ಕಲ್ಪ ಮೀಡಿಯಾ ಹೌಸ್ | ಉತ್ತರಾಖಂಡ್ |
ಮನುಷ್ಯನ ಜಾತಕದಲ್ಲಿ ಅನೇಕ ದೋಷಗಳಿರುತ್ತದೆ ಅದರಂತೆ ಬಂಧನದ ಭೀತಿಯಿದ್ದರೆ ಅದಕ್ಕೆ ಪರಿಹಾರವಾಗಿ ಉತ್ತರಾಖಂಡದಲ್ಲಿ ಬಾಡಿಗೆ ರೂಪದಲ್ಲಿ ವಿಶೇಷವಾದ ಜೈಲ್ಲೊಂದಿದೆ.
ಹೌದು… ಒಂದು ವೇಳೆ ಜಾತಕದಲ್ಲಿ ಜೈಲು ಸೇರುತ್ತೀರಿ ಅಥವಾ ಬಂಧನವಾಗುವ ಸಾಧ್ಯತೆಯಿದ್ದರೆ ಜೈಲಿನ ದೋಷಕ್ಕೆ ಪರಿಹಾರವಾಗಿ ಒಂದು ದಿನಕ್ಕೆ ಬಾಡಿಗೆ ರೂಪದಲ್ಲಿ 500 ರೂ. ಕೊಟ್ಟು ಜೈಲುಶಿಕ್ಷೆ ಅನುಭವಿಸಬಹುದಾಗಿದೆ.
ಉತ್ತರಾಖಂಡದ ಹಲ್ದ್ವಾನಿ ಜೈಲು ಈ ದೋಷವನ್ನು ಪರಿಹರಿಸಿಕೊಳ್ಳಲು ಅವಕಾಶ ನೀಡಿದ್ದು, ಈ ರೀತಿ ಬಾಡಿಗೆ ಕೊಟ್ಟು ಜೈಲಿನಲ್ಲಿರಲು ಅವಕಾಶ ನೀಡಿದ ದೇಶದ ಮೊದಲ ಜೈಲು ಇದಾಗಿದೆ.
Also read: ಬಹುನಿರೀಕ್ಷಿತ 5G ಸೇವೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















