ಕಲ್ಪ ಮೀಡಿಯಾ ಹೌಸ್ | ಉತ್ತರಾಖಂಡ್ |
ಇಲ್ಲಿನ ಹಲ್ದ್ವಾನಿ ಹಿಂಸಾಚಾರದ #HaldwaniRoits ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್’ನನ್ನು #AbdulMalik ಬಂಧಿಸುವಲ್ಲಿ ಪೊಲೀಸರು ಬಂಧಿಸಿದ್ದು, ಘಟನೆ ಕುರಿತಂತೆ ಮಹತ್ವದ ಬೆಳವಣಿಗೆ ನಡೆದಿದೆ.
ಹಿಂಸಾಚಾರ ಪ್ರಕರಣದಲ್ಲಿ 80 ಜನರನ್ನು ಈಗಾಗಲೇ ಬಂಧಿಸಲಾಗಿತ್ತು. ಆದರೆ, ಮಾಸ್ಟರ್ ಮೈಂಡ್ #MasterMind ಬಂಧನಕ್ಕೆ ವಿಶೇಷ ತಂಡಗಳನ್ನು ರಚಿಸಲಾಗಿತ್ತು.

Also read: ಫೆ.26: ಸಂಸ್ಕೃತ ಬೋರ್ಡ್ ರಾರಾಜಿಸುವ 554 ಅಮೃತ್ ಭಾರತ್ ರೈಲು ನಿಲ್ದಾಣಕ್ಕೆ ಪ್ರಧಾನಿ ಶಂಕುಸ್ಥಾಪನೆ
ಗಲಭೆ ಪ್ರಕರಣ ಮಾತ್ರವಲ್ಲದೇ ಈತನ ವಿರುದ್ಧ ಹೊಸದಾಗಿ ವಂಚನೆಯ ಪ್ರಕರಣವೂ ಸಹ ದಾಖಲಾಗಿದೆ.

ಹಲ್ದ್ವಾನಿ ಗಲಭೆಗೆ ಸಂಬಂಧಿಸಿದಂತೆ ಇದುವರೆಗೆ ಸುಮಾರು 80 ಜನರನ್ನು ಬಂಧಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post