಫಲಕ ಸೇರಿದಂತೆ ಎಲ್ಲಾ ಕಡೆ ಕನ್ನಡತನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಕೆಂಪು ಮತ್ತು ಹಳದಿ ಬಟ್ಟೆಯಲ್ಲಿ ಸಿಂಗರಿಸುವ ಮೂಲಕ ಕಾಶಿಯಲ್ಲೂ ಕನ್ನಡದ ಕಂಪು ಸೂಸುವಂತೆ ಮಾಡಲಾಗಿತ್ತು.
ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಬಿ ಸಿ ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಕೆಎಸ್‌ಎಂಬಿ ಎಂಡಿ ಅನುರಾಧ, ಕೆಪಿಎಸ್ ಸಿ ಸದಸ್ಯ ಪ್ರಭುದೇವ್, ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್, ಕೆಎಸ್‌ಎಂಬಿ ನಿರ್ದೇಶಕರಾದ ಮಂಜುನಾಥ್, ವಿ.ರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister Narayana GowdaNewsinKannadaNewsKannadaUttara Pradesh/Varanasiಉತ್ತರ ಪ್ರದೇಶ/ವಾರಾಣಸಿಸಚಿವ ಡಾ. ನಾರಾಯಣಗೌಡ
Share197Tweet123Send
Previous Post

ಗಮನಿಸಿ! ಸೆ.17, 18ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ: ಎಲ್ಲೆಲ್ಲಿ ವ್ಯತ್ಯಯವಾಗಲಿದೆ ಇಲ್ಲಿದೆ ಮಾಹಿತಿ

Next Post

ಪ್ರಧಾನಿ ಮೋದಿಯವರ ಜನ್ಮದಿನ ಪ್ರಯುಕ್ತ ಜನರ ಆರೋಗ್ಯ ರಕ್ಷಣೆಯ ವಿಶೇಷ ಅಭಿಯಾನ: ಸಚಿವ ಸುಧಾಕರ್‌

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೆಚ್ಚು ಪರೀಕ್ಷೆ ನಡೆಸಿದ ರಾಜ್ಯಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಆರೋಗ್ಯ ಸಚಿವ ಡಾ. ಸುಧಾಕರ್

ಪ್ರಧಾನಿ ಮೋದಿಯವರ ಜನ್ಮದಿನ ಪ್ರಯುಕ್ತ ಜನರ ಆರೋಗ್ಯ ರಕ್ಷಣೆಯ ವಿಶೇಷ ಅಭಿಯಾನ: ಸಚಿವ ಸುಧಾಕರ್‌

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

May 27, 2026
ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

May 27, 2026
ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

May 27, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

SIR ಪ್ರಕ್ರಿಯೆ ವಿರುದ್ಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ನ್ಯಾಯಪೀಠದ ಸ್ಪಷ್ಟನೆಯೇನು?

May 27, 2026
ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

May 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL